Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಮಾಯ. ಕಳ್ಳತನದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ. ಶಿವಮೊಗ್ಗ : ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಕದಿಮರು ಕಳ್ಳತನ ಮಾಡಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀನಗರದ 8ನೇ ವಾರ್ಡಿನಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಉಮೇಶ್ ಪಂಡಿತ್ ರವರ ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರನ್ನು ( KA 25 N ...
Read More »Monthly Archives: July 2022
ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ. ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನ ಪ್ರಸಿದ್ಧ ರಾಮಮಂಟಪ ಮುಳುಗುವ ಹಂತಕ್ಕೆ ತಲುಪಿದೆ. ತೀರ್ಥಹಳ್ಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಪ್ರಸಿದ್ದ ರಾಮಮಂಟಪ ಮುಳುಗಲು ಕೇವಲ 2 ಅಡಿಗಳು ಮಾತ್ರ ಬಾಕಿ ಇದೆ. ತುಂಬಿದ ತುಂಗಾನದಿಯನ್ನು ನೋಡಲು ನೂರಾರು ಮಂದಿ ಆಗಮಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=10413 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 115.6 mm ನಿಂದ 204.4 mm ಮಳೆಯಾಗಲಿದೆ. ಜುಲೈ ...
Read More »ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ ಹೊಸನಗರ ತೀರ್ಥಳ್ಳಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಸೊರಬ ಶಿಕಾರಿಪುರ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ...
Read More »ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾಗರ ತೀರ್ಥಹಳ್ಳಿ ಹೊಸನಗರ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಹಾಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿಯವರು ರಜೆಯನ್ನು ಘೋಷಿಸಿದ್ದಾರೆ. ಇಂದು ಕೂಡ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನು ಒದಿ : https://cnewstv.in/?p=10406 ಸುದ್ದಿ ...
Read More »ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ
Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ. ಶಿವಮೊಗ್ಗ : ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾನದಿಯ ಒಳ ಮತ್ತು ಹೊರ ಹರಿವು ಹೆಚ್ಚಾಗಿದೆ. ಗಾಜನೂರು ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸುತ್ತ 20 ಗೇಟ್ ಗಳ ಮೂಲಕ 52,407 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ. ಜಿಲ್ಲೆಯಾದ್ಯಂತ ಮತ್ತಷ್ಟು ಮಳೆ ಮುಂದುವರೆಯುವ ...
Read More »ಪಂಚಭೂತಗಳಲ್ಲಿ ಲೀನವಾದ ಚಂದ್ರಶೇಖರ್ ಗುರೂಜಿ.
Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚಭೂತಗಳಲ್ಲಿ ಲೀನವಾದ ಚಂದ್ರಶೇಖರ್ ಗುರೂಜಿ. ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರ ಅಂತ್ಯಕ್ರಿಯೆ ಇಂದು ಧಾರವಾಡ ಜಿಲ್ಲೆ ಸುಳ್ಳಾ ಗ್ರಾಮದಲ್ಲಿರುವ ಅವರ ಜಮೀನಿನಲ್ಲಿ ನೆರವೇರಿಸಲಾಯಿತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿತ್ತು ನಂತರ ಸುಳ್ಳಾ ಗ್ರಾಮದ ವರೆಗೆ ಮೆರವಣಿಗೆ ಮೂಲಕ ತರಲಾಯಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕೋಟ್ರಯ್ಯ ಶ್ರೀಗಳು ಹಾಗೂ 10 ಸ್ವಾಮೀಜಿಗಳು ನೇತೃತ್ವದಲ್ಲಿ ಮಗಳು ಸ್ವಾತಿ ಹಾಗೂ ಅಣ್ಣನ ...
Read More »ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ ವಿಸ್ತರಣೆ, ತರಕಾರಿ ಬೆಳೆಗಳಲ್ಲಿ ...
Read More »ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ.
Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ. ನವದೆಹಲಿ : ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. ಪೊಲೀಸರು ಮಾಹಿತಿ ನೀಡಿರುವ ಪ್ರಕಾರ ಖಾದೀಮ್ ಸಲ್ಮಾನ್ ಎಂಬ ಮೌಲ್ವಿ ಉದಯ್ ಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೂ ಮುನ್ನ ಈ ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ಈ ...
Read More »ಹೌದು. ನಾನು ಲಕ್ಕಿಡಿಪ್ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ..
Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೌದು. ನಾನು ಲಕ್ಕಿಡಿಪ್ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ.. ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಹೆಚ್.ಡಿ. ಕುಮಾರಸ್ವಾಮಿಯವರ ಸರಣಿ ಟ್ವೀಟ್.. ಹೌದು. ನಾನು ಲಕ್ಕಿಡಿಪ್ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ...
Read More »
C News TV Kannada News Online in cnewstv