Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು. ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ 64 ವರ್ಷದ ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ರನ್ನು ಬಿಜೆಪಿ ...
Read More »Monthly Archives: June 2022
ನಟ ದಿಗಂತ್ ಗೆ ಅಪಘಾತ : ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ..
Cnewstv.in / 21.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಟ ದಿಗಂತ್ ಗೆ ಅಪಘಾತ : ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ.. ಬೆಂಗಳೂರು : ಚಿತ್ರನಟ ದಿಗಂತ್ ಗೆ ಅಪಘಾತವಾಗಿದ್ದು ಏರ್ ಲಿಫ್ಟ್ ಮೂಲಕ ಗೋವಾದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕುಟುಂಬದವರೊಂದಿಗೆ ಗೋವಾ ಪ್ರವಾಸದಲ್ಲಿದ್ದಾಗ ದಿಗಂತ, ಸಮುದ್ರ ತೀರದಲ್ಲಿ ಸೋಮರ್ ಸಾಲ್ಟ್ ಹೊಡೆಯುವಾಗ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ...
Read More »ಯೋಗ ದಿನಾಚರಣೆ : ನಗರದಲ್ಲಿ ನಡೆದ ಯೋಗ ಕಾರ್ಯಕ್ರಮಗಳು.
Cnewstv.in / 21.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗ ದಿನಾಚರಣೆ : ನಗರದಲ್ಲಿ ನಡೆದ ಯೋಗ ಕಾರ್ಯಕ್ರಮಗಳು. ಶಿವಮೊಗ್ಗ : ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇಂದು ಶಿವಮೊಗ್ಗ ನಗರದಲ್ಲಿ ಹಲವು ಯೋಗ ಸಂಸ್ಥೆಗಳು ಹಾಗೂ ಇಲಾಖೆಯ ಸಹಭಾಗಿತ್ವದಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.. ನಗರದಲ್ಲಿ ನಡೆದ ಕಾರ್ಯಕ್ರಮಗಳು.. * ಯೋಗ ಶಿಕ್ಷಣ ಸಮಿತಿ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ.. * ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಅವರಣದಲ್ಲಿ ಯೋಗ ದಿನಾಚರಣೆ.. ...
Read More »ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ ಬೆಂಗಳೂರು : ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಹೇಳಿದ್ದಾರೆ. ಇಂದು ಬೆಗಳೂರಿನಲ್ಲಿ ...
Read More »ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ “ಕಾಯಕಕಿರಣ” ಹಾಗೂ “ಸ್ವಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರವರ್ಗ 3ಬಿ ವರ್ಗಕ್ಕೆ ಸೇರಿದವರಾಗಿದ್ದು, ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ. ...
Read More »ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24/06/2022 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಗಾಂದಿನಗರ, ಶಿವಮೊಗ್ಗ ದೂ.ಸಂ.: ...
Read More »ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ. ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕಕ್ಕೆ ವಿಶೇಷ ವಿಮಾನದ ಮೂಲಕ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಅರಗಜ್ಞಾನೇಂದ್ರ ಸ್ವಾಗತಿಸಿದರು. ಮೇಕ್ರಿ ಸರ್ಕಲ್ ಹತ್ತಿರ, ರಸ್ತೆ ಪಕ್ಷದಲ್ಲಿ ಮೋದಿಯವರನ್ನು ನೋಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ...
Read More »ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರೈಲ್ವೆ ನಿಲ್ದಾಣದ ಮುಂಭಾಗ ಹೋಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು. ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ...
Read More »ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ..
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ.. ನವದೆಹಲಿ : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.. ಮೋದಿ ಟ್ವೀಟ್…. ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ...
Read More »ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ. ಬೆಂಗಳೂರು : ರಾಜ್ಯಕ್ಕೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದು ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ದೇಶಾದ್ಯಂತ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಹಲವು ಸಂಘಟನೆಗಳು ಭಾರತ ಬಂದ್ ...
Read More »
Recent Comments