Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಮೂವರೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ.. ಶಿವಮೊಗ್ಗ : ಜಿಲ್ಲೆಯಾ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ಪೋಲಿಸ್ ಠಾಣೆಯ 179 ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಮೂವರು ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. * ಸಿಇನ್ ಠಾಣೆಯ ಗುರುರಾಜ ಕೆ.ಟಿ ಅವರನ್ನು ಕಡೂರಿನ ಕೆಟಿ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. * ಹೊಸನಗರ ಠಾಣೆಯ ...
Read More »Monthly Archives: April 2022
ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ.
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ. ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ನಾಲ್ಕನೆಯ ಅಲೆ ಎದುರಾಗುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ 5 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ ಎಂಬ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿ ಕೊರೊನಾ R ಮೌಲ್ಯ 1 ದಾಟಿದೆ. ಈ ಬಗ್ಗೆ ಖ್ಯಾತ ಸಾಂಕ್ರಾಮಿಕ ರೋಗ ತಜ್ಞರು ಡಾ.ಗಿರಿಧರ ...
Read More »ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ
Cnewstv.in / 22.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ ಶಿವಮೊಗ್ಗ : ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿ ಎಸ್ ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆ ಇಂದು ಶಿವಮೊಗ್ಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ರವರು ಪುಣ್ಯಕೋಟಿ ಕಥೆಯ ...
Read More »ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ,
Cnewstv.in / 22.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ, ಶಿವಮೊಗ್ಗ : ಮಕ್ಕಳ ಅಶ್ಲೀಲ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ದುಮ್ಮಳ್ಳಿಯ ರಘು. ಡಿ, (25) ಮೇ 6 ರಂದು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಬಗ್ಗೆ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ನಿಂದ ಮಾಹಿತಿ ನೀಡಿದ ಮೇರೆಗೆ ಸ್ವಯಂ ...
Read More »ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ??
Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ?? ಬೆಂಗಳೂರು : ಮುಂಬರಲಿರುವ ಚುನಾವಣೆಗೆ ಎಎಪಿ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಅರವಿಂದ್ ಕೇಜ್ರಿವಾಲ್ ಇದೀಗ ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುವ ಮೂಲಕ ಹೊಸ ಅಲೆಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ. ಈಗಾಗಲೇ ಪಂಜಾಬ್ ನಲ್ಲಿ ದಿಗ್ವಿಜಯ ಸಾಧಿಸಿರುವ ಎಎಪಿ. ಇತರ ರಾಜ್ಯಗಳಲ್ಲೂ ಸಹ ತಮ್ಮ ವಿಜಯಯಾತ್ರೆಯನ್ನು ವಿಸ್ತರಣೆ ಮಾಡುವ ...
Read More »ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.
Cnewstv.in / 22.04.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು. ಉಡುಪಿ : ಹಿಜಾಬ್ ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲ್ಲ ಎಂದು ಇಬ್ಬರು ವಿದ್ಯಾರ್ಥಿನಿಯರು ವಾಪಾಸಾದ ಘಟನೆ ಉಡುಪಿಯಲ್ಲಿ ನಡೆದಿದೆ. ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ ಪರೀಕ್ಷಾ ಕೇಂದ್ರದಲ್ಲಿ ಧರ್ಮವನ್ನ ಪ್ರತಿಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ. ಆದರೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದರು. ...
Read More »ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.
Cnewstv.in / 22.04.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು. ಉಡುಪಿ : ಹಿಜಾಬ್ ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲ್ಲ ಎಂದು ಇಬ್ಬರು ವಿದ್ಯಾರ್ಥಿನಿಯರು ವಾಪಾಸಾದ ಘಟನೆ ಉಡುಪಿಯಲ್ಲಿ ನಡೆದಿದೆ. ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ ಪರೀಕ್ಷಾ ಕೇಂದ್ರದಲ್ಲಿ ಧರ್ಮವನ್ನ ಪ್ರತಿಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ. ಆದರೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದರು. ...
Read More »ಗೃಹಖಾತೆ ನಿಭಾಯಿಸುವ ಶಕ್ತಿ ಇದೆ : ಬಿಸಿ ಪಾಟೀಲ್
Cnewstv.in / 22.04.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಖಾತೆ ನಿಭಾಯಿಸುವ ಶಕ್ತಿ ಇದೆ : ಬಿಸಿ ಪಾಟೀಲ್. ಮೈಸೂರು : ಗೃಹ ಇಲಾಖೆಯನ್ನು ಖಂಡಿತವಾಗಿ ನಿಭಾಯಿಸುವ ಶಕ್ತಿ ಇದೆ ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಖಾತೆ ಬದಲಾವಣೆಯಾಗಿ ನನಗೆ ಗೃಹಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ. 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಗೃಹಖಾತೆಯನ್ನು ಅರಗ ಜ್ಞಾನೇಂದ್ರ ಅವರು ಸಮರ್ಥವಾಗಿ ...
Read More »ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ..
Cnewstv.in / 22.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ.. ನವದೆಹಲಿ : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,451 ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ದೇಶದಲ್ಲಿ 2 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 14,241 ಕ್ಕೆ ಏರಿಕೆಯಾಗಿದೆ. ಕಳೆದ ...
Read More »ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದೆ. ಇಂದಿನಿಂದ ಮೆ 18 ರವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮಗಳ ಮೇಲೆ ನಿಗಾವರಿಸುವುದಕ್ಕಾಗಿ 2,900 ಕ್ಕೂ ಹೆಚ್ಚು ಜಿಲ್ಲಾ ...
Read More »
Recent Comments