Breaking News

Monthly Archives: April 2022

XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ..

Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ.. ಮುಂಬೈ : ಭಾರತಕ್ಕೂ ಕೊರೊನಾ ರೂಪಾಂತರಿ ವೈರಸ್ ಕಾಲಿಟ್ಟಿದ್ದು, ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ. ಇಂಗ್ಲೆಂಡ್ ನಲ್ಲಿ ಪತ್ತೆಯಾಗಿದ್ದ, ಕೊರೊನಾ ರೂಪಾಂತರಿ ವೈರಸ್ ಇದೀಗ ಮುಂಬೈನಲ್ಲಿ ಕಾಣಿಸಿಕೊಂಡಿದೆ. 376 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು ಅದರಲ್ಲಿ 50 ವರ್ಷದ ವ್ಯಕ್ತಿಯಲ್ಲಿ XE ಕೊರೊನಾ ರೂಪಾಂತರಿ ದೃಡಪಟ್ಟಿದೆ. ಅವರು ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದರು. ಮಾರ್ಚ್ ...

Read More »

22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ.

Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ. ನವದೆಹಲಿ : ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ (ಐ & ಬಿ) ಸಚಿವಾಲಯ ಮಂಗಳವಾರ ಆದೇಶಿಸಿದೆ 2021ರ ಜಾರಿಯಾಗಿರುವ ಐಟಿ ನಿಯಮಾವಳಿಗಳ ಪ್ರಕಾರ ಭಾರತೀಯ ಯೂಟ್ಯೂಬ್ ಆಧಾರಿತ ನ್ಯೂಸ್ ಪಬ್ಲಿಷರ್ ...

Read More »

13 ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ..

Cnewstv.in / 5.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 13 ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ.. ಬೆಂಗಳೂರು : ತೈಲ ಬೆಲೆ ಏರಿಕೆಯಿಂದಾಗಿ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರುತ್ತಲೇ ಇದೆ. ಮಾರ್ಚ್ 22ರಿಂದ ಇಲ್ಲಿಯವರೆಗೆ 13 ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.‌ ಇಂದು ಕೂಡ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ 80 ಪೈಸೆ ಹೆಚ್ಚಳವಾಗಿದೆ.‌ ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ 9 ರೂಪಾಯಿ 60 ...

Read More »

ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ.

Cnewstv.in / 4.4.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ. ಶ್ರೀನಗರ : ಶ್ರೀನಗರದ ಲಾಲ್ ಚೌಕ್‌ನಲ್ಲಿ ಭಯೋತ್ಪಾದಕರು ಇಂದು ಬೆಳಗ್ಗೆ CRPF ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಭಯೋತ್ಪಾದಕರ ದಾಳಿ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಮತ್ತೊಬ್ಬರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ...

Read More »

BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ.

Cnewstv.in / 4.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ದಿನೇದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ದರ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಕೂಡ ಏರಿಕೆಯಾಗಿದೆ. ಕಳೆದ ವರ್ಷವೂ ಸಹ ಪ್ರತಿ ಯುನಿಟ್ ಗೆ 30 ಪೈಸೆ ಹೆಚ್ಚಳವಾಗಿದ್ದು, ಈ ಬಾರಿ 1 ರೂಪಾಯಿ 50 ಪೈಸೆ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಬೆಸ್ಕಾಂ ಸಲ್ಲಿಸಿತ್ತು. ಅದರೆ ಬೆಸ್ಕಾಂ ವ್ಯಾಪ್ತಿಯ ಪ್ರತಿ ...

Read More »

“ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್”

Cnewstv.in / ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್” ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ...

Read More »

ರೇವಾ ಪಾರ್ಟಿ : ಡ್ರಗ್ಸ್ ವಿರುದ್ಧ ಅಭಿಯಾನದಲ್ಲಿ ಹಾಡು ಹೇಳಿದ ರಾಹುಲ್ ಥೀಮ್, ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್ ವಿಜೇತ ರಾಹುಲ್ ಸಿಪ್ಲಿಗುಂಜ್, ಸೇರಿದಂತೆ 142 ಮಂದಿ ಸೆಲೆಬ್ರಿಟಿಗಳು ಆರೆಸ್ಟ್.‌

Cnewstv.in / 4.4.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೇವಾ ಪಾರ್ಟಿ : ಡ್ರಗ್ಸ್ ವಿರುದ್ಧ ಅಭಿಯಾನದಲ್ಲಿ ಹಾಡು ಹೇಳಿದ ಸೇರಿದಂತೆ 142 ಮಂದಿ ಸೆಲೆಬ್ರಿಟಿಗಳು ಆರೆಸ್ಟ್.‌ ಹೈದರಾಬಾದ್ : ಟಾಸ್ಕ್ ಪೋಸ್ ಪೊಲೀಸರ ತಂಡವು ಭಾನುವಾರ ಬೆಳಗಿನ ಜಾವ ಹೋಟೆಲೊಂದರ ಮೇಲೆ ದಾಳಿ ಮಾಡಿದ್ದು, VIP ಗಳು, ನಟರ ಮಕ್ಕಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಸುಮಾರು 142 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಜಾರಾ ಹಿಲ್ಸ್ ನಾ ಪಂಚತಾರಾ ಹೋಟೆಲ್ ನಾ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ...

Read More »

XE ಕೊರೊನಾ ಹೊಸ‌ ರೂಪಾಂತರಿ ವೈರಸ್ ಪತ್ತೆ..

Cnewstv.in / 4.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE ಕೊರೊನಾ ಹೊಸ‌ ರೂಪಾಂತರಿ ವೈರಸ್ ಪತ್ತೆ.. ನವದೆಹಲಿ : ಕೊರೊನಾ ರೂಪಾಂತರಿಗಳಾಗಿರುವ BA1 ಹಾಗೂ BA2 ಸಮ್ಮಿಳನದಿಂದ ಹೊಸ XE ವೈರಸ್ ಗಳು ಲಂಡನ್ ನಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ಬಗೆ ಎಚ್ಚರಿಕೆಯನ್ನು ನೀಡಿದ್ದು,‌ ಇದು ಒಮಿಕ್ರಾನ್ ರೂಪಾಂತರಿ ಗಿಂತ ಹೆಚ್ಚು ಪ್ರಭಾವಶಾಲಿಯಾಗಿದೆ ಮತ್ತು ಹತ್ತು ಪಟ್ಟು ಹೆಚ್ಚು ವೇಗವಾಗಿ ಹರಡಲಿದೆ ಎಂದು WHO ಅಧ್ಯಯನದಲ್ಲಿ ತಿಳಿಸಲಾಗಿದೆ. ಏಪ್ರಿಲ್ 2ರವರೆಗೂ 637 ಹೊಸ XE ...

Read More »

ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು..

Cnewstv.in / 4.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು.. ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಕಾಡಾನೆಗಳು ನುಗ್ಗಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇರುವ ಕುವೆಂಪು ಪ್ರತಿಮೆ, ಸಿಬ್ಬಂದಿಗಳ ಕ್ವಾಟ್ರಸ್ ಹಾಗೂ ಗ್ರಂಥಾಲಯದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡಿದೆ. ಕ್ಯಾಂಪಸ್ ತುಂಬಾ ರಾಜಾರೋಷವಾಗಿ ಓಡಾಡುತ್ತಿರುವ ಕಾಡಾನೆಗಳನ್ನು ಕಂಡು ಹೆದರಿದ ವಿವಿ ಸಿಬ್ಬಂದಿಗಳು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಆನೆಗಳನ್ನು ...

Read More »

2 ವಾರದಲ್ಲಿ 12ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ..

Cnewstv.in / 4.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ವಾರದಲ್ಲಿ 12ನೇ ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆ.. ಬೆಂಗಳೂರು : ತೈಲ ಬೆಲೆ ಏರಿಕೆಯಿಂದಾಗಿ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರುತ್ತಲೇ ಇದೆ. ಮಾರ್ಚ್ 22ರಿಂದ ಇಲ್ಲಿಯವರೆಗೆ 12ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.‌ ಇಂದು ಕೂಡ ಪೆಟ್ರೋಲ್ ಪ್ರತಿ ಲೀಟರ್ ಗೆ 42 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ಪ್ರತಿ ಲೀಟರ್ ಗೆ 39 ಪೈಸೆ ಹೆಚ್ಚಳವಾಗಿದೆ.‌ ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments