Cnewstv.in / 31.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ...
Read More »Monthly Archives: May 2022
ಮೊದಲ ಪ್ರಯತ್ನದಲ್ಲಿಯೇ UPSC ಪರೀಕ್ಷೆಯಲ್ಲಿ 641 ನೇ ರ್ಯಾಂಕ್ ಪಡೆದ ಶಿವಮೊಗ್ಗದ ಡಾ. ಪ್ರಶಾಂತ್.
Cnewstv.in / 30.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊದಲ ಪ್ರಯತ್ನದಲ್ಲಿಯೇ UPSC ಪರೀಕ್ಷೆಯಲ್ಲಿ 641 ನೇ ರ್ಯಾಂಕ್ ಪಡೆದ ಶಿವಮೊಗ್ಗದ ಡಾ. ಪ್ರಶಾಂತ್. ಶಿವಮೊಗ್ಗ : 2021 ನೇ ಸಾಲಿನ UPSC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕರ್ನಾಟಕದ 25 ಮಂದಿ ಅಯ್ಕೆಯಾಗಿದ್ದಾರೆ. ಅದರಲ್ಲಿ ಶಿವಮೊಗ್ಗದ ಯುವಕ ಡಾ. ಪ್ರಶಾಂತ್ 641 ನೇ ರ್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ LBS ನಗರದ ನಿವಾಸಿಗಳಾದ, ಸರ್ಕಾರಿ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಓಂಕಾರಪ್ಪ ಹಾಗೂ ರೇಖಾ ದಂಪತಿಯ ಪುತ್ರರಾಗಿ ಡಾ. ಪ್ರಶಾಂತ್ ...
Read More »ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿ..
Cnewstv.in / 30.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿ.. ಬೆಂಗಳೂರು : ಮುಂಬರಲಿರುವ ವಿಧಾನಸಭಾ ಚುನಾವಣೆಯಗೆ ಕಾಂಗ್ರೆಸ್ ತಯಾರಿ ಮಾಡಿಕೊಳ್ಳುತ್ತಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ನೀಡಿದೆ. ಆಯಾ ಜಿಲ್ಲೆಯ ಜವಾಬ್ದಾರಿ ನೀಡಿರುವಂತಹ ನಾಯಕರು ಜಿಲ್ಲೆಯ ಜನತೆಯ ಜೊತೆಗೆ ಸಂಪರ್ಕದಲ್ಲಿದ್ದು, ಗೆಲುವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಜುನಾಥ್ ಭಂಡಾರಿ (ಬೆಂಗಳೂರು ಉತ್ತರ), ಬಿ.ಎನ್. ಚಂದ್ರಪ್ಪ (ಬೆಂಗಳೂರು ಸೆಂಟ್ರಲ್), ಡಾ| ಬಿ.ಎಲ್. ...
Read More »ಹಳೆ ದ್ವೇಷದ ಹಿನ್ನೆಲೆ ಹೊಸಮನೆ ರಸ್ತೆ ಮಧ್ಯದಲ್ಲಿ ಯುವಕನಿಗೆ ಜೀವ ಬೆದರಿಕೆ..
Cnewstv.in / 30.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ದ್ವೇಷದ ಹಿನ್ನೆಲೆ ಹೊಸಮನೆ ರಸ್ತೆ ಮಧ್ಯದಲ್ಲಿ ಯುವಕನಿಗೆ ಜೀವ ಬೆದರಿಕೆ.. ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಹೊಸಮನೆ ಮುಖ್ಯರಸ್ತೆಯಲ್ಲಿಯೇ ಯುವಕನಿಗೆ ಅಡ್ಡಗಟ್ಟಿ ಥಳಿಸಿ, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ನಗರದ ಹೊಸಮನೆ ಬಡಾವಣೆಯ ಓಂ ಸರ್ಕಲ್ ನಲ್ಲಿ ಪರಶುರಾಮ ಮತ್ತು ನವೀನ್ ಎಂಬುವವರು ರಾಮಾಂಜನಿ ಎಂಬ ಯುವಕನಿಗೆ ರಸ್ತೆ ಮಧ್ಯೆ ಅಡ್ಡಗಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಈ ಹಿಂದೆಯೇ ಆರೋಪಿಗಳಿಗೂ ಹಾಗೂ ರಾಮಾಂಜನಿ ನಡುವೆ ಗಲಾಟೆ ...
Read More »8 ವರ್ಷ ಅಧಿಕಾರಾವಧಿಯನ್ನು ಪೂರೈಸಿದ ಮೋದಿ ಸರ್ಕಾರ
Cnewstv.in / 30.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 8 ವರ್ಷ ಅಧಿಕಾರಾವಧಿಯನ್ನು ಪೂರೈಸಿದ ಮೋದಿ ಸರ್ಕಾರ.. ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 8 ವರ್ಷಗಳನ್ನು ಪೂರೈಸಿದೆ. ಮೊದಲ ಅವಧಿಯಲ್ಲಿ ಯಶಸ್ವಿಯಾಗಿ 5 ವರ್ಷಗಳನ್ನು ಪೂರೈಸಿದ ಮೋದಿ ಸರ್ಕಾರ ಮತ್ತೆ 2019 ರ ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸುವ ಮೂಲಕ ಎರಡನೇ ಬಾರಿ ಮೋದಿಯವರು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಎಂಟನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಬಿಜೆಪಿ ದೇಶಾದ್ಯಂತ ...
Read More »ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ.
Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ. ಬೆಂಗಳೂರು : ಜುನ್ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಹುನಿರೀಕ್ಷಿತ ಮುಂಗಾರು ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಭಾಗಗಳನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಮೇ 27ಕ್ಕೆ ಕೇರಳದಲ್ಲಿ ಮುಂಗಾರು ಪ್ರವೇಶ ...
Read More »RSS ಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತೀರಿ ?? RSS ನಾಯಕರಿಗೆ ಓದು-ಬರಹ ಗೊತ್ತಿಲ್ಲವೇ ?? – ಸಿದ್ದರಾಮಯ್ಯ..
Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. RSS ಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತೀರಿ ?? RSS ನಾಯಕರಿಗೆ ಓದು-ಬರಹ ಗೊತ್ತಿಲ್ಲವೇ ?? – ಸಿದ್ದರಾಮಯ್ಯ.. ಬೆಂಗಳೂರು : RSS, ಬಿಜೆಪಿ, ಕಾಂಗ್ರೆಸ್ ನವರ ನಡುವಿನ ವಾಕ್ ಸಮರ ಮುಂದುವರೆದಿದೆ. ಇಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ RSS ಹಾಗೂ ಜೆಪಿಯವರನ್ನು ಪ್ರಶ್ನೆ ಮಾಡಿದ್ದಾರೆ. RSS ಸಂಸ್ಥೆಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತಾರೆ ? ...
Read More »ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ – ಬಿ.ವೈ. ವಿಜಯೇಂದ್ರ
Cnewstv.in / 29.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ – ಬಿ.ವೈ. ವಿಜಯೇಂದ್ರ ಬೆಂಗಳೂರು : ಹುಲಿಯನ್ನು ಬೋನಿನಲ್ಲಿ ಕೂಡಿ ಹಾಕಿಟ್ಟರೂ ಅದು ಹೊಟ್ಟೆ ಹಸಿದಿದೆ ಎಂದು ಹುಲ್ಲು ತಿನ್ನುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ನೆನ್ನೆ ನಡೆದ ಬಸವೇಶ್ವರರ 889ನೇ ಹಾಗೂ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಹುಲಿ ಎಂದಿಗೂ ಹುಲಿಯೇ. ...
Read More »ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.
Cnewstv.in / 28.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ. ಬೆಂಗಳೂರು : ಇಂದು ಬೆಳಗ್ಗೆ ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ಯುಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರ ವಸಂತನಗರದ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಆರು ಕಾರುಗಳಲ್ಲಿ ಬಂದ ಮೂರು ತಂಡಗಳಲ್ಲಿ ಬಂದ 20 ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿಯ ಮನೆ, ...
Read More »ದೇಶಭಕ್ತಿ ಮತ್ತು ಹೊಣೆಗಾರಿಕೆಯಿಂದ ಬದುಕಬೇಕು: ಸಚಿವ ಆರಗ ಜ್ಞಾನೇಂದ್ರ
Cnewstv.in / 28.05.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮ ಮೇಲಿದ್ದು, ನಾವೆಲ್ಲ ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ನುಡಿದರು. ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಭಾರತ ಮಾತೆಯನ್ನು ಬ್ರಿಟಿಷರ ದಾಸ್ಯದಿಂದ ಬಂಧಮುಕ್ತಗೊಳಿಸುವುದಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು, ಹೋರಾಟದ ವೃತ್ತಾಂತವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಮಗೆ ಅನ್ನದ ಕೊರತೆಯಾದರೆ, ...
Read More »
Recent Comments