Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು. ಶಿವಮೊಗ್ಗ : ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದ ಇಬ್ಬರು, ಅದೇ ನಕಲಿ ಅಂಕಪಟ್ಟಿಯಿಂದ ಕೆಲಸ ಕಳೆದುಕೊಂಡು ಠಾಣೆಯ ಮೆಟ್ಟಿಲೇರಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಕೆಲಸ ಪಡೆಯುವ ಉದ್ದೇಶದಿಂದ ಮಹಿಳೆ ಸೇರಿ ಇಬ್ಬರು ನಕಲಿ ಅಂಕಪಟ್ಟಿ ಹಾಜರುಪಡಿಸಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ ಹಾಗೂ ಕೆಲಸ ಪಡೆಯುವುದಕ್ಕಾಗಿ ಅಡ್ಡದಾರಿ ಹಿಡಿದ ಕಾರಣ ಪೊಲೀಸರು ಇವರ ...
Read More »Monthly Archives: June 2022
ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ. ಶಿವಮೊಗ್ಗ : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂನ್ 16 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಕ್ಕೆ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಶಿವಮೊಗ್ಗಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ , ...
Read More »ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ. ಶಿವಮೊಗ್ಗ : 2021-22 ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 108 ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳಲ್ಲಿ ಒಟ್ಟು 14 ಹುದ್ದೆಗಳಿಗೆ ಎರಡನೇ ತಾತ್ಕಾಲಿಕ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಜೂ.15 ರ ಅಪರಾಹ್ನ ಪ್ರಕಟಿಸಲಾಗಿದೆ. ಅಂತೆಯೇ ಸದರಿ ಎರಡನೇ ಆಯ್ಕೆಪಟ್ಟಿಯಲ್ಲಿ ...
Read More »ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ
Cnewstv.in / 15.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ನಡೆದ ಪಾವೊ ನುರ್ಮಿ ಕ್ರೀಡಾಕೂಟದಲ್ಲಿ 89.30 ಮೀಟರ್‌ಗಳ ಅದ್ಭುತ ಥ್ರೋ ಎಸೆದಿದ್ದು, ಅವರದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. 25 ರ ಹರೆಯದ ಭಾರತದ ಭರವಸೆಯ ಕ್ರೀಡಾಳು ಚೋಪ್ರಾ ಅವರ ಹಿಂದಿನ ರಾಷ್ಟ್ರೀಯ ದಾಖಲೆ 88.07 ಮೀ ಆಗಿತ್ತು, ಇದನ್ನು ...
Read More »ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ರೈಲ್ವೆ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 16 ಮತ್ತು 17 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ...
Read More »ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ.
Cnewstv.in / 15.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ. ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ...
Read More »ದೇವಸ್ಥಾನದ ಹುಂಡಿ ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಬೇಧಿಸಿದ್ದು 2 ಪ್ರಕರಣ..
Cnewstv.in / 14.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇವಸ್ಥಾನದ ಹುಂಡಿ ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಬೇಧಿಸಿದ್ದು 2 ಪ್ರಕರಣ.. ಶಿವಮೊಗ್ಗ : ದೇವಸ್ಥಾನದ ಹುಂಡಿ ಹಣವನ್ನು ಕದ್ದ ಕಳ್ಳರನ್ನು ಬಂಧಿಸಲು ಹೋದ ಪೊಲೀಸರು ಮತ್ತೆರಡು ಪ್ರಕರಣಗಳನ್ನು ಬೇಧಿಸಿದ್ದಾರೆ.. ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲ ಬೀಗ ಮುರಿದು ಕಾಣಿಕೆ ಹುಂಡಿಯನ್ನು ಹಾಗೂ ಅದರಲ್ಲಿದ್ದ 20 ರಿಂದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ದೂರು ದಾಖಲಿಸಲಾಗಿತ್ತು. ಈ ...
Read More »ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ – ವಿಡಿಯೋ ವೈರಲ್..
Cnewstv.in / 13.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ – ವಿಡಿಯೋ ವೈರಲ್.. ಶಿವಮೊಗ್ಗ : ವಿಶ್ವವಿಖ್ಯಾತ ಜೋಗ ಜಲಪಾತ ಇಂದು ಕೌತುಕವನ್ನು ಸೃಷ್ಟಿ ಮಾಡಿತ್ತು. ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ವಾಪಸ್ ಮೇಲಕ್ಕೆ ಹೋಗುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.. ಇಂದು ಜೋಗ ಜಲಪಾತದಿಂದ ಕೆಳಗೆ ಬೀಳುತ್ತಿರುವ ನೀರು ಗಾಳಿಯ ರಭಸಕ್ಕೆ ವಾಪಸ್ ಹೋಗುತ್ತಿತ್ತು. ಈ ಹಿಂದೆ ರಾಜಾ ಜಲಪಾತದಿಂದ ಮಾತ್ರ ಈ ...
Read More »ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು
Cnewstv.in / 13.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆ ಬಿಸಿ ವಾಹನ ಸವಾರರಿಗೆ ತಟ್ಟಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಗೆ ಸಾವಿರಾರು ಜನರು ಆಗಮಿಸಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಲಾಲ್ ಬಾಗ್ ಗೇಟ್ ನಿಂದ ...
Read More »ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್..
Cnewstv.in / 12.06.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್.. ಮುಂಬೈ : ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಹೋದ ಇಬ್ಬರೂ ಸಾವನ್ನಪ್ಪಿದ ಘಟನೆ ಮುಂಬೈನಾ ಬಾಂದ್ರಾ-ವರ್ಲಿ ಸೀ ಲಿಂಕ್ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಗಾಯಗೊಂಡ ಪಕ್ಷಿಯನ್ನು ರಕ್ಷಿಸಲು ತಮ್ಮ ಕಾರಿ ನಿಂದ ಇಳಿದ 43 ವರ್ಷದ ಉದ್ಯಮಿ ಮತ್ತು ಅವರ ಚಾಲಕನಿಗೆ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯ ...
Read More »
Recent Comments