Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ. ಶಿವಮೊಗ್ಗ : ಸಚಿವ ಕೆ. ಎಸ್ ಈಶ್ವರಪ್ಪನವರನ್ನು ದೇಶದ್ರೋಹಿ ಎಂದು ಸುಳ್ಳು ಆಪಾದನ ಮಾಡಿ ಗೂಂಡ ವರ್ತನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕೆಂಬ ರಾಷ್ಟ್ರಭಕ್ತರ ಬಳಗದ ವತಿಯಿಂದ ಅಗ್ರಹಿಸಲಾಯಿತು. ಶಿವಮೊಗ್ಗದ ಕಾಲೇಜಿನ ಮುಂಭಾಗದಲ್ಲಿ ...
Read More »Monthly Archives: February 2022
ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್..
Cnewstv.in / 18.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫ್ಯಾಮಿಲಿ ಪ್ಯಾಕ್ : ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್.. PRK ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ವಾದಂತಹ ಫ್ಯಾಮಿಲಿ ಪ್ಯಾಕ್ ಚಿತ್ರ, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಅಮೆಜಾನ್ ಪ್ರೈಂ ಓಟಿಪಿ ಪ್ಲಾಟ್ ಫಾರ್ಮ್ ನಲ್ಲಿ ರಿಲೀಸಾದ ಫ್ಯಾಮಿಲಿ ಪ್ಯಾಕ್ ಚಿತ್ರ ಕೌಟುಂಬಿಕ ಆಧಾರಿತ ಮನೋರಂಜನಾ ಚಿತ್ರವಾಗಿದೆ. 3/5 ರೇಟಿಂಗ್ ಗಳಿಸಿದೆ. ನಿರ್ದೇಶಕ ಅರ್ಜುನ್ ಹಾಗೂ ನಟ ಲಿಖಿತ್ ಶೆಟ್ಟಿ ಯವರ ಕಾಂಬಿನೇಷನ್ ನಲ್ಲಿ ಮೂಡಿಬಂದ ಸಂಕಷ್ಟಕರ ಗಣಪತಿ ತೆರೆಗೆ ಬಂದು ಜನರನ್ನ ರಂಜಿಸಿತ್ತು. ಇಂದು ...
Read More »ಜಾಗದ ವಿಚಾರದಲ್ಲಿ ಕಿರಿಕ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ.
Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಾಗದ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ. ಶಿವಮೊಗ್ಗ : ಜಾಗದ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಾಜಿ ಮಹಾನಗರ ಪಾಲಿಕೆ ಸದಸ್ಯ ಸೀತಾಲಕ್ಷ್ಮಿ ಮತ್ತು ಅವರ ಮಗ ಪರಶುರಾಮನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಸೀತಾಲಕ್ಷ್ಮಿಯವರು ಈಶ್ವರಪ್ಪನವರ ಕುಟುಂಬಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿದ್ದಾರೆ ಎಂದು ಈಶ್ವರಪ್ಪನವರ ಕುಟುಂಬದವರು ಆರೋಪಿಸಿದ್ದಾರೆ. ...
Read More »ಬಿಜೆಪಿ ಕಛೇರಿಕ್ಕೆ ಕಾಲಿಟ್ಟದ್ದಕ್ಕೆ, ಕಾಂಗ್ರೆಸ್ ತನ್ನ ಪಾಪ ತೊಳೆದುಕೊಂಡಿದೆ.!! ಎಸ್. ಎನ್. ಚನ್ನಬಸಪ್ಪ.
Cnewstv.in / 18.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಕಛೇರಿಕ್ಕೆ ಕಾಲಿಟ್ಟದ್ದಕ್ಕೆ, ಕಾಂಗ್ರೆಸ್ ತನ್ನ ಪಾಪ ತೊಳೆದುಕೊಂಡಿದೆ.!! ಎಸ್. ಎನ್. ಚನ್ನಬಸಪ್ಪ. ಶಿವಮೊಗ್ಗ : ಬಿಜೆಪಿ ಕಛೇರಿಗೆ ಬಂದು ಕಾಂಗ್ರೆಸ್ ನವರು ತಮ್ಮ ಪಾಪ ತೊಳೆದುಕೊಂಡಿದ್ದಾರೆ ಎಂದು ಅಡಳಿತ ಪಕ್ಷದ ನಾಯಕ ಎಸ್. ಎನ್. ಚನ್ನಬಸಪ್ಪನವರು ಹೇಳಿದ್ದಾರೆ. ನೆನ್ನೆ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಯುವ ಕಾಂಗ್ರೆಸ್ ತನ್ನ ಪಾಪವನ್ನು ತೊಳೆದುಕೊಂಡಿದೆ. ರಾಷ್ಟ್ರಭಕ್ತರು ಇರುವಂತಹ ಕಾರ್ಯಾಲಯಕ್ಕೆ ಕಾಂಗ್ರೇಸ್ ನವರು ಬಂದು ತಮ್ಮ ಪಾಪವನ್ನು ತೊಳೆದುಕೊಂಡಿದ್ದಾರೆ. ...
Read More »ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ.
Cnewstv.in /17. 02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ. ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1000 ಕೋಟಿ ರೂ. ಅನುದಾನ ನೀಡಲಾಗಿದೆ. ಪಿಯೂಷ್ ಗೋಯೆಲ್ ರೈಲು ಸಚಿವರಾಗಿದ್ದಾಗ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. 2022-23ರ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ...
Read More »ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
Cnewstv.in /17. 02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು ೧೮ ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಮಾನ್ಯ ಗೃಹ ಸಚಿವ ...
Read More »New Guidelines : ಇನ್ನೂ ಮುಂದೆ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..40 kmph ವೇಗ.. ಹೊಸ ಮಾರ್ಗಸೂಚಿಯಲ್ಲಿ ಏನಿದೆ ??
Cnewstv.in /17. 02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. New Guidelines : ಇನ್ನೂ ಮುಂದೆ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..40 kmph ವೇಗ.. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?? ನವದೆಹಲಿ : ಭಾರತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ನೀಡಿದೆ. ದೇಶದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ನಿಯಮ ಈಗಾಗಲೇ ಜಾರಿಯಲ್ಲಿದೆ. ಈ ಮಧ್ಯೆ ಇದೀಗ ಹಿಂಬದಿ ಸವಾರಿ ಮಾಡುವ ಮಕ್ಕಳಿಗೂ ಕೇಂಧ್ರ ಸರ್ಕಾರ ...
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27
Cnewstv.in / 17.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27. ಜಿಲ್ಲೆಯಲ್ಲಿ ಒಟ್ಟು 338 ಸಕ್ರಿಯ ಪ್ರಕರಣಗಳಿವೆ. 1872 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2115 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 93 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ – ಎಚ್ ಎಸ್ ಸುಂದರೇಶ್
Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ : ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬ್ರಿಟೀಷರ ಆಡಳಿತಕ್ಕೂ, ಬಿಜೆಪಿ ಆಡಳಿತಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಈ ಕೂಡಲೇ ಕೈಬಿಡಬೇಕು. ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಆಗ್ರಹಿಸಿದರು. ಜನಸಾಮಾನ್ಯರಲ್ಲಿ ಕೋಮುಭಾವನೆಯನ್ನು ...
Read More »ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ.
Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ. ಶಿವಮೊಗ್ಗ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ‘ಸಂಕಲ್ಪ’ ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ. ಕಿರು ಉದ್ಯಮ ಪ್ರಾರಂಭಿಸಲು ತಳಮಟ್ಟದ ಕಿರು ಉದ್ಯಮಿಗಳಿಗೆ ವಿವಿಧ ಕೌಶಲ್ಯಗಳನ್ನು ಕಲಿಯಲು ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಸಹಾಯ ಮಾಡುವುದು ...
Read More »
C News TV Kannada News Online in cnewstv