Cnewstv.in / 10.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 50 ಕೋಟಿ ರೂ. ವೆಚ್ಚದಲ್ಲಿ ಉದ್ಘಾಟನೆಯಾದ ಕ್ರೀಡಾಂಗಣ 2 ತಿಂಗಳಲ್ಲಿ ಧರೆಗುರುಳಿದೆ. ಬೆಂಗಳೂರು : ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಗ್ಯಾಲರಿ ಉದ್ಘಾಟನೆಯಾದ 2 ತಿಂಗಳಲ್ಲಿ ಧರೆಗುರುಳಿದೆ. ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ 3.5 ಕೋಟಿ ರು ವೆಚ್ಚದ ಕಾಮಗಾರಿಯನ್ನು ಕಳೆದ ಮಾರ್ಚ್ 1ರಂದು ಸಿ.ಎಂ. ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಅದರೆ ಭಾನುವಾರ ...
Read More »Monthly Archives: May 2022
ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಉಳಿದ ಕಾಂಗ್ರೆಸ್ ನಾಯಕರು ಗೂಂಡಾಗಳು – ಬಸನಗೌಡ ಪಾಟೀಲ್
Cnewstv.in / 10.05.2022 / ಕಲಬುರಗಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಉಳಿದ ಕಾಂಗ್ರೆಸ್ ನಾಯಕರು ಗೂಂಡಾಗಳು – ಬಸನಗೌಡ ಪಾಟೀಲ್ ಕಲಬುರಗಿ : ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದೆಲ್ಲರೂ ಗೂಂಡಾಗಳೇ ಇದ್ದಾರೆ. ಇಂಥವರ ...
Read More »ಇನ್ನೂ ಮುಂದೆ ಸಾಕು ಪ್ರಾಣಿಗಳಿಗೂ ಕೋವಿಡ್ ಟೆಸ್ಟ್…
Cnewstv.in / 09.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಸಾಕು ಪ್ರಾಣಿಗಳಿಗೂ ಕೋವಿಡ್ ಟೆಸ್ಟ್… ಬೆಂಗಳೂರು : ಇನ್ನು ಮುಂದೆ ಸಾಕುಪ್ರಾಣಿಗಳಿಗೂ ಸಹ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ನಾಲ್ಕನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ. ಸೋಂಕಿತ ವ್ಯಕ್ತಿ ಸಮೀಪಕ್ಕೆ ಬರುವ ಸಾಕುನಾಯಿಗಳು ಹಾಗೂ ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಮೃಗಾಲಯದ ಪ್ರಾಣಿಗಳನ್ನು ...
Read More »ಕಡಲ ಅಬ್ಬರಕ್ಕೆ ವಾರದೊಳಗೆ ಹಾನಿಯಾದ ರಾಜ್ಯದ ಪ್ರಥಮ ತೇಲುವ ಸೇತುವೆ..
Cnewstv.in / 09.05.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಡಲ ಅಬ್ಬರಕ್ಕೆ ವಾರದೊಳಗೆ ಹಾನಿಯಾದ ರಾಜ್ಯದ ಪ್ರಥಮ ತೇಲುವ ಸೇತುವೆ.. ಉಡುಪಿ : ಕಡಲ ಅಬ್ಬರಕ್ಕೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿಯ ಮಲ್ಪೆ ಬೀಚ್ ನಲ್ಲಿ ಅನಾವರಣಗೊಂಡ ತೇಲುವ ಸೇತುವೆ ವಾರದೊಳಗೆ ಹಾನಿಯಾಗಿದೆ. ನಿನ್ನೆ ಭಾನುವಾರ ರಜೆಯ ಹಿನ್ನಲೆಯಲ್ಲಿ ಮಲ್ಪೆ ಬೀಚ್ ನಲ್ಲಿ ಜನ ಸಾಗರವೇ ಸೇರಿತ್ತು. ಆದರೆ ಚಂಡಮಾರುತದ ಪರಿಣಾಮವಾಗಿ ಸಮುದ್ರದಲ್ಲಿ ಬೃಹತ್ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಕಡಲ ಅಬ್ಬರಕ್ಕೆ ಹೊಸ ತೇಲುವ ಸೇತುವೆಯ ಲಾಕ್ ತೆಗೆಯುವ ...
Read More »ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ. ಹಸುಗಳ ರಕ್ಷಣೆ, ಗೋಮಾಂಸ ವಶ.
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ. ಹಸುಗಳ ರಕ್ಷಣೆ, ಗೋಮಾಂಸ ವಶ. ಶಿವಮೊಗ್ಗ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಿಸುವ ಉದ್ದೇಶದಿಂದಾಗಿ ಕೂಡಿಹಾಕಿದ್ದ ಹಸುಗಳನ್ನ ರಕ್ಷಣೆ ಮಾಡಲಾಗಿದೆ. ಭದ್ರಾವತಿ ಬೊಮ್ಮನಕಟ್ಟೆಯ ಮುಖ್ಯರಸ್ತೆಯಲ್ಲಿರುವ ಕಸಾಯಿಖಾನೆಯ ಮೇಲೆ ಖಚಿತ ಮಾಹಿತಿಯ ಮೇರೆಗೆ ಸ್ವಯಂಸೇವಕರ ಸಂಸ್ಥೆಯ ವ್ಯಕ್ತಿಯೊಬ್ಬರು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ 6 ಗೋವುಗಳನ್ನು ರಕ್ಷಣೆ ಮಾಡಿ ಅದನ್ನು ಸುರಕ್ಷಿತವಾಗಿ ...
Read More »ಜಿಲ್ಲಾಧಿಕಾರಿ ಮನೆಯ ಕಾಂಪೌಂಡ್ ಒಳಗೆ ಪ್ರತ್ಯಕ್ಷವಾದ ನಾಗರಹಾವು
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ ಮನೆಯ ಕಾಂಪೌಂಡ್ ಒಳಗೆ ಪ್ರತ್ಯಕ್ಷವಾದ ನಾಗರಹಾವು ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದ ಕಾಂಪೌಂಡಿನೊಳಗೆ ನಾಗರಹಾವೊಂದು ಇಂದು ಪ್ರತ್ಯಕ್ಷವಾಗಿದೆ. ಸುಮಾರು ಮೂರುವರೆ ಅಡಿಗಳಷ್ಟು ಉದ್ದದ ನಾಗರಹಾವು ಜಿಲ್ಲಾಧಿಕಾರಿ ಮನೆಯ ಹಿಂಭಾಗದ ಗಾರ್ಡನ್ ನಲ್ಲಿ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಿಂದ ನಿವಾಸದ ಸುತ್ತಮುತ್ತ ಹಾವು ಓಡಾಡುತ್ತಿತ್ತು. ಇಂದು ತಕ್ಷಣವೇ ಉರಗ ಸ್ನೇಹಿ ಕಿರಣ್ ರವರನ್ನು ಕರೆಸಿ ಹಾವನ್ನ ಹಿಡಿದು ಸುರಕ್ಷಿತವಾಗಿ ಬಿಡಲಾಯಿತು. ಇದನ್ನು ಒದಿ : https://cnewstv.in/?p=9742 ಸುದ್ದಿ ...
Read More »ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮೇ 10 ರಂದು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, 40 % ಕಮಿಷನ್, ಪಿಎಸ್ಐ ನೇಮಕಾತಿಯಲ್ಲಿ ಹಗರಣ, ಪೆಟ್ರೋಲ್ – ಡೀಸೆಲ್, ಗ್ಯಾಸ್ ಸಿಲೆಂಡರ್ ಸೇರಿದಂತೆ ...
Read More »100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ.
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ. ಬೆಂಗಳೂರು : ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಾಯೋಗಿಕವಾಗಿ 40 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ ನೀಡಲಾಗಿತ್ತು. ...
Read More »ತನ್ನದೇ ದಾಖಲೆಯನ್ನು ಮುರಿದು, 26 ಬಾರಿ ಮೌಂಟ್ ಎವರೆಸ್ಟ್ ಏರಿದ 52 ವರ್ಷದ ನೇಪಾಳಿ ಶೆರ್ಪಾ ರೀಟಾ..
Cnewstv.in / 08.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತನ್ನದೇ ದಾಖಲೆಯನ್ನು ಮುರಿದು, 26 ಬಾರಿ ಮೌಂಟ್ ಎವರೆಸ್ಟ್ ಏರಿದ 52 ವರ್ಷದ ನೇಪಾಳಿ ಶೆರ್ಪಾ ರೀಟಾ.. 52 ವರ್ಷದ ಅನುಭವಿ ನೇಪಾಳಿ ಶೆರ್ಪಾ ರೀಟಾ 26 ಬಾರಿ ಮೌಂಟ್ ಎವರೆಸ್ಟ್ ಏರಿ, ಕಳೆದ ವರ್ಷದ ಅವರ ಸ್ವಂತ ದಾಖಲೆಯನ್ನು ಅವರೇ ಮುರಿದಿದ್ದಾರೆ. ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ನೇಪಾಳಿ ಶೆರ್ಪಾ ರೀಟಾ ಹಾಗೂ ಅವರ 10 ಶೆಪಾ ಆರೋಹಿಗಳು ಸಾಂಪ್ರದಾಯಿಕ ಅಗ್ನೇಯ ಪರ್ವತದ ಮಾರ್ಗದಲ್ಲಿ ಸ್ಥಳೀಯ ...
Read More »ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ. ಶಿವಮೊಗ್ಗ : ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು ಹೇಳಿದರು. ಅವರು ಇಂದು ಕಾರವಾರ ಜಿಲ್ಲೆಯ ಉತ್ತರ ಕನ್ನಡ ರೋಲರ್ ಸ್ಕೇಟಿಂಗ್ ಕ್ಲಬ್ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಕಾರ್ಮಿಕರಿಗಾಗಿರುವ ಯೋಜನೆಗಳ ಕುರಿತು ...
Read More »
Recent Comments