Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : ...
Read More »Monthly Archives: April 2022
ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ..
Cnewstv.in / 10.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ.. ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಶ್ರೀರಾಮನವಮಿಯನ್ನು ಆಚರಿಸಲಾಗುತ್ತಿದೆ. ಇಂದು ಬೆಳಗಿನಿಂದಲೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ವಿಷ್ಣುವಿನ 7ನೇ ಅವತಾರವಾದ ಮರ್ಯಾದೆ ಪುರುಷೋತ್ತಮ ಭಗವಾನ್ ಶ್ರೀರಾಮಚಂದ್ರನ ಹುಟ್ಟಿದ ದಿನವಾದ ಇಂದು ಎಲ್ಲಾ ಆಂಜನೇಯ ಹಾಗೂ ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ರಾಮಭಕ್ತರು ಇಂದು ರಾಮ ನಾಮ ಜಪಿಸಿ ಉಪವಾಸವಿದ್ದು ಭಕ್ತಿಯಿಂದ ಪ್ರಾರ್ಥಿಸುತ್ತಾರೆ. ವರ್ಷಕ್ಕೆ ಎರಡು ಬಾರಿ ನವರಾತ್ರಿ ಆಚರಿಸಲಾಗುತ್ತದೆ. ಒಂದು ಚೈತ್ರ ನವರಾತ್ರಿ ...
Read More »ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ.
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ. ನವದೆಹಲಿ : ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ ಮಾಡಲಾಗಿದೆ ಎಂದು ಪ್ರಮುಖ ಲಸಿಕೆ ತಯಾರಕ ಕಂಪನಿಗಳಾದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮತ್ತು ಭಾರತ್ ಬಯೋಟೆಕ್ ತಿಳಿಸಿದೆ. ಕೇಂದ್ರ ಸರ್ಕಾರದೊಂದಿಗಿನ ಚರ್ಚೆಯ ನಂತರ, ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ಲಸಿಕೆ ದರವನ್ನು ಪ್ರತಿ ಡೋಸ್‌ಗೆ 600 ರಿಂದ 225 ರೂಪಾಯಿಗಳಿಗೆ ಇಳಿಸಲು ಸೆರಂ ನಿರ್ಧರಿಸಿದೆ ಎಂದು ಎಸ್ಐಐ ಸಿಇಒ ಆದರ್ ಪೂನಾವಾಲ ...
Read More »NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ. ಶಿವಮೊಗ್ಗ : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಶಿಬಿರ ಅಯೋಜನೆ ಮಾಡಲಾಗಿತ್ತು. ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್, ವಿದ್ಯಾರ್ಥಿ ಶಕ್ತಿ ದೇಶದ ದೊಡ್ಡ ಶಕ್ತಿ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿತ್ತು. ಈ ಹಿನ್ನೆಲೆಯಲ್ಲಿ 51 ವರ್ಷಗಳ ...
Read More »ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Cnewstv.in / 9.4.2022 / ಬೀದರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬೀದರ್ : ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಜ್ ನಿಷೇಧ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು ...
Read More »ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ. ಶಿವಮೊಗ್ಗ : ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್‌ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ...
Read More »ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸೌದೆ ಒಲೆ, ಮೋದಿ ಭಾವಚಿತ್ರಕ್ಕೆ ಮಸಿ, ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ ಯುವ ಕಾಂಗ್ರೆಸ್ ಶಿವಮೊಗ್ಗ : ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ...
Read More »ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ…
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ… ನವದೆಹಲಿ : ಮಹಾಮಾರಿ ಕೊರೊನಾ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರದ ಎಚ್ಚರಿಕೆ ನೀಡಿದೆ. ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೇರಳ, ದೆಹಲಿ, ಮಿಜೋರಾಂ, ಮಹಾರಾಷ್ಟ್ರ,ಮತ್ತು ...
Read More »ನೊಂದವರ ದನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಆರಂಭ. ಶಿವಮೊಗ್ಗ : ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಅವರ ಕುಟುಂಬಕ್ಕೆ ಅನೇಕ ಹಿಂದುಬಾಂಧವರು, ಮಠಾಧಿಪತಿಗಳು, ಜನಪ್ರತಿನಿದಿಗಳು, ಸಂಘ ಸಂಸ್ಥೆಗಳು, ಸರ್ಕಾರವು ಆರ್ಥಿಕವಾಗಿ, ಸಾಮಾಜಿಕವಾಗಿ ನೆರವಾಗಿ ಬೆಂಬಲಕ್ಕೆ ನಿಂತಿದ್ದವು. ಅ ಹಣವನ್ನು ನೊಂದವರ ಧ್ವನಿಯಾಗಿ ಹರ್ಷ ಚಾರಿಟೇಬಲ್ ಟ್ರಸ್ಟ್ ಮೂಲಕ ಬಳಸಲು ಹರ್ಷ ಕುಟುಂಬ ಮುಂದಾಗಿದೆ. ಹರ್ಷನ ಹಂಚಿಕೊಳ್ಳುತ್ತಿದ್ದ ಅವನ ಕನಸುಗಳನ್ನು ತಾಯಿ ಶ್ರೀಮತಿ ಪದ್ಮಾರವರು ನನಸಾಗಿಸಲು ತಮ್ಮ ...
Read More »ಗೌರಿಗದ್ದೆ ಆಶ್ರಮದಲ್ಲಿ ವಿಶೇಷ ರಾಮನವಮಿ ಸಪ್ತಾಹ.
Cnewstv.in / 8.4.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೌರಿಗದ್ದೆ ಆಶ್ರಮದಲ್ಲಿ ವಿಶೇಷ ರಾಮನವಮಿ ಸಪ್ತಾಹ. ಚಿಕ್ಕಮಗಳೂರು : ಗೌರಿಗದ್ದೆ ಆಶ್ರಮದಲ್ಲಿ ರಾಮನವಮಿ ಪ್ರಯುಕ್ತ ವಿಶೇಷ ಸಪ್ತಾಹವನ್ನು ಆಯೋಜನೆ ಮಾಡಲಾಗಿತ್ತು. ರಾಮನವಮಿ ಸಪ್ತಾಹದ ಅಂಗವಾಗಿ ಗೌರಿಗದ್ದೆಯ ಶ್ರೀ ದತ್ತಾಶ್ರಮದಿಂದ ಸಾಮಾಜಿಕ ಕಳಕಳಿ ಕಾರ್ಯಕ್ರಮದ ಭಾಗವಾಗಿ ಏಳು ದಿನಗಳ ಕಾಲ ಒಂದೊಂದು ದಿನ ವಿಶೇಷ ಕಾರ್ಯಕ್ರಮ ಅಯೋಜನೆ ಮಾಡಲಾಗಿದೆ. * ಬೆಳಗ್ಗೆ ಪ್ರಕೃತಿ ಪೂಜೆಯ ಭಾಗವಾಗಿ ಹಣ್ಣಿನ ಗಿಡ ಹಂಚುವುದು, * ಕೌಸಲ್ಯಾ ಪೂಜೆ ಭಾಗವಾಗಿ ವೃದ್ದ ...
Read More »
Recent Comments