Breaking News

Monthly Archives: June 2022

ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ..

Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ.. ಬೆಂಗಳೂರು : ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಗುರುವಾರ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಇಂದು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ...

Read More »

ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಅರಗ ಜ್ಞಾನೇಂದ್ರ

Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಆರಗ ಬೆಂಗಳೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ಹೇಯ ಕೃತ್ಯಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ? ಒಂದು ವರ್ಗದ ಬಗ್ಗೆ ತೀವ್ರ ಕಿಡಿ ಮತ್ತೂಂದು ವರ್ಗದ ಮೇಲೆ ವಿಪರೀತ ಪ್ರೀತಿ. ಈ ಧೋರಣೆಗಳು ಸಮಾಜಕ್ಕೆ ತುಂಬಾ ಅಪಾಯಕಾರಿ ಎಂದು ಆಕ್ರೋಶ ...

Read More »

ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!!

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!! ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರ ಕೊನೆಗೂ ಪತನವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ ಅಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮ ಮನೆ ಮಾಡಿದೆ. ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬಿಜೆಪಿ ಶಾಸಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಪರಸ್ಪರ ...

Read More »

ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಸಕ್ರೆಬೈಲ್ ರಸ್ತೆಯಲ್ಲಿ ಅವಧುತ ವಿನಯ್ ಗುರೂಜಿ ಹಾಗೂ ವಿವಿಧ ಸಂಘಸಂಸ್ಥೆಗಳ 350ಕ್ಕೂ ಹೆಚ್ಚು ಸ್ವಯಂಸೇವಕರು ಸ್ವಚ್ಛತಾ ಆಂದೋಲನ ನಡೆಸಿದರು. ಸಕ್ರೆಬೈಲ್ ಆನೆ ಬಿಡಾರದಿಂದ ಮಂಡಗದ್ದೆ ಮಾರ್ಗವಾಗಿ 6 ಕಿಲೋಮೀಟರ್ ದೂರದ ಸ್ವಚ್ಛತಾ ಆಂದೋಲನವನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜನೆ ಮಾಡಲಾಗಿತು. ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವಧುತ ವಿನಯ್ ...

Read More »

80 ರ ಹರೆಯದಲ್ಲಿ ಒಂದಾದ ಜೋಡಿ.. ಈ ಜೋಡಿಯ ಇಂಟರೆಸ್ಟಿಂಗ್ ಸ್ಟೋರಿ ನೋಡಿ…

Cnewstv.in / 29.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 80 ರ ಹರೆಯದಲ್ಲಿ ಒಂದಾದ ಜೋಡಿ.. ಈ ಜೋಡಿಯ ಇಂಟರೆಸ್ಟಿಂಗ್ ಸ್ಟೋರಿ ನೋಡಿ… ಬೆಂಗಳೂರು : ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋ ಮಾತಿದೆ. ಆದರೆ ಇಲ್ಲಿ ಮದುವೆಯಾಗಿ 53 ವರ್ಷದಿಂದ ಬೇರೆಯಾಗಿ ಬದುಕಿದ ಜೋಡಿಗಳು 80ನೇ ವಯಸ್ಸಿನಲ್ಲಿ ಒಂದಾಗುವ ಸಮಯ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುನ್ನೂರು ಗ್ರಾಮದ 85 ವರ್ಷದ ಬಸಪ್ಪ ಹಾಗೂ 80 ವರ್ಷದ ಕಲ್ಲವ್ವ ಎಂಬುವರಿಗೆ 60 ವರ್ಷಗಳ ಹಿಂದೆ ...

Read More »

ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? – ಸರಣಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ.

Cnewstv.in / 29.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? – ಸರಣಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ. ಬೆಂಗಳೂರು : ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ..ಮುಂದಿನ ಚುನಾವಣೆಗೆ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ? ...

Read More »

ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ.

Cnewstv.in / 29.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಾಸಮತ ಯಾಚನೆ ಮಾಡಲು ಠಾಕ್ರೆಗೆ ರಾಜ್ಯಪಾಲರ ಸೂಚನೆ. ಗುವಾಹಟಿ : ನಾಳೆ ಮುಂಬೈಗೆ ತೆರಳಲಿದ್ದು, ಬಹುಮತ ಸಾಬೀತು ಪಡಿಸಿ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುತ್ತೇನೆಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. ನಾಲ್ವರು ಭಿನ್ನಮತೀಯ ಶಾಸಕರೊಂದಿಗೆ ಇಂದು ಬೆಳಗ್ಗೆ ಏಕನಾಥ್ ಶಿಂಧೆಯವರು ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಂತಿ ಹಾಗೂ ಸಂತೋಷಕ್ಕಾಗಿ ಪ್ರಾರ್ಥನೆ ಮಾಡಲು ...

Read More »

ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ. 8,20,000 ರೂ ಮೌಲ್ಯದ ಆರು ದ್ವಿಚ್ರವಾಹನಗಳ ವಶ..

Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ. 8,20,000 ರೂ ಮೌಲ್ಯದ ಆರು ದ್ವಿಚ್ರವಾಹನಗಳ ವಶ.. ಶಿವಮೊಗ್ಗ : ಅಂತರ್ ಜಿಲ್ಲಾ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 08,20,000/ರೂ ಮೌಲ್ಯದ ವಿವಿಧ ಮಾದರಿಯ ಕಳ್ಳತನವಾದ ಒಟ್ಟು 06 ದ್ವಿಚಕ್ರ ವಾಹನಗಳ ಜಪ್ತಿ ಮಾಡಲಾಗಿದೆ. ಸಾಗರ ಟೌನ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬೈಕ್‌ ಕಳ್ಳತನ ಪ್ರಕರಣ ವರದಿಯಾಗಿದ್ದರಿಂದ ಮಾನ್ಯ ಲಕ್ಷ್ಮೀ ಪ್ರಸಾದ್ ಐಪಿಎಸ್ ಮಾನ್ಯ ...

Read More »

ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ.

Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ. ರಾಯಚೂರು : ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಅದೇ ಕಚೇರಿಯಲ್ಲಿ ನೇಣಿಗೆ ಶರಣಾದ ಘಟನೆ ಇಂದು ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಚಿಕ್ಕಹೆಸರೂರು ಊರಿನ ಬಸಪ್ಪ (45) ಎಂಬುವವನು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಸಪ್ಪ ಕಳೆದ 10 ವರ್ಷದಿಂದ ರಾಜೀವ್ ಗಾಂಧಿ ವಸತಿ ನಿಗಮದ ಗುತ್ತಿಗೆ ಆಧಾರದ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರೆ ಬರೋಬ್ಬರಿ 6 ವರ್ಷದಿಂದ ...

Read More »

ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ..

Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ.. ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜೆಸಿಬಿಗಳು ಮತ್ತೆ ಸದ್ದು ಮಾಡಿದ್ದು, ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಅಕ್ರಮ ಒತ್ತುವರಿಗೆ ಒಳಗಾಗಿದ್ದ 100 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಂಡಿದೆ. ಇಂದು ಬೆಳಗ್ಗೆ ಬಿಡಿಎ ಅಧಿಕಾರಿಗಳು ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಜೆಸಿಬಿಗಳನ್ನು ಬಳಸಿ ಬಿಡಿಎಗೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments