Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ : ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ – ಕರ್ನಾಟಕ ನಾಡು ರಕ್ಷಣಾ ವೇದಿಕೆ. ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುತ್ತಿರುವ ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ ಪ್ರಚಾರ ಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ...
Read More »Monthly Archives: March 2022
ಗೋವಾ : 2 ಸ್ಥಾನ ಗೆದ್ದ ಎಎಪಿ..ಪ್ರಾಮಾಣಿಕ ರಾಜಕಾರಣಕ್ಕೆ ನಾಂದಿ – ಕೇಜ್ರಿವಾಲ್
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೋವಾ 2 ಸ್ಥಾನ ಗೆದ್ದ ಎಎಪಿ..ಪ್ರಾಮಾಣಿಕ ರಾಜಕಾರಣಕ್ಕೆ ನಾಂದಿ : ಕೇಜ್ರಿವಾಲ್ ನವದೆಹಲಿ : ಗೋವಾದಲ್ಲಿ ಆಮ್ ಆದ್ಮಿ ಪಾರ್ಟಿ 2 ಸ್ಥಾನ ಗೆದ್ದಿದೆ. ಗೋವಾದಲ್ಲಿ ಭಾರಿ ನಿರೀಕ್ಷೆ ಇರಿಸಿದ್ದ ಆಮ್ ಆದ್ಮಿ ಪಾರ್ಟಿ ಕೊನೆಗೂ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎಎಪಿಯ ಕ್ಯಾಪ್ಟನ್ ವೆಂಜಿ ವೇಗಾಸ್ ಬೆನೌಲಿಮ್ ನಲ್ಲಿ ಗೆದ್ದಿದ್ದು, ವೆಲಿಮ್‌ನಲ್ಲಿ ಎಎಪಿಯ ಎಂಜಿಯರ್ ಕ್ರೂಜ್ ಸಿಲ್ವಾ ಗೆಲುವು ಸಾಧಿಸಿದ್ದಾರೆ. “ಕ್ಯಾಪ್ಟನ್ ವೆಂಜಿ ಮತ್ತು ಎರ್ ಕ್ರೂಜ್ ...
Read More »ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಯೋಗಿ ಆದಿತ್ಯನಾಥ್ ಮುನ್ನಡೆ,
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ಗೋರಖ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು 10,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಉತ್ತರಾಖಂಡ್ ನಲ್ಲಿ ನಲ್ಲಿಯೂ ಬಿಜೆಪಿ ಪಕ್ಷ 70 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಎಂ ಉತ್ತಮ್ ಸಿಂಗ್ ಧಾಮಿ, ...
Read More »KSIC ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ.
Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KSIC ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ. ಶಿವಮೊಗ್ಗ : ಕೆಎಸ್‍ಐಸಿ (ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ) ವತಿಯಿಂದ ಕರ್ನಾಟಕದ ಪಾರಂಪರಿಕ ಉತ್ಪನ್ನವಾದ ‘ಮೈಸೂರ್ ಸಿಲ್ಕ್’ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಇಂದಿನಿಂದ ಮಾ. 13 ರವರೆಗೆ ನಗರದ ಹಳೇ ತಾಲ್ಲೂಕು ಕಚೇರಿ ರಸ್ತೆಯ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾರಾಟ ಮತ್ತು ಪ್ರದರ್ಶನವು ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಇರಲಿದೆ. ...
Read More »ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ.
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ. ನವದೆಹಲಿ : ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟಕ್ಕಿಂತ ಬಿಜೆಪಿ ಮುಂದಿದೆ. ಈ ಮೂಲಕ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಮತ್ತೊಂದು ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲು ಇಡುತ್ತಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುಂಚೂಣಿಯಲ್ಲಿದ್ದು, ಆಡಳಿತಾರೂಢ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ...
Read More »ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಪಂಜಾಬ್ ನ ಪಟಿಯಾಲಾ ಕ್ಷೇತ್ರದಲ್ಲಿ ಕ್ಯಾ.ಅಮರೀಂದರ್ ಸಿಂಗ್ ಗೆ ಹಿನ್ನಡೆ. ಜಲಾಲಾಬಾದ್ ನಲ್ಲಿ ಸುಖ್ಬೀರ್ ಸಿಂಗ್ ಗೆ ಮುನ್ನಡೆ. ...
Read More »ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ.
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ. ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಯಾರಿಗೆ ವಿಜಯ ಮಾಲೆ ಸಿಗಲಿದೆ ಎಂದು ತಿಳಿಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಕಷ್ಟು ...
Read More »ಸಾಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಅಡಿಕೆ ಕಳ್ಳರ ಬಂಧನ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಅಡಿಕೆ ಕಳ್ಳರ ಬಂಧನ. ಶಿವಮೊಗ್ಗ : ಸಾಗರದ ತಲವಾಟ ಗ್ರಾಮದಲ್ಲಿ ಮನೆ ಮುಂದೆ ಒಣಗಿ ಹಾಕಿದ್ದ 21 ಕ್ವಿಂಟಾಲ್ ತೂಕದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಸಾಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಟ್ಕಳದ ಫೈರೋಜ್ ಖಾನ್, ಹಬೀಬ್ ಖಾನ್, ಮಹಮ್ಮದ್ ಮರ್ದಾನ್, ರುಮಾನ್, ಎಂದು ಗುರುತಿಸಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಒಟ್ಟು 04 ...
Read More »ಸಹಾಯಕ ಪ್ರಾಧ್ಯಾಪಕರ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಾಯಕ ಪ್ರಾಧ್ಯಾಪಕರ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ. ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾ.12 ರಿಂದ 16 ರವರೆಗೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ...
Read More »ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾದ ಅಪರೂಪದ ನೀರುನಾಯಿಗಳು.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾದ ಅಪರೂಪದ ನೀರುನಾಯಿಗಳು. ಶಿವಮೊಗ್ಗ : ಇತಿಹಾಸ ಪ್ರಸಿದ್ಧ ಸಾಗರದ ಗಣಪತಿ ಕೆರೆಯಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷವಾಗಿದೆ. ಕಳೆದ ವರ್ಷವೂ ಸಹ ಇದೇ ಸಮಯದಲ್ಲಿ ನೀರು ನಾಯಿಗಳು ಹಿಂಡುಹಿಂಡಾಗಿ ಕಾಣಿಸಿಕೊಂಡಿದ್ದವು ಈ ಬಾರಿಯೂ ಸಹ ಗಣಪತಿ ಕೆರೆಯಲ್ಲಿ ಮತ್ತೆ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಕಾಣಿಸಿಕೊಂಡಿದೆ. ವರದಾನದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀರು ನಾಯಿಗಳು ಕಾಣಿಸಿಕೊಳ್ಳುತ್ತದೆ. ವರದಾ ಉಪನದಿಗಳ ಮೂಲಕ ಸಾಗರದ ಗಣಪತಿ ...
Read More »
C News TV Kannada News Online in cnewstv