Cnewstv.in / 28.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನೆರವಿನ ವಾಸಿಸುವ ಮನೆ” ಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಬೆಂಗಳೂರಿನಲ್ಲಿ “ಪಾವತಿಸಿ & ವಾಸಿಸು” (PAY & STAY) ಎಂಬ ಪರಿಕಲ್ಪನೆಯಡಿಯಲ್ಲಿ ಹಿರಿಯ / ವಯೋವೃದ್ದ ಮಾಜಿ ಸೈನಿಕರಿಗಾಗಿ “ನೆರವಿನ ವಾಸಿಸುವ ಮನೆ” (Assisted Living Home) ಯನ್ನು ಸ್ಥಾಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಸ್ತಾವನೆಗಾಗಿ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಷರತ್ತುಗಳಿಗೆ ಒಳಪಟ್ಟು ಉಪ ನಿರ್ದೇಶಕರು, ಸೈನಿಕ ...
Read More »Monthly Archives: April 2022
ಹಿಂದಿ ರಾಷ್ಟ್ರ ಭಾಷೆ ವಾರ್ : ಕಿಚ್ಚನಿಗೆ ಬಾರಿ ಬೆಂಬಲ. ಅಜಯ್ ದೇವಗನ್ ಗೆ ನೆಟ್ಟಿಗರಿಂದ ಫುಲ್ ಕ್ಲಾಸ್…
Cnewstv.in / 28.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದಿ ರಾಷ್ಟ್ರ ಭಾಷೆ ವಾರ್ : ಕಿಚ್ಚನಿಗೆ ಬಾರಿ ಬೆಂಬಲ. ಅಜಯ್ ದೇವಗನ್ ಗೆ ನೆಟ್ಟಿಗರಿಂದ ಫುಲ್ ಕ್ಲಾಸ್… ಬೆಂಗಳೂರು : ನಟ ಕಿಚ್ಚ ಸುದೀಪ್ ಗೆ ಕನ್ನಡಿಗರು ಬಾರಿ ಬೆಂಬಲವನ್ನ ವ್ಯಕ್ತಪಡಿಸುತ್ತಿದ್ದಾರೆ. ಅಜಯ್ ದೇವಗನ್ ವಿರುದ್ಧ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ತಿರುಗೇಟು ನೀಡಿದ ನಟ ಸುದೀಪ್ ಅವರ ಹೇಳಿಕೆಯಿಂದ ಕೆರಳಿದಂತೆ ಕಂಡ ಬಾಲಿವುಡ್ ನಟ ...
Read More »ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್. ಬೆಂಗಳೂರು : The Deadliest Gangster Ever ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸುದೀಪ್ ಅವರ ‘ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ’ ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ ಪ್ಯಾನ್-ಇಂಡಿಯನ್ ಚಿತ್ರಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುದೀಪ್, ‘ಯಾರೋ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ...
Read More »ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ. ಬೆಂಗಳೂರು : ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯ ವರದಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 126 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,713ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 99 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 39,05,397 ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ...
Read More »ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ. ನವದೆಹಲಿ : ಭಾರತದಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಾಲಕ್ಕನೇ ಅಲೆಯ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಇಂದು ಸಭೆ ನಡೆಸಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಉತ್ತಮವಾಗಿ ನಿರ್ವಹಿಸುತ್ತಿದ್ದೇವೆ ಆದರೂ ಕೊರೊನಾ ...
Read More »ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್. ಬೆಂಗಳೂರು : ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜ್ಯ ಕಾಂಗ್ರೆಸ್ ಬರೋಬ್ಬರಿ 78 ಲಕ್ಷ ಸದಸ್ಯರನ್ನು ಹೊಂದಿದ್ದು, ದೇಶದಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನ ...
Read More »ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ??
Cnewstv.in / 27.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ?? ನವದೆಹಲಿ : ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ರಷ್ಯಾ – ಉಕ್ರೇನ್ ಯುದ್ದದಿಂದಾಗಿ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದ್ದು, ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆಯಾಗಿತ್ತು, ಇದೀಗ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡುಗೆ ಎಣ್ಣೆ ರಫ್ತು ಮಾಡುವ ದೇಶವಾದ ಇಂಡೋನೇಷ್ಯಾ ನಾಳೆಯಿಂದ ತಾಳೆ ಎಣ್ಣೆ ರಫ್ತು ನ್ನು ತನ್ನ ...
Read More »ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಎಚ್ಚರಿಕೆ !!
Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಎಚ್ಚರಿಕೆ !! ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ. ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ...
Read More »ಲೋಕ ಕಲ್ಯಾಣಾರ್ಥ ರುದ್ರ ಹೋಮ.
Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕ ಕಲ್ಯಾಣಾರ್ಥ ರುದ್ರ ಹೋಮ. ಶಿವಮೊಗ್ಗ : ಲೋಕ ಕಲ್ಯಾಣಾರ್ಥ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶತ ಕೋಟೆ ಓಂ ನಮಃ ಶಿವಾಯ ಜಪ ಯಜ್ಞ ಅಂಗವಾಗಿ ಶ್ರೀ ರುದ್ರ ಹೋಮ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮೇ 30 ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋಪೂಜೆ, ಗುರುವಂದನಾ, ದೇವನಾಂದಿ, ಶ್ರೀಮಹಾಗಣಪತಿ ಹೋಮ, ರುದ್ರ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಬೆಳಿಗ್ಗೆ ...
Read More »ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್..
Cnewstv.in / 26.04.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್.. ಮುಂಬೈ : ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲವು ಪಡೆಯುವುದರ ಮೂಲಕ ಐಪಿಎಲ್ ನಾಲ್ಕನೇ ಗೆಲುವು ದಾಖಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 11 ರನ್‌ಗಳಿಂದ ಪಂಜಾಬ್ ಕಿಂಗ್ಸ್ ಗೆಲವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ಪಾಯಿಂಟ್ಸ್ ಟೇಬಲ್‌ನಲ್ಲಿ 8 ...
Read More »
Recent Comments