Breaking News

Monthly Archives: June 2022

ರಾಜ್ಯ ಸಭೆ ಚುನಾವಣಾ ಫಲಿತಾಂಶ : ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ.

Cnewstv.in / 11.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸಭೆ ಚುನಾವಣಾ ಫಲಿತಾಂಶ : ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ. ಬೆಂಗಳೂರು : ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನೆನ್ನೆ ನಡೆದಿದ್ದು, ಬಿಜೆಪಿಗೆ 2 ಕಾಂಗ್ರೆಸ್ ಗೆ 1 ಸ್ಥಾನಗಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ...

Read More »

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ..‌ ಮತ್ತೆ ಮಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ..

Cnewstv.in / 10.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ..‌ ಮತ್ತೆ ಮಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ.. ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,177 ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲೆ 3,061 ಜನ ಸೋಂಕಿತರಿದ್ದಾರೆ‌. ಒಟ್ಟು ಪಾಸಿಟಿವಿಟಿ ದರ 2.14 % ಅಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ‌ ...

Read More »

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.‌

Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.‌ ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ...

Read More »

ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ..

Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ.. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗದ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನೇರಳೆ ಗಿಡ ನೆಟ್ಟು ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆ.ಎಸ್ ಈಶ್ವರಪ್ಪನವರ ಪುತ್ರ ಕಾಂತೇಶ, ಪಾಲಿಕೆ ಸದಸ್ಯರು, ಅಭಿಮಾನಿಗಳು ಸೇರಿದಂತೆ ನೂರಾರು ...

Read More »

ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟ. ಈ ಬಾರಿ ಚುನಾವಣೆಗೆ ವಿಶೇಷ ಪೆನ್ ಬಳಕೆ..

Cnewstv.in / 10.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟ. ಈ ಬಾರಿ ಚುನಾವಣೆಗೆ ವಿಶೇಷ ಪೆನ್ ಬಳಕೆ.. ನವದೆಹಲಿ : ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ, ಜುಲೈ 18ಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ...

Read More »

ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.

Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು. ಶಿವಮೊಗ್ಗ : ಗಾಂಧಿಬಜಾರಿನ ಬಟ್ಟೆ ಮಾರುಕಟ್ಟೆಯಲ್ಲಿ ಸೆಂಥಿಲ್ ಎಂಬ ವ್ಯಾಪಾರಿಗೆ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಗಾಂಧಿಬಜಾರ್ ನ ಚೋರ್ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಸಂಜೆ 7.30 ಸಮಯಕ್ಕೆ ಸಂತೋಷ್ ( ಜೋಗಿ ಸಂತು ) ಎಂಬಾತನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರಿ ಸೆಂಥಿಲ್ ...

Read More »

ಬೈಕ್ ಮತ್ತು ಆಟೋ ನಡುವೆ ಡಿಕ್ಕಿ. ಮಹಿಳೆ ಸ್ಥಿತಿ ಗಂಭೀರ..

Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಕ್ ಮತ್ತು ಆಟೋ ನಡುವೆ ಡಿಕ್ಕಿ. ಮಹಿಳೆ ಸ್ಥಿತಿ ಗಂಭೀರ.. ಶಿವಮೊಗ್ಗ : ಬೈಕ್ ಮತ್ತು ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಗೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗೋಪಾಲಗೌಡರು ಬಡಾವಣೆಯ More ಸೂಪರ್ ಮಾರ್ಕೆಟ್ ಎದುರು ರಾತ್ರಿ ಸುಮಾರು ‌9.45 ಕ್ಕೆ ಬೈಕ್ ಮತ್ತು ಅಟೋ ನಡುವೆ ಡಿಕ್ಕಿಯಾಗಿದೆ ಪರಿಣಾಮವಾಗಿ‌ ಬೈಕ್ ನಲ್ಲಿದ್ದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಅವರನ್ನು ಮೆಗ್ಗನ್ ಆಸ್ಪತ್ರೆಗೆ ದಾಖಲು ...

Read More »

24 ವರ್ಷಗಳ ನಂತರ‌ ಅದ್ಧೂರಿಯಾಗಿ ನಡೆದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ..

Cnewstv.in / 09.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 24 ವರ್ಷಗಳ ನಂತರ‌ ಅದ್ಧೂರಿಯಾಗಿ ನಡೆದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ.. ಹೊಳೆಹೊನ್ನೂರು : ಪಟ್ಟಣ ಸಮೀಪದ ಆನವೇರಿ ಗ್ರಾಮದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ಪ್ರಯುಕ್ತ ಸಿಡಿ ಉತ್ಸವವು ಬುಧವಾರ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಕೊಂಡಿ ಸಿಡಿ ಎಂದೇ ಪ್ರಸಿದ್ಧಿ ಪಡೆದಿರುವ ಈ ಸಿಡಿ ಆಡುವ ವ್ರತಧಾರಿಗಳು ಪುಣ್ಯ ತೀರ್ಥ ಸ್ನಾನ ಮಾಡಿ ಮಡಿಯುಟ್ಟು ಕಟ್ಟುನಿಟ್ಟಿನ ಉಪವಾಸ ಹಾಗೂ ದೇವರ ಭಕ್ತಿ ಮೈಗೂಡಿಸಿಕೊಂಡಿರುತ್ತಾರೆ. ಅಂತಹ ವ್ಯಕ್ತಿಗಳಿಗೆ ಸಿಡಿ ...

Read More »

ಉದ್ಘಾಟನೆ ವೇಳೆಯೇ ಮುರಿದುಬಿದ್ದ ತೂಗು ಸೇತುವೆ.‌ ಚರಂಡಿಗೆ ಬಿದ್ದ ಗಣ್ಯರು : ವಿಡಿಯೋ ವೈರಲ್

Cnewstv.in / 09.06.2022 / ಮೆಕ್ಸಿಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉದ್ಘಾಟನೆ ವೇಳೆಯೇ ಮುರಿದುಬಿದ್ದ ತೂಗು ಸೇತುವೆ.‌ ಚರಂಡಿಗೆ ಬಿದ್ದ ಗಣ್ಯರು : ವಿಡಿಯೋ ವೈರಲ್ ಮೆಕ್ಸಿಕೋ : ಹೊಸ ಸೇತುವೆ ಉದ್ಘಾಟನೆ ಮಾಡಿದ ಅತಿಥಿ-ಗಣ್ಯರು ಅದೇ ಸೇತುವೆಯಿಂದ ಕೆಲವೇ ಕ್ಷಣಗಳಲ್ಲಿ ಕೆಳಗೆ ಬಿದ್ದಂತಹ ಘಟನೆ ಮೆಕ್ಸಿಕೋ ನಗರದಲ್ಲಿ ನಡೆದಿದೆ. ಮೆಕ್ಸಿಕೋದ ಕ್ಯುರ್ನಾವಾಕಾ ನಗರದಲ್ಲಿ ಹಳೆ ಸೇತುವೆ ಶಿಥಿಲಗೊಂಡಿದೆ ಎಂದು ಅದನ್ನು ಕೆಡವಿ ಹೊಸ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. ಈ ಸೇತುವೆ ಉದ್ಘಾಟನೆಯನ್ನು ನಗರ ಪಾಲಿಕೆ ಮೇಯರ್ ಉಪಮೇಯರ್ ...

Read More »

ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ : ಡಾ.ಸೆಲ್ವಮಣಿ

Cnewstv.in / 09.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ : ಡಾ.ಸೆಲ್ವಮಣಿ ಶಿವಮೊಗ್ಗ : ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಗುವುದು. ದಿನಾಚರಣೆ ಅಂಗವಾಗಿ ಯೋಗ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments