Breaking News

Monthly Archives: June 2022

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ.

Cnewstv.in / 18.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ. ಬೆಂಗಳೂರು : ರಾಜ್ಯದ‌ 21-22 ನೇ ಸಾಲಿನ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು 6,83,563 ಮಂದಿ ...

Read More »

ವಿಕ್ರಾಂತ್ ರೋಣ ಜೂನ್ 23ಕ್ಕೆ ಟ್ರೇಲರ್ ಬಿಡುಗಡೆ.‌

Cnewstv.in / 18.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಕ್ರಾಂತ್ ರೋಣ ಜೂನ್ 23ಕ್ಕೆ ಟ್ರೇಲರ್ ಬಿಡುಗಡೆ.‌ ಬೆಂಗಳೂರು : ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ಇದೇ ತಿಂಗಳು ಜೂನ್ 23ಕ್ಕೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ, ಚಿತ್ರಗಳು ಈಗಾಗಲೇ ಸೂಪರ್ ಹಿಟ್ ಆಗಿದ್ದು, ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ವಿಕ್ರಾಂತ್ ರೋಣ ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯ ...

Read More »

ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂನ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮಪಂಚಾಯತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ...

Read More »

ಮೋದಿ ಭೇಟಿ : ಮದುವಣಗಿತ್ತಿಯಂತೆ ತಯಾರಾಗುತ್ತಿರುವ ಮೈಸೂರು..

Cnewstv.in / 17.06.2022 / ಮೈಸೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಭೇಟಿ : ಮದುವಣಗಿತ್ತಿಯಂತೆ ತಯಾರಾಗುತ್ತಿರುವ ಮೈಸೂರು.. ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬ ಗಿಂತ ಮೊದಲೇ ಮದುವನಗಿತ್ತಿಯಂತೆ ತಯಾರಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ಈ ರೀತಿಯಾಗಿ ಶೃಂಗಾರ ಮಾಡಲಾಗುತ್ತಿದೆ. ಮೈಸೂರು ವಿಮಾನ ನಿಲ್ದಾಣದಿಂದ ಅಗಮಿಸುವ ಪ್ರಧಾನಿಯನ್ನು ಪಾರಂಪರಿಕ ನಗರಿ ಮೈಸೂರಿನಲ್ಲಿ ಶೈಲಿಯಲ್ಲಿ ಸ್ವಾಗತಿಸಲು ಸಜ್ಜುಗೊಳಿಸಲಾಗುತ್ತಿದೆ. ಮೈಸೂರು ನಗರದ ಪ್ರಮುಖ ಜಂಕ್ಷನ್ ...

Read More »

ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ. ಶಿವಮೊಗ್ಗ : ಜಾರಿ ನಿರ್ದೇಶನಾಲಯವನ್ನು ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದರೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಛೇರಿಯ ಒಳಗೆ ಹೋಗುವುದನ್ನು ನಿರಾಕರಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ...

Read More »

ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ – ನವಕರ್ನಾಟಕ ನಿರ್ಮಾಣ ವೇದಿಕೆ ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿ ಮಾಡಿ ಭೂ ಮಾಫಿಯಾ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಿ ನವಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ರೆವಿನ್ಯೂ ನಿವೇಶನದಾರರ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಕಲಿ ಹಕ್ಕುಪತ್ರ ...

Read More »

ಬಾವಿಗೆ ಬಿದ್ದ ಹೋರಿಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು.

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾವಿಗೆ ಬಿದ್ದ ಹೋರಿಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು. ಚಂದ್ರಗುತ್ತಿ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಹೋರಿಯನ್ನು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಿಸುವ ಘಟನೆ ಚಂದ್ರಗುತ್ತಿ ಸಮೀಪದ ಚನ್ನಪಟ್ಟಣ ಗ್ರಾಮದಲ್ಲಿ ಗುರುವಾರ ನಡೆದಿದೆ. ಚನ್ನಪಟ್ಟಣ ಗ್ರಾಮದ ರಾಘವೇಂದ್ರ ರವರ ತೋಟದಲ್ಲಿರುವ ಸುಮಾರು ಮೂವತ್ತು ಅಡಿ ಆಳದ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಹೋರಿ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು ...

Read More »

ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ.

Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ...

Read More »

4 ಆರೋಗ್ಯವಂತ ಮಕ್ಕಳೊಂದಿಗೆ ನಗುನಗುತ ಡಿಸ್ಚಾರ್ಜ್ ಆದ ಮಹಾತಾಯಿ.

Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ಆರೋಗ್ಯವಂತ ಮಕ್ಕಳೊಂದಿಗೆ ನಗುನಗುತ ಡಿಸ್ಚಾರ್ಜ್ ಆದ ಮಹಾತಾಯಿ. ಶಿವಮೊಗ್ಗ : ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ತಿಂಗಳು 23 ರಂದು ಜನಿಸಿದ ಅಪರೂಪದ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದ ಭದ್ರಾವತಿ ತಾಲೂಕು ತಡಸ ಗ್ರಾಮದ ಅಲ್ಮಾಸ್ ಬಾನು ಅವರು ಆರೋಗ್ಯವಂತ ನಾಲ್ಕೂ ಮಕ್ಕಳೊಂದಿಗೆ ಮನೆಗೆ ಮರಳುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ. ಇಂದು ಸರ್ಜಿ ಆಸ್ಪತ್ರೆಯಲ್ಲಿ ತಾಯಿ ಮತ್ತು ಮುದ್ದಾದ ...

Read More »

ರಾಜಭವನ ಚಲೋ ಪ್ರತಿಭಟನೆ ರ‍್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ

Cnewstv.in / 16.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಭವನ ಚಲೋ ಪ್ರತಿಭಟನೆ ರ‍್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ನ್ಯಾಷನಲ್ ಹೆರಾಲ್ಡ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments