Breaking News

Monthly Archives: April 2022

ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವ.

Cnewstv.in / 01.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವ. ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವವು ಮೇ-2022ರಲ್ಲಿ ಜರುಗಲಿದ್ದು, ಮಾರ್ಚ್-2021ರ ನಂತರದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ರೆಗ್ಯೂಲರ್‍ನ ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೊಮಾ/ಪಿಹೆಚ್.ಡಿ., ಪಡೆದವರು ಹಾಗೂ ಪಿಹೆಚ್.ಡಿ. ಪದವಿಯ ಅರ್ಹ ಅಭ್ಯರ್ಥಿಗಳು ಮತ್ತು ದೂರಶಿಕ್ಷಣದ ಮೂಲಕ ಆಗಸ್ಟ್-2021ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗು ಪಿಹೆಚ್.ಡಿ. ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ...

Read More »

ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಹಾಗೂ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರು, ರಾಜ್ಯದ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.‌ ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಲ್ಲರೂ ...

Read More »

ಸ್ನಾನದ ಮನೆಯಲ್ಲಿ ಅಡಗಿದ್ದ 4.5 ಅಡಿ ಉದ್ದದ ನಾಗರಹಾವು…

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ನಾನದ ಮನೆಯಲ್ಲಿ ಅಡಗಿದ್ದ 4.5 ಅಡಿ ಉದ್ದದ ನಾಗರಹಾವು… ಶಿವಮೊಗ್ಗ : ಇಂದು ಬೆಳಿಗ್ಗೆ ಸ್ನಾನ ಮಾಡಲು ಬಚ್ಚಲು ಮನೆಗೆ ಹೋಗಿದ್ದ ಮನೆಯವರೆಗೆ ಶಾಕ್ ಅಗಿತು. ಸ್ನಾನದ ಮನೆಯಲ್ಲಿ 4.5 ಅಡಿ ಉದ್ದದ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು. ಶಿವಮೊಗ್ಗ ಗ್ರಾಮಾಂತರ ಭಾಗವಾದ ದೇವಕಾತಿಕೊಪ್ಪದ ಲೋಕೇಶ್ ಎಂಬುವರರ ಮನೆಯಲ್ಲಿ ಈ ನಾಗರಹಾವು ಪ್ರತ್ಯಕ್ಷವಾಗಿದೆ. ತಕ್ಷಣವೇ ಉರಗ ಪ್ರೇಮಿ ಸ್ನೇಕ್ ಕಿರಣ್ ನನ್ನ ಗ್ರಾಮಸ್ಥರು ಕರೆದಿದ್ದಾರೆ. ಸ್ನೇಕ್ ಕಿರಣ್ ಉರಗಗಳ ಬಗ್ಗೆ ಗ್ರಾಮಸ್ಥರಿಗೆ ...

Read More »

ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ.

Cnewstv.in / 29.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ. ನವದೆಹಲಿ : ಉತ್ತರಭಾರತ ರಣ ಬಿಸಿಲಿಗೆ ತತ್ತರಿಸಿದೆ. ಬಿಸಿಲ ಬೇಗೆಗೆ ಜನ ಹೈರಾಣಾಗುತ್ತಾರೆ.‌ ಬಿಸಿಲು‌ ಭಾರತದಲ್ಲಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತಿಯ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದ ಈ ಐದು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ...

Read More »

PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ. ಬೆಂಗಳೂರು : PSI ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಬಿಜೆಪಿಯ ನಾಯಕಿ ದಿವ್ಯ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದ್ದಾರೆ. ಕಲಬುರ್ಗಿಯ ದಿವ್ಯಾ ಮತ್ತು ಆಕೆಯ ಪತಿಯ ಒಡೆತನಕ್ಕೆ ಸೇರಿದ ಜ್ಙಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಕೇಂದ್ರವಾಗಿತ್ತು. ಅಲ್ಲಿ OMR ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ...

Read More »

ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು.

Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು. ಶಿವಮೊಗ್ಗ : ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಅಪಘಾತವಾಗಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ನನ್ನ ಹೊಸ ಸಿದ್ದಾಪುರ ಗ್ರಾಮದ ಅರುಣ್ (29) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಎದುರಿನಿಂದ ಬಂದಂತಹ ವಾಹನವೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಂತಹ ಅರುಣ್ ಮೇಲೆ ಇತರ ವಾಹನಗಳು ಸಹ ಹತ್ತಿದೆ. ಇದನ್ನು ಒದಿ‌ : https://cnewstv.in/?p=9619 ...

Read More »

ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ.

Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ. ಶಿವಮೊಗ್ಗ : ಬೇಸಿಗೆಯ ಸುಡುಬಿಸಿಲಿನಲ್ಲಿ ಹೈರಾಣಾಗಿದ್ದ ಜನರಿಗೆ ಇಂದು ವರುಣ ತಂಪೆರೆದ್ದಿಂದಾನೆ. ಇಂದು ಮಧ್ಯಾಹ್ನದವರೆಗೂ ನೆತ್ತಿಸುಡುವ ಅಷ್ಟು ಬಿಸಿಲಿತ್ತು. ಆದರೆ ಸಂಜೆಯ ಸಮಯಕ್ಕೆ ಬಾರಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇನ್ನೂ ನಗರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಕೂಡಾ ಆಗಿದೆ. ಮಳೆಯಿಂದಾಗಿ ಶಿವಮೊಗ್ಗ ಸಿಟಿ ಫುಲ್ ಕೂಲ್ ಆಗಿದೆ. ...

Read More »

ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ.

Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ. ಶಿವಮೊಗ್ಗ : ಬೇಸಿಗೆಯ ಸುಡುಬಿಸಿಲಿನಲ್ಲಿ ಹೈರಾಣಾಗಿದ್ದ ಜನರಿಗೆ ಇಂದು ವರುಣ ತಂಪೆರೆದ್ದಿಂದಾನೆ. ಇಂದು ಮಧ್ಯಾಹ್ನದವರೆಗೂ ನೆತ್ತಿಸುಡುವ ಅಷ್ಟು ಬಿಸಿಲಿತ್ತು. ಆದರೆ ಸಂಜೆಯ ಸಮಯಕ್ಕೆ ಬಾರಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇನ್ನೂ ನಗರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಕೂಡಾ ಆಗಿದೆ. ಮಳೆಯಿಂದಾಗಿ ಶಿವಮೊಗ್ಗ ಸಿಟಿ ಫುಲ್ ಕೂಲ್ ಆಗಿದೆ. ...

Read More »

ಭದ್ರಾ ನಾಲೆಗಳಿಗೆ ನೀರು ಬಂದ್. ಜಲಾಶಯದ ನೀರಿನ ಪ್ರಮಾಣವೆಷ್ಟು ಗೊತ್ತಾ ?

Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್. ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ ...

Read More »

ರಾಜ್ಯ ಸರ್ಕಾರದ ಸದನ ಸಮಿತಿಯಿಂದ ಬೇಡಜಂಗಮ ಸಮಾಜಕ್ಕೆ ಅವಮಾನ ತೀವ್ರ ಖಂಡನೀಯ.

Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಸದನ ಸಮಿತಿಯಿಂದ ಬೇಡಜಂಗಮ ಸಮಾಜಕ್ಕೆ ಅವಮಾನ ತೀವ್ರ ಖಂಡನೀಯ. ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದ ಸದನ ಸಮಿತಿ ಸಭೆಯಲ್ಲಿ ಬೇಡ ಜಂಗಮ ಒಕ್ಕೂಟದ ರಾಜ್ಯಾಧ್ಯಕ್ಷರು ಖ್ಯಾತ ನ್ಯಾಯವಾದಿಗಳಾದ ಬಿ ಡಿ ಹಿರೇಮಠ ರವರು ಬೇಡಜಂಗಮ ಸಮಾಜಕ್ಕೆ ಕೇಂದ್ರ ಸರ್ಕಾರದ ಅಧಿನಿಯಮ ಅಧಿಕಾರ ವ್ಯಾಪ್ತಿಗೆ ಒಳಪಡುವ ಜಂಗಮ (ಅನುಸೂಚಿತ) ಜಾತಿಗೆ ಕಾನೂನುಬದ್ಧವಾಗಿ ಜಾತಿ ಪ್ರಮಾಣ ಪತ್ರ, ಸಂವಿಧಾನ ಹಕ್ಕು ದೊರಕಿಸಿಕೊಡುವ ನಿಗಮ ಸ್ಥಾಪಿಸುವ ಮನವಿಯನ್ನು ರಾಜ್ಯ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments