Cnewstv.in / 09.06.2022 / ಕಾರವಾರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮವಾಗಿ ರೈಲಿನಲ್ಲಿ 2 ಕೋಟಿ ರೂ. ಹವಾಲಾ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ. ಕಾರವಾರ : 2 ಕೋಟಿ ರೂ. ಹವಾಲಾ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಪೊಲೀಸರು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಟಿಕೆಟ್ ಇಲ್ಲದೆ ರೈಲು ಸಂಖ್ಯೆ.12133 (CSMT-ಮಂಗಳೂರು ಜೆಎನ್ಎಕ್ಸ್‌ಪ್ರೆಸ್) ನಲ್ಲಿ ಅಪರಿಚಿತ ವ್ಯಕ್ತಿಯು ಎರಡು ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ...
Read More »Monthly Archives: June 2022
13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್ ರಾಂಚಿ : ಜಾರ್ಖಂಡ್ ನ ಪಲಾಮು ವಿಶೇಷ ಕೋರ್ಟ್ ಇಂದು 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ 6,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2009ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ...
Read More »ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ.
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/- ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.500/- ...
Read More »ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ.. ಶಿವಮೊಗ್ಗ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹೊಸಮನೆಯ ದೊಡ್ಡಮ್ಮ ದೇವಸ್ಥಾನದ ಹತ್ತಿರ ಯುವಕನಿಗೆ ಇರಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ರೂಪೇಶ್ (29) ಎಂದು ಗುರುತಿಸಲಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದರ್ಶನ್ ಹಾಗೂ ಆತನ ಸ್ನೇಹಿತರು ರೂಪೇಶ್ ನನ್ನು ಹೊಸಮನೆಗೆ ಮಾತನಾಡಬೇಕು ಎಂದು ಕರೆದು ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ರೂಪೇಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ...
Read More »ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ.
Cnewstv.in / 08.06.2022 / ಹೈದ್ರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ. ಹೈದ್ರಾಬಾದ್ : ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರು ಜನ ಆರೋಪಿಗಳ ಪೈಕಿ ನಾಲ್ಕು ಜನ ಬಾಲಾರೋಪಿಗಳಾಗಿದ್ದು ಇಬ್ಬರು ವಯಸ್ಕರಾಗಿದ್ದರೆ. ಇದರಲ್ಲಿ ಆರನೇ ಬಾಲಾಪರಾಧಿ ಎಐಎಂಐಎಂ ಶಾಸಕನ ಪುತ್ರನಾಗಿದ್ದಾನೆ ಆತನನ್ನ ...
Read More »ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ.. ಶಿವಮೊಗ್ಗ : ನಗರದ ಗಾಂಧಿಬಜಾರ್ ನ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಇಂದು ಸಂಜೆ ಚಾಕು ಇರಿಯಲಾಗಿದೆ. ಚಾಕು ಇರಿತಕ್ಕೊಳಗಾದನನ್ನು ಸೆಂಥಿಲ್ ಕುಮಾರ್ (40) ಎಂದು ಗುರುತಿಸಲಾಗಿದೆ. ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬರಬೇಕಿದೆ.. ...
Read More »ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗ ಅವಕಾಶ – ನೇರ ಸಂದರ್ಶನ..
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗ ಅವಕಾಶ – ನೇರ ಸಂದರ್ಶನ.. ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗದ ವತಿಯಿಂದ ಜೂನ್ 09 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ(ವಾಕ್ ಇನ್ ಇಂಟರ್‍ವ್ಯೂ) ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ...
Read More »ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಶಿವಮೊಗ್ಗ : ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ...
Read More »ನಾಳೆ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜೂನ್ 08 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-9 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಶುಭಮಂಗಳ ಕಲ್ಯಾಣ ಮಂಟಪ ಮುಂಭಾಗ, ರಾಣಿ ಚೆನ್ನಮ್ಮ ರಸ್ತೆ ಸೈಕಲ್ ಲೋಕ, ಕರ್ನಾಟಕ ಬ್ಯಾಂಕ್, ವಿನೋಬನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ...
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು.
Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು. ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಕೊರೊನಾ ಸೋಂಕು ಧೃಡ ಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 26,976 ಕ್ಕೆ ತಲುಪಿದೆ. ...
Read More »
Recent Comments