Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನು ಮುಂದೆ ಮೂರು ವರ್ಷಕ್ಕೊಮ್ಮೆ ಪಿಡಿಓಗಳ ವರ್ಗಾವಣೆ ?? 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆಗೆ ಕೋರಿಕೆ. ಶಿವಮೊಗ್ಗ : 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆ ಮಾಡಲು ಕೋರಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ವಸತಿ ಯೋಜನೆ, ...
Read More »Monthly Archives: July 2022
ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ
Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ...
Read More »ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ.
Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ. ಶಿವಮೊಗ್ಗ : ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಶೀಘ್ರವೇ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ರವರು ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯನ್ನು ಬಲಿಷ್ಠಗೊಳಿಸುವ ಉದ್ದೇಶವಿದೆ. ಎಲ್ಲಾ ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದ್ದೇನೆ. ಪರಿಷತ್ ನಲ್ಲಿ ಸುಮಾರು 6 ಗಂಟೆಗಳ ಕಾಲ ಇ ಬಗ್ಗೆ ಮಾತನಾಡಿದ್ದೇನೆ. 25 ಗ್ರಾಮ ಪಂಚಾಯಿತಿ ಸದಸ್ಯ ಜೊತೆ ಚರ್ಚಿಸಲಾಗಿದೆ.ಗ್ರಾಮ ...
Read More »ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶಿವಮೊಗ್ಗ : ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಇಙದು ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ...
Read More »ವಿಧಾನಸೌಧದ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ
Cnewstv.in / 17.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸೌಧದ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ. ಬೆಂಗಳೂರು : ವಿಧಾನಸೌಧದ ಮೂರನೇ ಮಹಡಿಯಲ್ಲಿ ನ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಕೊಠಡಿ ಸಂಖ್ಯೆ 334 ರಲ್ಲಿ ಸಂಜೆ 6.45ರ ಸುಮಾರಿಗೆ ಎಸಿಯಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಿಧಾನಸೌಧ ಸಿಬ್ಬಂದಿಗಳು ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ ಅದೃಷ್ಟವಶಾತ್ ಯಾವುದೇ ...
Read More »ಮೈದುಂಬಿ ಹರಿಯುತ್ತಿರುವ ತುಂಗಾ ನದಿ
Cnewstv.in / 16.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೈದುಂಬಿ ಹರಿಯುತ್ತಿರುವ ತುಂಗಾ ನದಿ. ಶಿವಮೊಗ್ಗ : ನಿರಂತರ ಮಳೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಮತ್ತು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಅಷ್ಟೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯ ಮೈದುಂಬಿ ಹರಿಯುತ್ತಿದೆ. ಇದನ್ನು ಒದಿ : https://cnewstv.in/?p=10525 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ – ಎಎಪಿ.
Cnewstv.in / 16.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ – ಎಎಪಿ. ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿಗೆ ಭ್ರಷ್ಟಾಚಾರವೇ ಕಾರಣ, ಕೂಡಲೇ ಆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಆಮ್ ಆದ್ಮ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದ್ದು ಇದಕ್ಕೆ ಕಾರಣ ಕಾಮಗಾರಿಯಲ್ಲಿ ನಡೆಯಲಾಗಿದೆ ಎನ್ನಲಾಗುತ್ತಿರುವ ...
Read More »ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧ : ಅದೇಶ ಹಿಂಪಡೆದ ಸರ್ಕಾರ.
Cnewstv.in / 16.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧ : ಅದೇಶ ಹಿಂಪಡೆದ ಸರ್ಕಾರ. ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳ ಪೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ಸರ್ಕಾರ ಆದೇಶವನ್ನು ಹೊರಡಿಸಿತು. ಆದರೆ ನೆನ್ನೆ ತಡರಾತ್ರಿಯ ಅದೇಶವನ್ನ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡುವುದರಿಂದ ಅದರ ದುರ್ಬಳಕೆ ಆಗಬಹುದು ಮತ್ತು ಕೆಲವು ಮಹಿಳಾ ಸಿಬ್ಬಂದಿಗಳಿಗೆ ಸಮಸ್ಯೆ ಉಂಟಾಗಬಹುದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಆ ...
Read More »ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ.
Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ. ಶಿವಮೊಗ್ಗ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ. ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ...
Read More »ಸರ್ಕಾರಿ ಕಚೇರಿಯಲ್ಲಿ ಇನ್ನೂ ಮುಂದೆ ಫೋಟೋ ವಿಡಿಯೋ ಚಿತ್ರೀಕರಣ ಬಂದ್.
Cnewstv.in / 15.07.2022 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಕಚೇರಿಯಲ್ಲಿ ಇನ್ನೂ ಮುಂದೆ ಫೋಟೋ ವಿಡಿಯೋ ಚಿತ್ರೀಕರಣ ಬಂದ್. ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಇನ್ನುಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂಬ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ವೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ...
Read More »
C News TV Kannada News Online in cnewstv