Breaking News

Monthly Archives: February 2022

ಮಗನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ..

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಗನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ.. ಶಿವಮೊಗ್ಗ : ನೆನ್ನೆ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾಗಿದ್ದು, ಇಂದು ಅಂತ್ಯಕ್ರಿಯೆಯನ್ನು ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನೆರವೇರಿಸಲಾಗುತ್ತಿದೆ. ರೋಟರಿ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮರಾಠ ಸಂಪ್ರದಾಯದಂತೆ ಹರ್ಷ ಅಂತ್ಯಕ್ರಿಯೆ ನೆರವೇರಲಿದ್ದು, ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ ವಾಗಲಿದೆ. ಹರ್ಷ ಶವಯಾತ್ರೆಯನ್ನು ಇಂದು ಮಧ್ಯಾಹ್ನ ಅವರ ಮನೆಯಿಂದ ನಗರದ ಪ್ರಮುಖ ರಸ್ತೆಗಳಾದ ಬಿ.ಎಚ್ ರಸ್ತೆ, ಗಾಂಧಿ ...

Read More »

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಕುಂಸಿ ಗ್ರಾಮದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಫೆ.22 ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನುಳಿದ ಸುತ್ತಮುತ್ತ ಹಳ್ಳಿಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ...

Read More »

ಹರ್ಷ ಮೃತದೇಹ ಮೆರವಣಿಗೆ ಆರಂಭ : ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಭಾಗಿ.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಮೃತದೇಹ ಮೆರವಣಿಗೆ ಆರಂಭ : ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಭಾಗಿ. ಶಿವಮೊಗ್ಗ : ನೆನ್ನೆ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಇಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಆಗಮಿಸಿ ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹರ್ಷ ಮೃತದೇಹ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ರೋಟರಿ ಚಿತಾಗಾರದವರೆಗೂ ಸಚಿವರು, ಸಂಸದರು ನಡೆದುಕೊಂಡು ಮೆರವಣಿಗೆಯಲ್ಲಿ ...

Read More »

ನಿಮ್ಮ ನಗರಕ್ಕೆ ನೀವೇ ಬೆಂಕಿ ಹಚ್ಚಬೇಡಿ : ಎಡಿಜಿಪಿ ಎಸ್ ಮುರುಗನ್ ಮನವಿ.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಮ್ಮ ನಗರಕ್ಕೆ ನೀವೇ ಬೆಂಕಿ ಹಚ್ಚಬೇಡಿ : ಎಡಿಜಿಪಿ ಎಸ್ ಮುರುಗನ್ ಮನವಿ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಸುಳಿವು ಸಿಕ್ಕಿದ್ದು ತಕ್ಷಣವೇ ಬಂಧಿಸುತ್ತೇವೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ ಎಂದು ಎಡಿಜಿಪಿ ಮುರುಗನ್ ಎಸ್ ತಿಳಿಸಿದ್ದಾರೆ. ಇನ್ನೂ ತಪ್ಪು ತಪ್ಪು ಮಾಡಿದವರು ಯಾರು ಆದರೂ ಅವರಿಗೆ ಶಿಕ್ಷೆ ...

Read More »

ಹರ್ಷ ಮೃತದೇಹ ಮೆರವಣಿಗೆ ವೇಳೆ ಕಲ್ಲುತೂರಾಟ, ಬೈಕ್ ಗಳಿಗೆ ಬೆಂಕಿ. ಮತ್ತೆ ಉದ್ವಿಗ್ನ ಪರಿಸ್ಥಿತಿ.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಮೃತದೇಹ ಮೆರವಣಿಗೆ ವೇಳೆ ಕಲ್ಲುತೂರಾಟ, ಬೈಕ್ ಗಳಿಗೆ ಬೆಂಕಿ. ಮತ್ತೆ ಉದ್ವಿಗ್ನ ಪರಿಸ್ಥಿತಿ. ಶಿವಮೊಗ್ಗ : ಹರ್ಷ ಮೃತದೇಹ ಮೆರವಣಿಗೆ ಆರಂಭವಾದ ಕೆಲವೇ ಕ್ಷಣಗಳಲ್ಲಿ ನಗರದ ಕೆಲವು ಕಡೆಗಳಲ್ಲಿ ಕಲ್ಲುತೂರಾಟ ನಡೆಸಲಾಗಿದೆ. ಬಿ.ಹೆಚ್ ರಸ್ತೆಯಿಂದ ಸೀಗೆಹಟ್ಟಿ ಕಡೆ ಮೆರವಣೆಗೆ ತಿರುಗುವ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಹಲವು ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರು, ಬೈಕ್ ಗಳನ್ನು ಗ್ಲಾಸ್ ಸಂಪೂರ್ಣ ಪುಡಿ – ಪುಡಿಯಾಗಿದೆ. ಉದ್ವಿಗ್ನ ...

Read More »

ಹರ್ಷ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ… ಮೆರವಣಿಗೆ ಆರಂಭ..

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ. ಹರ್ಷ ಮೃತದೇಹ ಮೆರವಣಿಗೆ ಆರಂಭ.. ಶಿವಮೊಗ್ಗ : ನಿನ್ನೆ ರಾತ್ರಿ ಹತ್ಯೆಯಾದ ಹಿಂದೂ ಸಂಘಟನೆ ಕಾರ್ಯಕರ್ತರ ಹರ್ಷ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.‌ ಹರ್ಷ ಮೃತದೇಹವನ್ನ ಮೆರವಣಿಗೆ ಮೂಲಕ ಆತನ ಮನೆಗೆ ಕೊಂಡೊಯ್ಯಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ. ಮೃತದೇಹ ಮೆರವಣಿಗೆಯಲ್ಲಿ ಸಾವಿರಾರು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು, ಸ್ನೇಹಿತರು ಪಾಲ್ಗೊಂಡಿದ್ದರು. ...

Read More »

ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹಸಚಿವರ ಅರಗ ಜ್ಞಾನೆಂದ್ರ

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹಸಚಿವರ ಅರಗ ಜ್ಞಾನೆಂದ್ರ ಶಿವಮೊಗ್ಗ : ನೆನ್ನೆ ರಾತ್ರಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಹರ್ಷ ಎಂಬುವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದರು. ಇಂದು ಬೆಳಿಗ್ಗೆ ಮೃತ ಹರ್ಷನ ಕುಟುಂಬವನ್ನು ಗೃಹಸಚಿವ ಅರಗ ಜ್ಞಾನೆಂದ್ರ ರವರು ಭೇಟಿಮಾಡಿದರು.‌ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ತಪ್ಪಿತಸ್ಥರ‌ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹಿಂದೂ ಸಂಘಟನೆಯ ಪ್ರಮಾಣಿಕ ಕಾರ್ಯಕರ್ತನಾಗಿದ್ದ ಹರ್ಷ ಕೊಲೆಯಾದ ...

Read More »

RAPID ACTION FORCE ಆಗಮನ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. RAPID ACTION FORCE ಆಗಮನ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ಬೆನ್ನಲ್ಲೇ ಶಿವಮೊಗ್ಗ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರಕ್ಕೆ ರಾಪಿಡ್ ಆಕ್ಷನ್ ಫೋಸ್ ಆಗಮಿಸಿದೆ. ಶಿವಮೊಗ್ಗ ನಗರದ ಜನತಾ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಇದನ್ನು ಒದಿ : https://cnewstv.in/?p=8590 ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ಹರ್ಷ ಕೊಲೆ ಆರೋಪಿಗಳ ಸುಳಿವು ಸಿಕ್ಕದ್ದು, ಸದ್ಯದಲ್ಲೇ ಪೊಲೀಸರು ಹೆಡೆಮುರಿ ಕಟ್ಟಲಿದ್ದಾರೆ : ಗೃಹಸಚಿವ ಆರಗ ಜ್ಞಾನೇಂದ್ರ

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕೊಲೆ ಆರೋಪಿಗಳ ಸುಳಿವು ಸಿಕ್ಕದ್ದು, ಸದ್ಯದಲ್ಲೇ ಪೊಲೀಸರು ಹೆಡೆಮುರಿ ಕಟ್ಟಲಿದ್ದಾರೆ : ಗೃಹಸಚಿವ ಆರಗ ಜ್ಞಾನೇಂದ್ರ. ಶಿವಮೊಗ್ಗ : ನೆನ್ನೆ ರಾತ್ರಿ ಹಿಂದೂ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಇಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಪತ್ರಿಕಾಗೋಷ್ಠಿಯನ್ನು ನಡೆಸಿದರು. ಇಂದು ಬೆಳಗ್ಗೆ ಹಿರಿಯಾ ಅಧಿಕಾರಿಗಳ ಜೊತೆ ಒಂದು ಸುತ್ತು ಮಾತುಕತೆ ನಡೆಸಿದೆವೆ.‌ ಹಾಗೂ ಅವರಿಂದ ಮಾಹಿತಿಯನ್ನು ಪಡೆದಿದ್ದೇನೆ. ಇನ್ನೂ ಆರೋಪಗಳ ಸುಳಿವು ಸಿಕ್ಕದ್ದು, ಸದ್ಯದಲ್ಲೇ ಪೊಲೀಸರು ...

Read More »

ನಗರದಾದ್ಯಂತ ಗಸ್ತು ಆರಂಭಿಸಿರುವ ಡಿಐಜಿ, ಎಸ್ ಪಿ.

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಾದ್ಯಂತ ಗಸ್ತು ಆರಂಭಿಸಿರುವ ಡಿಐಜಿ, ಎಸ್ ಪಿ. ಶಿವಮೊಗ್ಗ : ದುಷ್ಕರ್ಮಿಗಳು ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನ ಹತ್ಯೆಗೈದಿದ್ದರು. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.‌ ಸೀಗೆಹಟ್ಟಿ ಭಾಗದಲ್ಲಿ ಕಲ್ಲುತೂರಾಟ ನಡೆದಿತ್ತು.‌ ಮನೆಯ ಮುಂಭಾಗ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿತ್ತು.‌ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ನಗರಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆಗಮಿಸಿದರು. ಪರಿಸ್ಥಿತಿಯ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments