Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೀಗೆಹಟ್ಟಿಯಲ್ಲಿ ಬೆಂಕಿಗೆ ಆಹುತಿಯಾದ ಮೂರು ಬೈಕ್, ಒಂದು ಟಾಟ ಏಸ್. ಶಿವಮೊಗ್ಗ : ಹರ್ಷ ಎಂಬ ಯುವಕನ ಹತ್ಯೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಸೀಗೆಹಟ್ಟಿ, ರವಿವರ್ಮ ಬೀದಿಗಳಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆಯಿತು ತಕ್ಷಣವೇ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಸೀಗೆಹಟ್ಟಿಯಲ್ಲಿ ಮನೆ ಎದುರುಗಡೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ...
Read More »Monthly Archives: February 2022
ಕೆಲ ಕಾಲ ಪ್ರಕ್ಷುಬ್ಧ ವಾತಾವರಣ : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ.
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆಲ ಕಾಲ ಪ್ರಕ್ಷುಬ್ಧ ವಾತಾವರಣ : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ. ಶಿವಮೊಗ್ಗ : ಹರ್ಷ ಎಂಬ ಯುವಕನ ಹತ್ಯೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಸೀಗೆಹಟ್ಟಿ, ರವಿವರ್ಮ ಬೀದಿಗಳಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆಯಿತು ತಕ್ಷಣವೇ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ...
Read More »ನಗರವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ
Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು ನಗರವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಶಿವಮೊಗ್ಗ : ಇಂದು ನಗರಾದ್ಯಂತ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳ ರಜೆ ಘೋಷಣೆ ಮಾಡಿದ್ದಾರೆ. ನಿನ್ನೆ ನಗರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ಹತ್ಯೆಯಾಗಿತ್ತು. ನಿನ್ನೆ ಸಂಜೆ ಟೀ ಕುಡಿಯುತ್ತಿದ್ದ ಯುವಕನ ಮೇಲೆ ಭಾರತಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಬಂದ ಗುಂಪಿನವರು ಹತ್ಯೆ ಮಾಡಿದ್ದರು. ಈ ಘಟನೆಯಿಂದಾಗಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರವಿವರ್ಮ ಬೀದಿ ಮತ್ತು ಆಜಾದ್ ನಗರದಲ್ಲಿ ಕಲ್ಲುತೂರಾಟ ವಾಗಿ ಲಘು ಲಾಠಿ ಪ್ರಹಾರ ...
Read More »ಯುವಕನ ಬರ್ಬರ ಹತ್ಯೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್..
Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವಕನ ಬರ್ಬರ ಹತ್ಯೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್.. ಶಿವಮೊಗ್ಗ : ನಗರದ ಕಾಮತ್ ಪೆಟ್ರೋಲ್ ಬಂಕ್ ಬಳಿ ಟೀ ಕುಡಿಯುತ್ತಿದ್ದ ಯುವಕನ ಮೇಲೆ ಶಿಫ್ಟ್ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಮೃತ ನನ್ನ ಹರ್ಷ (22) ಎಂದು ಗುರುತಿಸಲಾಗಿದ್ದು, ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಕೊಯ್ಯಲಾಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ...
Read More »ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ.
Cnewstv.in / 20.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ. ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ನೈಜ ಚಿತ್ರಕಥೆ ಆಧಾರಿತ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಮೊಟ್ಟಮೊದಲ ಬಾರಿಗೆ ಚಿತ್ರವೊಂದರಲ್ಲಿ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ಗೆ ಸಾಕಷ್ಟು ಜನ ರಾಜಕೀಯದಿಂದ ಆಗಮಿಸಿದ್ದಾರೆ. ಇನ್ನು ಕೆಲವರು ಸ್ಯಾಂಡಲ್ ವುಡ್ ನಿಂದ ರಾಜಕೀಯಕ್ಕೆ ಬಂದಿದ್ದಾರೆ. ಆದರೆ ಮಾಜಿ ಸಿಎಂ ಬಿಎಸ್ ವೈ ಇದೀಗ ...
Read More »ಬೆಳ್ಳಂಬೆಳಗ್ಗೆ ಸಕಲೇಶಪುರ ಸಮೀಪ ಕಾಣಿಸಿಕೊಂಡ 20ಕ್ಕೂ ಹೆಚ್ಚು ಆನೆಗಳು..
Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಸಕಲೇಶಪುರ ಸಮೀಪ ಕಾಣಿಸಿಕೊಂಡ 20ಕ್ಕೂ ಹೆಚ್ಚು ಆನೆಗಳು.. ಸಕಲೇಶಪುರ : ಇಂದು ಬೆಳ್ಳಂಬೆಳಗ್ಗೆ ಸಕಲೇಶಪುರ ಸಮೀಪದ ಕಿರೇಹಳ್ಳಿ ಗ್ರಾಮದ ಸಮೀಪ ಇಪ್ಪತ್ತಕ್ಕೂ ಹೆಚ್ಚು ಆನೆಗಳು ಹಿಂಡುಹಿಂಡಾಗಿ ಕಾಣಿಸಿಕೊಂಡಿದೆ. ಸಕಲೇಶಪುರದ ಗ್ರಾಮಗಳ ಸಮೀಪದಲ್ಲಿ ಈಗಾಗಲೇ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಇಂದು ಬೆಳಗಿನ ಜಾವ ಈ ಗ್ರಾಮದ ಮುಖ್ಯ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಆನೆಗಳು ತನ್ನ ಮರಿಗಳೊಂದಿಗೆ ರಸ್ತೆ ದಾಟುತ್ತಿದ್ದ ವಂತಹ ವಿಡಿಯೋ ಗಾನ ...
Read More »ಬೈಕ್ ರ್ಯಾಲಿ ಮಾಡಿದ ಬಿಜೆಪಿಯ 75 ಕಾರ್ಯಕರ್ತರ ಮೇಲೆ ಸುಮೋಟೋ ಪ್ರಕರಣ ದಾಖಲು.
Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಕ್ ರ್ಯಾಲಿ ಮಾಡಿದ ಬಿಜೆಪಿಯ 75 ಕಾರ್ಯಕರ್ತರ ಮೇಲೆ ಸುಮೋಟೋ ಪ್ರಕರಣ ದಾಖಲು. ಶಿವಮೊಗ್ಗ : ಬೈಕ್ ರಾಲಿ ಮಾಡಿದ್ದ ಮಹಾನಗರಪಾಲಿಕೆ ಸದಸ್ಯ ಸೇರಿದಂತೆ 75 ಜನ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಎಂಬ ಹೇಳಿಕೆ ನೀಡಿದ್ದನ್ನು ಖಂಡಿಸಿ, ಫೆ. 18 ರಂದು ರಾತ್ರಿ 8 ಗಂಟೆಗೆ ಸಚಿವ ಕೆ ಎಸ್ ಈಶ್ವರಪ್ಪ ನವರು ಅಭಿಮಾನಿಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ...
Read More »UPSC : ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಹೆಚ್ಚಳ
Cnewstv.in / 20.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. UPSC : ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಹೆಚ್ಚಳ ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ UPSC ಈ ಬಾರಿ ಖಾಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಕೂಡ ಬರೋಬ್ಬರಿ ಆರು ವರ್ಷಗಳ ಬಳಿಕ ಮೊದಲ ಬಾರಿಗೆ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಭರ್ತಿಗೆ ಮುದ್ದಾಗಿದೆ. ಈ ಬಾರಿ ಖಾಲಿ ಹುದ್ದೆಗಳ ಸಂಖ್ಯೆಯನ್ನು 1011ಕ್ಕೆ ಹೆಚ್ಚಿಸಿದೆ. ಮೊದಲು 861 ಹುದ್ದೆಗಳನ್ನು ತೋರಿಸಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ನಂತರದ ತಿದ್ದುಪಡಿ ...
Read More »ಕೌಟುಂಬಿಕ ಕಲಹ : ನಡುರಾತ್ರಿ ಇಬ್ಬರ ಭೀಕರ ಕೊಲೆ.
Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೌಟುಂಬಿಕ ಕಲಹ : ನಡುರಾತ್ರಿ ಇಬ್ಬರ ಭೀಕರ ಕೊಲೆ. ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡುರಾತ್ರಿ ಒಂದೇ ಮನೆಯ ಇಬ್ಬರ ಭೀಕರ ಕೊಲೆಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸೂಳೆಬೈಲಿ ನಲ್ಲಿ ನಡುರಾತ್ರಿ 12ರ ಸುಮಾರಿಗೆ ಎರಡು ಕುಟುಂಬಗಳ ನಡುವೆ ಜಗಳವಾಗಿದೆ. ಅದೇ ವಿಚಾರ ನಂತರ ತಾರಕಕ್ಕೆ ಹೋಗಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಮೃತನನ್ನು ಸಲೀಮ್ ಅಹ್ಮದ್ (22) ಹಾಗೂ ಅಬ್ದುಲ್ ದಸ್ತಗಿರಿ (23) ಎಂದು ಗುರುತಿಸಲಾಗಿದೆ. ...
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22.
Cnewstv.in / 19.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22. ಜಿಲ್ಲೆಯಲ್ಲಿ ಒಟ್ಟು 149 ಸಕ್ರಿಯ ಪ್ರಕರಣಗಳಿವೆ. 1873 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2043 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 93 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »
Recent Comments