Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 26/04/2022 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹಾಗೂ ಸುತ್ತಮುತ್ತಲಿನ ...
Read More »Monthly Archives: April 2022
ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ..
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ.. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. 4ನೇ ಅಲೆ ಆರಂಭವಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಕೊರೊನಾ 4 ...
Read More »ಎರಡು ವರ್ಷದ ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು..
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ವರ್ಷದ ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು.. ಶಿವಮೊಗ್ಗ : ಎರಡು ವರ್ಷದ ಅಡಿಕೆ ಗಿಡಗಳನ್ನು ಯಾರೋ ದುಷ್ಕರ್ಮಿಗಳು ಕಡಿದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಒಂದುವರೆ ಎಕರೆ ಜಮೀನಿನಲ್ಲಿ ಕಳೆದ ಎರಡು ವರ್ಷಗಳಿಂದ ಅಡಿಕೆ ತೋಟವನ್ನ ಕಟ್ಟಿದ್ದಾರೆ ಆದರೆ ನೆನ್ನೆ ಯಾರು ದುಷ್ಕರ್ಮಿಗಳು ಸುಮಾರು 35ರಿಂದ 40 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಯಾರು ಯಾವ ಉದ್ದೇಶಕ್ಕಾಗಿ ಈ ...
Read More »ಮೊದಲು ಶ್ರೀರಾಮಸೇನೆ ಬಜರಂಗದಳದ ಮೇಲೆ ಬುಲ್ಡೋಜ ಮಾಡಬೇಕು…ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಬಾರದು
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊದಲು ಶ್ರೀರಾಮಸೇನೆ ಬಜರಂಗದಳದ ಮೇಲೆ ಬುಲ್ಡೋಜ ಮಾಡಬೇಕು…ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಬಾರದು ಶಿವಮೊಗ್ಗ : ಬೋವಿ ಸಮಾಜದ ಕಾರ್ಯಕ್ರಮಕ್ಕೆಂದು ಶಿವಮೊಗ್ಗಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ವಿಚಾರ : ಮೊದಲು ಶ್ರೀರಾಮಸೇನೆ, ಭಜರಂಗದಳ, ಶ್ರೀರಾಮಸೇನೆ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು..ಅವರಿಗೆ ಹೊಡೆದ್ರೇ ಎಲ್ಲವೂ ಸರಿಯಾಗುತ್ತೆ.. ಸಮಾಜವು ಸರಿಯಾಗುತ್ತೆ. ತಗೋಬಂದು ...
Read More »ಓವರಾಲ್ ಚಾಂಪಿಯನ್ ಟ್ರೋಫಿ ಪಡೆದ ಏಕಲವ್ಯ ಜೂಡೋ ಕ್ಲಬ್ ಕ್ರೀಡಾಪಟುಗಳು..
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಓವರಾಲ್ ಚಾಂಪಿಯನ್ ಟ್ರೋಫಿ ಪಡೆದ ಏಕಲವ್ಯ ಜೂಡೋ ಕ್ಲಬ್ ಕ್ರೀಡಾಪಟುಗಳು.. ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ 40ನೇ ಕರ್ನಾಟಕ ಜೂಡೋ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಏಕಲವ್ಯ ಜೂಡೋ ಕ್ಲಬ್ ನ ಕ್ರೀಡಾಪಟುಗಳು ಓವರಾಲ್ ಚಾಂಪಿಯನ್ ಟೋಪಿಯನ್ನು ಪಡೆದಿದ್ದಾರೆ. ಮೇ 22 ಮತ್ತು 23ರಂದು ನಡೆದ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಏಕಲವ್ಯ ಜೂಡೋ ಕ್ಲಬ್ ನ ಕ್ರೀಡಾಪಟುಗಳು 6 ಬಂಗಾರದ ಪದಕ, 4 ಬೆಳ್ಳಿಯ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ. ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿರವರು ಘೋಷಣೆ ಮಾಡಿದ ಬೆನ್ನಲ್ಲೇ ಬಿಎಸ್ ವೈ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.. ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ...
Read More »ಜನ ನಿಮಗೆ ಬುಲ್ಡೋಜ ಮಾಡುತ್ತಾರೆ…
Cnewstv.in / 24.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನ ನಿಮಗೆ ಬುಲ್ಡೋಜ ಮಾಡುತ್ತಾರೆ… ಇದನ್ನು ಒದಿ : https://cnewstv.in/?p=9548 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ.
Cnewstv.in / 24.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ. ಶಿವಮೊಗ್ಗ : ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ ಎಂದು ಮಾಜಿ ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು.? ಹರ್ಷನ ಕುಟುಂಬಕ್ಕೆ ...
Read More »ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು..
Cnewstv.in / 24.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು.. ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಳವಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ,ಇಂದು ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,094. ಕೋವಿಡ್ ನಿಂದ ಇಬ್ಬರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣವು ಶೇಕಡಾ 4.82ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,705 ಕ್ಕೆ ಏರಿಕೆಯಾಗಿದೆ. ಇದನ್ನು ಒದಿ : https://cnewstv.in/?p=9541 ಸುದ್ದಿ ಹಾಗೂ ಮಾಹಿತಿಗಾಗಿ ...
Read More »ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ.
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ. ಶಿವಮೊಗ್ಗ: ಪ್ರತಿಷ್ಠಿತ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಐದು ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ದೊಡ್ಡ ಕ್ರೀಡಾ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದೆ. ಮಾಜಿ ಸಚಿವ ...
Read More »
Recent Comments