Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್. ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು. ಶಿವಮೊಗ್ಗದ ಸಂಸದರ ಅತ್ಯುತ್ಸಾಹದಿಂದಾಗಿ ಜಿಲ್ಲೆಯಲ್ಲಿ ಇಂದು ತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ...
Read More »Monthly Archives: June 2022
ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್.
Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್. ಶಿವಮೊಗ್ಗ : ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಮನವಿ ಮಾಡಿದ್ದಾರೆ. ಮನವಿ ಪತ್ರ.. ನಗರದ ಹೊಸಮನೆ ಬಡಾವಣೆಯಲ್ಲಿ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ರಸ್ತೆಗಳ ಟಾರ್, ...
Read More »ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ.
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ. ಕೊಡಗು : ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದೆ. ಈ ಮೂಲಕ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ. ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ, ವನಚಲ್, ಕರಿಕೆ, ಚೆಯ್ಯಂಡಾಣೆ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದೆ. ಮನೆಯಲ್ಲಿದ್ದ ಪಾತ್ರೆಗಳು, ವಸ್ತುಗಳು ಅಲುಗಾಡಿದ್ದು, ಭಯಭೀತರಾದ ...
Read More »ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್.
Cnewstv.in / 28.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್. ನವದೆಹಲಿ : ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಜಿ7 ಶೃಂಗಸಭೆಗೆ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಂದಿದ್ದು ವಿಶೇಷವಾಗಿ ಗಮನ ಸೆಳೆಯಿತು. ಹಲವು ನಾಯಕರೊಂದಿಗೆ ಇದ್ದ ಮೋದಿ ಅವರನ್ನು ಬೈಡೆನ್ ಅವರು ಹಿಂದಿನಿಂದ ಬಂದು ಕರೆದು ...
Read More »ಜೂನ್ 30 ರಂದು ಉದ್ಯೋಗ ಮೇಳ.
Cnewstv.in / 27.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂನ್ 30 ರಂದು ಉದ್ಯೋಗ ಮೇಳ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿ.ವಿ.ಎಸ್. ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 30-06-2022ರ ಗುರುವಾರ ಬೆಳಿಗ್ಗೆ 10-00 ರಿಂದ ಸಾಯಂಕಾಲ 4.00 ರ ವರೆಗೆ ಡಿ.ವಿ.ಎಸ್. ಕಾಲೇಜ್ ಶಿವಮೊಗ್ಗ, ಗಾಂಧಿಪಾರ್ಕ್ ಎದುರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ...
Read More »4 ತಿಂಗಳು ಶಿರಾಡಿ ಘಾಟಿ ಬಂದ್ ಬೇಡಿಕೆ..
Cnewstv.in / 27.06.2022 / ಮಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ತಿಂಗಳು ಶಿರಾಡಿ ಘಾಟಿ ಬಂದ್ ಬೇಡಿಕೆ.. ಮಂಗಳೂರು : ಬೆಂಗಳೂರು ಸಂಪರ್ಕಿಸುವ ರಾ. ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಗೆ 4 ತಿಂಗಳು ಸಂಚಾರ ಬಂದ್ ಮಾಡುವಂತೆ ಕಾಮಗಾರಿ ಟೆಂಡರ್ ವಹಿಸಿರುವ ಸಂಸ್ಥೆಯು ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಬೇಡಿಕೆ ಮಂಡಿಸಿದೆ. ಮಾರನಹಳ್ಳಿ- ಸಕಲೇಶಪುರ ರಸ್ತೆ ತಿರುವುಗಳನ್ನು ಹೊಂದಿದ್ದು, ದುರಸ್ತಿಗೆ ರಸ್ತೆ ಬಂದ್ ಮಾಡುವುದು ತೀರಾ ಅಗತ್ಯ ಎಂದು ಗುತ್ತಿಗೆದಾರರರು ಪ್ರತಿಪಾದಿಸಿದ್ದಾರೆ. ಸದ್ಯಕ್ಕೆ ...
Read More »ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??
Cnewstv.in / 26.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ?? ಶಿವಮೊಗ್ಗ : ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥಗೊಂಡ ಘಟನೆ ಇಂದು ಸಂಜೆ ನಡೆದಿದೆ. ಶಿವಮೊಗ್ಗದ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇಂದು ಸಂಜೆ ಜ್ವರ ಕೆಮ್ಮು ನೆಗಡಿ ವಿಚಾರವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಆಂಟಿಬಯೋಟಿಕ್ ತೆಗೆದುಕೊಂಡ ಕೂಡಲೇ ಅಸ್ವಸ್ಥಗೊಂಡಿದ್ದಾರೆ. ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆಯೇ ಮಕ್ಕಳು ಚಳಿಯಿಂದ ನಡುಗತೊಡಗಿದ್ದಾರೆ. ಇಂಜೆಕ್ಷನ್ ಅಡ್ಡ ಪರಿಣಾಮದಿಂದಾಗಿ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ...
Read More »ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಹೆಚ್.ಬಿ., ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ...
Read More »SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ..
Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.. ನವದೆಹಲಿ : ಕೇರಳದ ತಿರುವನಂತಪುರಂನ SFI ಸಂಘಟನೆಯ ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಕೇರಳದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಸುಷ್ಮಾ ಅರಣ್ಯ ವಲಯದ ಬಗ್ಗೆ ರಾಹುಲ್ ಮೌನವಹಿಸಿದ್ದಾರೆ ಎಂದು ಆರೋಪಿಸಿ SFI ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ...
Read More »ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್.
Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್. ಶಿವಮೊಗ್ಗ : ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್‍ಕುಮಾರ್ ತಿಳಿಸಿದರು. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ...
Read More »
Recent Comments