Breaking News

Monthly Archives: March 2022

ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು, 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. @ಸಹ್ಯಾದ್ರಿಕಾಲೇಜ್ ಹಾಸ್ಟೆಲ್ ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು, 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು. ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ವಾಂತಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸ್ಟೆಲ್ ನಲ್ಲಿ ನಿನ್ನೆ ಮಧ್ಯಾಹ್ನ ಊಟ ಮಾಡಿದ 27 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿದ್ದು ಸಂಜೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ #ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಕೊವೀಡ್ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿತ್ತು. ಇದೇ ತಿಂಗಳು ಮಾರ್ಚ್ 22 ರಿಂದ ...

Read More »

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ.

Cnewstv.in / 11.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ. ನವದೆಹಲಿ : ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ 2017ರಲ್ಲಿ ಗೆಲವು ಸಾಧಿಸಿದ್ದರಿಂದ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಾಧ್ಯವಾಗಿದೆ ಎಂದು ತಜ್ಙರು ಹೇಳಿದರು. ಅಂತೆಯೇ ಈ ಪಂಚರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯನ್ನು ನಿರ್ಧರಿಸಲಿದೆ ಎಂದು ತಜ್ಞರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ...

Read More »

ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜನಸಹಭಾಗಿತ್ವ ಅತ್ಯಗತ್ಯ ಎಂದು ಸಿಂಗಟಗೆರೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ. ಹೆ.ಎಮ್. ರಾಜೇಶ್ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ, ಕಡೂರು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಿಂಗಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಜಲಶಕ್ತಿ ಅಭಿಯಾನ ಹಾಗೂ ಕೋವಿಡ್ ಲಸಿಕಾಕರಣ ...

Read More »

ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮನೆಗಳ್ಳತನ ಮಾಡಿದ ಆರೋಪಿಯ ಬಂಧನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಗದು ವಶ. ಶಿವಮೊಗ್ಗ : ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ರಬ್ಬರ್ ಕಾಡು ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ವಾಪಾಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಮನೆಯ ...

Read More »

ಮಾರ್ಚ್ 12 ಕ್ಕೆ.. ಹರೀಶ ವಯಸ್ಸು 36..

Cnewstv.in / 10.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 12 ಕ್ಕೆ.. ಹರೀಶ ವಯಸ್ಸು 36.. ಕರಾವಳಿ ಯುವಪ್ರತಿಭೆಗಳ ಸಿನಿಮಾ ” ಹರೀಶ ವಯಸ್ಸು 36″ ಟೈಟಲ್ ಸಾಂಗ್ ಗೆ ಧ್ವನಿಯಾಗಿದ್ದಾರೆ “ಪವರ್ ಸ್ಟಾರ್ ಪುನೀತ್ ರಾಜಕುಮಾರ್ “. ದಕ್ಷಿಣ ಕನ್ನಡ ಜಿಲ್ಲೆಯ ಯುವ ಪ್ರತಿಭೆಗಳು ಸೇರಿ ಮಾಡಿರುವ ಸಿನಿಮಾ ” ಹರೀಶ ವಯಸ್ಸು 36 ” ಈ ವಿಭಿನ್ನ ಶೀರ್ಷಿಕೆಯ ಚಿತ್ರದ ಟೈಟಲ್ ಹಾಡಿಗೆ ಧ್ವನಿಯಾಗಿದ್ದಾರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಈ ಹಾಡು ಯೂಟ್ಯೂಬ್ ...

Read More »

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ.

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ. ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್, ಮೈಸೂರು ಇವರ ಸಹಯೋಗದಲ್ಲಿ ಮಾ.09 ರಂದು “ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ” ಅಂಗವಾಗಿ ಮಹಿಳೆಯರ ಕುರಿತು ಉಪನ್ಯಾಸ, ಮನರಂಜನಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನೆರವೇರಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ...

Read More »

ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ..

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ.. ನವದೆಹಲಿ : ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಯೋಗಿ ಆದಿತ್ಯನಾಥ ಸರ್ಕಾರ ಹೊಸ ದಾಖಲೆಯನ್ನು ಬರೆದಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಅಭ್ಯರ್ಥಿಯು ...

Read More »

ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ.

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ. ಶಿವಮೊಗ್ಗ : ನಗರದ ಹೊಸ ಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳಿಗೂ ಡಾಂಬರೀಕರಣಕ್ಕೆ ಇಂದು ಬೆಳಗ್ಗೆ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು.   ನಂತರ ಸ್ಮಾರ್ಟ್ ಸಿಟಿ ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದ ರೇಖಾ ರಂಗನಾಥ್ ರವರು ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ...

Read More »

ಈಗ ಬಿಜೆಪಿ ಗೆದ್ದಿರುವುದು ಈ ಮೊದಲೇ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಮಾತ್ರ.

Cnewstv.in / 10.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈಗ ಬಿಜೆಪಿ ಗೆದ್ದಿರುವುದು ಈ ಮೊದಲೇ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಮಾತ್ರ. ಬೆಂಗಳೂರು: ಸದ್ಯ ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಆದರೆ ಪಂಜಾಬ್ ನಲ್ಲೇನು ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಬಂದಿರುವುದು ಆಮ್ ಆದ್ಮಿ ಪಕ್ಷ. ನಾವು ಈ ಚುನಾವಣೆಗಳಿಂದ ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಂಚರಾಜ್ಯಗಳಲ್ಲಿ ಒಟ್ಟಾರೆಯಾಗಿ ನಮ್ಮ ಪಕ್ಷ ಅಧಿಕಾರದಲ್ಲಿದ್ದದ್ದೂ ಪಂಜಾಬ್ ನಲ್ಲಿ ಮಾತ್ರ ಬೇರೆ ರಾಜ್ಯಗಳಲ್ಲಿ ನಾವು ...

Read More »