Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮಂಡ್ಲಿ ನ ಉ ವಿ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ದಿ:09/04/2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಪಿಯರ್‍ಲೈಟ್, ಇಲಿಯಾಸ್‍ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್.ನಗರ, 1 ಮತ್ತು ...
Read More »Monthly Archives: April 2022
ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.
Cnewstv.in / 8.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ...
Read More »ಯುವಕನ ಮೇಲೆ ಹಲ್ಲೆ… ಆರೋಪಿಗಳ ಬಂಧನ… ಕೆಲಕಾಲ ಗೊಂದಲದ ವಾತಾವರಣ..
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವಕನ ಮೇಲೆ ಹಲ್ಲೆ… ಆರೋಪಿಗಳ ಬಂಧನ… ಕೆಲಕಾಲ ಗೊಂದಲದ ವಾತಾವರಣ.. ಶಿವಮೊಗ್ಗ : ಇಂದು ಸಂಜೆ ನಗರದಲ್ಲಿ ಯುವಕನೊಬ್ಬನ ಮೇಲೆ ಆರು ಜನರ ಗುಂಪೊಂದು ಹಲ್ಲೆ ನಡೆಸಿದ್ದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಎನ್ ಟಿ ರಸ್ತೆ ನ್ಯೂಮಂಡ್ಲಿಯ ಮಧು ( 22) ಎಂಬುವವರು ಹೂವಿನ ಮಾರ್ಕೇಟ್ ನಲ್ಲಿ ಕೆಲಸ ಮಾಡುತ್ತಿದ್ದು, ಇಂದು ಮದ್ಯಾಹ್ನ ನ್ಯೂಮಂಡ್ಲಿಯ 1 ನೇ ಕ್ರಾಸ್ ನ ಸಿದ್ದೇಶ್ವರ ರೈಸ್ ಮಿಲ್ ರಸ್ತೆಯಲ್ಲಿರುವ ವ್ಯಕ್ತಿಯೊಬ್ಬರಿಗೆ ...
Read More »ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು.
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಯನಗರ ಠಾಣೆಯಲ್ಲಿ ದೂರು ದಾಖಲು. ಶಿವಮೊಗ್ಗ : ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ’ರವರು “ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ. ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ ಜವಾಬ್ದಾರಿಯುತ ಸ್ಥಾನದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ...
Read More »ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ.
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ-ಭಾರತ ಸರ್ಕಾರದಿಂದ 2020-21 ಮತ್ತು 2021-22ನೇ ಸಾಲಿಗೆ ಸಸ್ಯ ಸಂಪನ್ಮೂಲ ಸಂರಕ್ಷಣಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅತ್ಯುನ್ನತ ರೈತ ಮತ್ತು ರೈತ/ಬುಡಕಟ್ಟು ಸಮುದಾಯಗಳಿಗೆ ಕೊಡಮಾಡಲಾಗುವ ಈ ರಾಷ್ತೀಯ ಮಟ್ಟದ ಪ್ರಶಸ್ತಿಯನ್ನು ಪುರಾತನ ನಾಟಿ, ದೇಸಿ ಸಸ್ಯ ತಳಿ ಸಂಪನ್ಮೂಲಗಳ ...
Read More »ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಅಯೋಜನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ...
Read More »1 ಬೈಕ್ ಕಳ್ಳತನ ಪ್ರಕರಣ ಪತ್ತೆಹಚ್ಚಲು ಹೋದ ಪೊಲೀಸರಿಗೆ ಸಿಕ್ಕಿದ್ದು, ಬರೋಬ್ಬರಿ 22 ಬೈಕ್…
Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 1 ಬೈಕ್ ಕಳ್ಳತನ ಪ್ರಕರಣ ಪತ್ತೆಹಚ್ಚಲು ಹೋದ ಪೊಲೀಸರಿಗೆ ಸಿಕ್ಕಿದ್ದು, ಬರೋಬ್ಬರಿ 22 ಬೈಕ್… ಸಾಗರ : ಪಟ್ಟಣದ ನೆಹರೂ ನಗರದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಒಂದನ್ನು ಯಾರೋ ಕಳ್ಳತನ ಮಾಡಿದರು. ಇದಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಸೇರಿದಂತೆ ಸಾಗರ ಟೌನ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಕಳುವಾದ ದ್ವಿ ಚಕ್ರ ವಾಹನ ಮತ್ತು ...
Read More »ಪೆಟ್ರೋಲ್ – ಡೀಸೆಲ್ ಬೆಲೆ ತಟಸ್ಥ.. ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಬೆಲೆ ??
Cnewstv.in / 7.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೆಟ್ರೋಲ್ – ಡೀಸೆಲ್ ಬೆಲೆ ತಟಸ್ಥ.. ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಬೆಲೆ ?? ಬೆಂಗಳೂರು : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ದಿನೇದಿನೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಇಂದು ಪೆಟ್ರೋಲ್ ಡೀಸೆಲ್ ಬೆಲೆ ತಟಸ್ಥವಾಗಿದೆ. ಮಾರ್ಚ್ 22ರಿಂದ ಏಪ್ರಿಲ್ 7 ರವರೆಗೆ ಬರೋಬ್ಬರಿ 14 ಬಾರಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಲಾಗಿತ್ತು. ಪ್ರಸ್ತುತ ಪೆಟ್ರೋಲ್ ಪ್ರತಿ ಲೀಟರಿಗೆ 111.09 ಹಾಗೂ ...
Read More »ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??
Cnewstv.in / 6.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??
Read More »ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್‌ಸಿಬಿ ನಾಯಕ ಫಾಡು ಪ್ಲೆಸಿಸ್
Cnewstv.in / 7.4.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್‌ಸಿಬಿ ನಾಯಕ ಫಾಡು ಪ್ಲೆಸಿಸ್ ಮುಂಬಯಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅದ್ಭುತ ಆಟದ ಪ್ರದರ್ಶನ ನೀಡಿದ್ದಾರೆ. ದಿನೇಶ್ ಅವರ ಮ್ಯಾಚ್ ವಿನ್ನಿಂಗ್ ಪ್ರಯತ್ನದಿಂದ ಅವರು ಮತ್ತೆ ಭಾರತೀಯ ತಂಡಕ್ಕೆ ಮರಳುವ ಪ್ರಯತ್ನ ಮಾಡಿದ್ದಾರೆ ಎಂದು ರಾಯಲ್ ಚಾಲೆಂಜರ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ...
Read More »
Recent Comments