Breaking News

Monthly Archives: June 2022

4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ..

Cnewstv.in / 02.06.2022 / ಮೂಡುಬಿದಿರೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ.. ಮೂಡುಬಿದಿರೆ : ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಸಿಬ್ಬಂದಿ, ಮೂಡುಬಿದಿರೆ ಪ್ರಾದೇಶಿಕ ವಲಯದ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಯಲ್ಲಿ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಈಚರ್ ವಾಹನದಲ್ಲಿ ಬೈಹುಲ್ಲು ಹೊದೆಸಿ ಸಾಗಿಸಲಾಗುತ್ತಿದ್ದ 8308 ಕೆಜಿ ತೂಕದ ರೂ. 4.15 ಕೋಟಿ ಮೌಲ್ಯದ , ರಕ್ತಚಂದನ ಮರದ 316 ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ಸಂಜೆ ...

Read More »

ಸಂಘಟನೆಯ ಖಾತೆಗಳನ್ನು ಈಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿರುವುದು ಖಂಡಿನಿಯಾ – ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ

Cnewstv.in / 02.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಘಟನೆಯ ಖಾತೆಗಳನ್ನು ಈಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿರುವುದು ಖಂಡಿನಿಯಾ – ಪಾಪ್ಯುಲರ್ ಫ್ರಂಟ್ ಶಿವಮೊಗ್ಗ : ಸಂಘಟನೆಯ ಖಾತೆಗಳನ್ನು ಈಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿರುವುದು ಖಂಡಿನಿಯಾ.‌ ಇದು ಅಧಿಕಾರದ ದುರ್ಬಳಕೆ ಮತ್ತು ಪ್ರಜಾಸತ್ತಾತ್ಮಕ ಹಕ್ಕಿನ ನಿರಾಕರಣೆಯಾಗಿದೆ.‌ ಸಂಘಟನೆಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಪಾಪ್ಯುಲರ್ ಫ್ರೆಂಟ್ ಖಂಡಿಸುತ್ತದೆ. ಈಡಿಯ ಈ ಇತ್ತೀಚಿನ ಕ್ರಮವು ಕಳೆದ ಕೆಲವು ವರ್ಷಗಳಿಂದ ಸಂಘಟನೆಯ ವಿರುದ್ಧ ...

Read More »

8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂರಾರು ಸಾಧನೆಗಳನ್ನು ಮಾಡಿದ್ದಾರೆ – ಬಿ.ವೈ.ರಾಘವೇಂದ್ರ.

Cnewstv.in / 02.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂರಾರು ಸಾಧನೆಗಳನ್ನು ಮಾಡಿದ್ದಾರೆ – ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಯಶಸ್ವಿಯಾಗಿ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ ಎಂಟನೇ ವರ್ಷದ ಸಾಧನೆ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೋದಿಯವರು ಎಂಟು ವರ್ಷಗಳಲ್ಲಿ ನೂರಾರು ಸಾಧನೆಗಳನ್ನು ಮಾಡಿದ್ದಾರೆ. ನಾನೊಬ್ಬ ಪ್ರಧಾನ ಸೇವಕ ಎಂದು ಹೇಳಿಕೊಂಡಿದ್ದಾರೆ ದೇಶ-ವಿದೇಶಗಳಲ್ಲಿ ದೇಶದ ಹೆಸರನ್ನು ಮಾಡಿದ್ದಾರೆ. ...

Read More »

ಏಷ್ಯನ್ ಕಪ್ ಹಾಕಿ : ಹಾಲಿ ಚಾಂಪಿಯನ್ ಭಾರತಕ್ಕೆ ಈ ಬಾರಿ ಕಂಚಿನ ಪದಕ..

Cnewstv.in / 02.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏಷ್ಯನ್ ಕಪ್ ಹಾಕಿ : ಹಾಲಿ ಚಾಂಪಿಯನ್ ಭಾರತಕ್ಕೆ ಈ ಬಾರಿ ಕಂಚಿನ ಪದಕ.. ನವದೆಹಲಿ : ಏಷ್ಯನ್ ಕಪ್ ಹಾಕಿಯಲ್ಲಿ ಈ ಬಾರಿ ಹಾಲಿ ಚಾಂಪಿಯನ್ ಭಾರತಕ್ಕೆ ಕಂಚಿನ ಪದಕ ಲಭಿಸಿದೆ. ಜಪಾನ್ ವಿರುದ್ಧ 1-0 ಅಂತರದ ಗೆಲುವು ಸಾಧಿಸಿದೆ. ದಕ್ಷಿಣ ಕೊರಿಯಾ ದಾಖಲೆಯ 5ನೇ ಬಾರಿಗೆ ಚಾಂಪಿಯನ್‌ ಆಗಿ ಮೂಡಿಬಂದಿದೆ. ಫೈನಲ್‌ನಲ್ಲಿ ದಕ್ಷಿಣ ಕೊರಿಯಾ 2-1 ಗೋಲುಗಳಿಂದ ಮಲೇಷ್ಯಾವನ್ನು ಪರಾ ಭವಗೊಳಿಸಿತು.ದಕ್ಷಿಣ ಕೊರಿಯಾ ಎದುರಿನ ಸೂಪರ್‌-4 ...

Read More »

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಯುವ ಸ್ಪಂದನ ಕೇಂದ್ರ ಇಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿ – 2012 ರನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ...

Read More »

ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ(ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ/ಎಂ.ಟೆಕ್(ಮೆಕ್ಯಾನಿಕಲ್/ಐಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್‍ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು ಜೂನ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ...

Read More »

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ??

Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ?? ಬೆಂಗಳೂರು : ರಾಜ್ಯಸಭಾ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿಯಿಂದ ಮೂವರು, ಕಾಂಗ್ರೆಸ್ ನಿಂದ ಇಬ್ಬರೂ, ಜೆಡಿಎಸ್ ನಿಂದ ಒಬ್ಬ ಅಭ್ಯರ್ಥಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇದೇ ತಿಂಗಳು 10 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಹೀಗಿವೆ.. ಕುಪೇಂದ್ರ ರೆಡ್ಡಿ ...

Read More »

ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್.‌

Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್.‌ ನವದೆಹಲಿ : ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. 2015 ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನಾಲಯವು ಸಮನ್ಸ್ ನೀಡಿದೆ. ಇದೇ ...

Read More »

ರಾಷ್ಟ್ರಕವಿ ಕುವೆಂಪು ಅಪಮಾನಿಸಿದ ರೋಹಿತ್ ಚಕ್ರತೀರ್ಥರನ್ನು ಬಂಧಿಸಿ, ತನಿಖೆ ನಡೆಸಬೇಕು – ಕರ್ನಾಟಕ ರಕ್ಷಣಾ ವೇದಿಕೆ.

Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಕವಿ ಕುವೆಂಪು ಅಪಮಾನಿಸಿದ ರೋಹಿತ್ ಚಕ್ರತೀರ್ಥರನ್ನು ಬಂಧಿಸಿ, ತನಿಖೆ ನಡೆಸಬೇಕು – ಕರ್ನಾಟಕ ರಕ್ಷಣಾ ವೇದಿಕೆ. ಶಿವಮೊಗ್ಗ : ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸಿ, ನಾಡಗೀತೆ ಅಪಚಾರವೆಸಗಿದ ರೋಹಿತ್ ಚಕ್ರತೀರ್ಥನ ಮೇಲೆ ಈ ಕೂಡಲೇ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಿ ಆತನನ್ನ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಅಗ್ರಹಿಸಲಾಯಿತು. ಸರ್ಕಾರದ ದಾಖಲೆಗಳೇ ಅಧಿಕೃತಗೊಳಿಸಿರುವ ಸಮಸ್ತ ನಾಡಿನ ಹೆಮ್ಮೆಯ ನಾಡಗೀತೆಯನ್ನು ತಿರುಚಿವಿಕೃತವಾಗಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments