Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ… ಕೆನಡಾ : ಕೆನಡಾ ಪಾರ್ಲಿಮೆಂಟ್ ಸದಸ್ಯನಾಗಿ ಆಯ್ಕೆಯಾದ ಕನ್ನಡಿಗ ಚಂದ್ರ ಆರ್ಯ ರವರು ಕನ್ನಡದಲ್ಲೇ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.. ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಕೆನಡಾದ ಪಾರ್ಲಿಮೆಂಟ್ ನಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇದನ್ನು ...
Read More »Monthly Archives: May 2022
ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ.. ಶಿವಮೊಗ್ಗ : ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಪ್ರ ಸುತ್ತ ಜಲಾಶಯದ ಒಳಹರಿವು 11,976 ಕ್ಯೂಸೆಕ್ಸ್ ನಷ್ಟಿದೆ. ಹೊರ ಹರಿವು 11,976 ಕ್ಯೂಸೆಸ್ ನಷ್ಟಿದೆ. ಒಳಹರಿವಿನ ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗಿದೆ. ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಜಲಾಶಯದ ...
Read More »ಮಳೆ ಅಬ್ಬರ : ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು.. ಶಿವಮೊಗ್ಗ : ನೆನ್ನೆ ರಾತ್ರಿ ನವಜಾತ ಶಿಶು ಹಾಗೂ ಬಾಣಂತಿಯನ್ನು ಅಗ್ನಿಶಾಮಕದಳದ ಸಿಬ್ಬಂಧಿಗಳು ರಕ್ಷಿಸಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಯ ಸಂಜೆ ಸಮಯಕ್ಕೆ ಸ್ವಲ್ಪ ವಿರಾಮವನ್ನು ನೀಡಿತು. ಸಂಜೆ ಮತ್ತೆ ಮಳೆ ಜೋರಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ ವಿಜಯನಗರದ 13ನೇ ಕ್ರಾಸಿನ ಮನೆಯೊಂದರಲ್ಲಿ ಸುಮಾರು ಐದು ಅಡಿಗಳಷ್ಟು ನೀರು ನಿಂತಿದ್ದು ಮನೆಯಲ್ಲಿದ್ದ ನಾಲ್ಕು ...
Read More »ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.. ಶಿವಮೊಗ್ಗ : ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=9878 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ ಶಿವಮೊಗ್ಗ : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ. ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ. ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ...
Read More »ಮಳೆ ಆರ್ಭಟಕ್ಕೆ ತತ್ತರಿಸಿದ ಶಿವಮೊಗ್ಗ ಜನತೆ..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಆರ್ಭಟಕ್ಕೆ ತತ್ತರಿಸಿದ ಶಿವಮೊಗ್ಗ ಜನತೆ.. ಶಿವಮೊಗ್ಗ : ಇಂದು ಬೆಳಿಗ್ಗೆ ಸುರಿದ ಮಳೆಗೆ ಶಿವಮೊಗ್ಗ ಜನತೆ ತತ್ತರಿಸಿದ್ದಾರೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆ ಮತ್ತಷ್ಟು ಮಳೆ ಜೋರಾಗಿದೆ. ಪರಿಣಾಮವಾಗಿ ಶಿವಮೊಗ್ಗದ ಅನೇಕ ಬಡಾವಣೆಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ಇನ್ನು ತಗ್ಗು ಪ್ರದೇಶದ ಜನರ ಪರಿಸ್ಥಿತಿಯನ್ನು ಹೇಳತೀರದಾಗಿದೆ. ಸದ್ಯ ಮಳೆ ಸ್ವಲ್ಪಮಟ್ಟಿಗೆ ವಿರಾಮ ನೀಡಿದೆ. ನಗರದ ಗೋಪಾಲ ...
Read More »ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ..
Cnewstv.in / 19.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ.. ಬೆಂಗಳೂರು : 2021-22 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಲಿದ್ದಾರೆ. ಈ ವರ್ಷ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗಳಿಗೂ ಫಲಿತಾಂಶದ ...
Read More »ಶಿವಮೊಗ್ಗ : ಭಾರೀ ಮಳೆ ಸಾಧ್ಯತೆ. ರೆಡ್ ಅಲರ್ಟ್..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರೀ ಮಳೆ ಸಾಧ್ಯತೆ. ರೆಡ್ ಅಲರ್ಟ್.. ಶಿವಮೊಗ್ಗ : ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ನಿರಂತರ ಮಳೆ ಸುರಿಯುತ್ತಿದೆ. ಇಂದೂ ಕೂಡಾ ಅತಿಹೆಚ್ಚು ಪ್ರಮಾಣದಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ ನಗರದಲ್ಲಿ ಒಟ್ಟು 10 CM ರಿಂದ 15 CM ಸೆಂಟಿಮೀಟರ್ ಮಳೆಯಾಗುವ ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದ ವಿರಾಮ ಬಿಡದೆ ಮಳೆ ಸುರಿಯುತ್ತಿದೆ ಇಂದು ...
Read More »ಶಿವಮೊಗ್ಗ ಜಿಲ್ಲಾದ್ಯಂತ ಶಾಲೆಗಳಿಗೆ ಇಂದು ರಜೆ..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರ ಮಳೆ, ಶಿವಮೊಗ್ಗ ಶಾಲೆಗಳಿಗೆ ಇಂದು ರಜೆ.. ಶಿವಮೊಗ್ಗ : ತಾಲೂಕಿನಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ...
Read More »ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ : ಪ್ಲೇಆಫ್ ಪ್ರವೇಶ ಖಚಿತ.
Cnewstv.in / 19.05.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ : ಪ್ಲೇಆಫ್ ಪ್ರವೇಶ ಖಚಿತ. ಮುಂಬೈ : ಇಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎದುರು ಲಕ್ನೋ ಸೂಪರ್ ಜೈಂಟ್ಸ್ ತಂಡ ರೋಚಕ ಜಯ ಸಾಧಿಸಿದೆ. ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸುವ ಮೂಲಕ ಪ್ಲೇಆಫ್ ಪ್ರವೇಶ ಅಧಿಕೃತಗೊಂಡಿದೆ. ಉಳಿದಿರುವ ಎರಡು ಸ್ಥಾನಗಳಲ್ಲಿ ಒಂದು ರಾಜಸ್ಥಾನಕ್ಕೆ ...
Read More »
C News TV Kannada News Online in cnewstv