Cnewstv.in / 01.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ GDP ಏರಿಕೆ, ಯಾವ ಕ್ಷೇತ್ರದಲ್ಲಿ ಎಷ್ಟು ಬೆಳವಣಿಗೆಯಾಗಿದೆ ಗೊತ್ತಾ ?? ಹೊಸದಿಲ್ಲಿ: ಭಾರತದ ಒಟ್ಟು ದೇಶೀಯ ಉತ್ಪನ್ನ (GDP) ಬೆಳವಣಿಗೆ ಗಣನೀಯವಾಗಿ ಏರಿಕೆಯಾಗಿದೆ, ಏಪ್ರಿಲ್ ಜೂನ್ ಅವಧಿಯ ಜಿಡಿಪಿ ಬೆಳವಣಿಗೆ ಶೇ.13.5%ರಷ್ಟು ಏರಿಕೆಯಾಗಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಈ ಅವಧಿಯಲ್ಲಿ 2021 ರ ಜಿಡಿಪಿ ಬೆಳವಣಿಗೆಯಲ್ಲಿ 20.1% ರಷ್ಟು ಏರಿಕೆ ಕಂಡುಬಂದಿದೆ, 2020 ರಲ್ಲಿ ಕೊರೊನಾ ಇದ್ದ ಕಾರಣ ಕಡಿಮೆ ಪ್ರಮಾಣದ ಏರಿಕೆಯಾಗಿದೆ. ಆದರೆ ಹಾಲಿ ...
Read More »Monthly Archives: August 2022
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ.
Cnewstv.in / 30.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಅನುಮತಿಯನ್ನು ನಿರಾಕರಿಸಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ. ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎ.ಎಸ್.ಓಕಾ ಹಾಗೂ ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ತ್ರಿದಸ್ಯ ಪೀಠ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ ಇದರಿಂದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ ಉಂಟಾಗಿದೆ ...
Read More »ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ.
Cnewstv.in / 30.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ. ಶಿವಮೊಗ್ಗ : ಕಳೆದ ಎರಡು ಮೂರು ತಿಂಗಳಿಂದ ತೀವ್ರ ಆತಂಕವನ್ನ ಮೂಡಿಸಿದ್ದ ಚಿರತೆ ಇಂದು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಾಲೂಕಿನ ಕೊಮ್ಮನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಳ್ಳಿ ಸೋಮಿನಕೊಪ್ಪದಲ್ಲಿ ಮೂರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗೆ ಬಿದ್ದಿದೆ. ಗ್ರಾಮದ ರೈತನೊಬ್ಬನು ಜಮೀನಿಗೆ ಹೋಗುವ ಸಂದರ್ಭದಲ್ಲಿ ಚಿರತೆ ಬೋನಿಗೆ ಬಿದ್ದಿರುವ ವಿಚಾರ ...
Read More »ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ.
Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ. ಶಿವಮೊಗ್ಗ : ಮಹಾನಗರ ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯೊಬ್ಬರು ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ವಿನೋಬನಗರ ವಾರ್ಡ್ ನಂಬರ್ 7 ರ, ಕೆಎಚ್ ಬಿ ಕಾಲೋನಿ, MIG 59ರ ಮನೆಯಲ್ಲಿ ವಾಸವಾಗಿರುವ ರತ್ನಮ್ಮ ಎಂಬುವವರ ಮನೆಯ ಹಿಂಭಾಗದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಮನೆ ಇದ್ದು, ಅವರ ಮನೆಯ ಮೇಲೆ ಅಳವಡಿಸಿರುವ ಗ್ರೀಲ್ ಶೀಟ್ ನಿಂದ ನಮ್ಮ ಮನೆಯ ಕಟ್ಟಡಕ್ಕೆ ...
Read More »ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ
Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಶಿವಮೊಗ್ಗ : ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು ಹೊರತು ನೋವು ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ಹೇಳಿದ್ದಾರೆ. ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಗಣೇಶೋತ್ಸವವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಹಬ್ಬದ ಆಚರಣೆಗಳಲ್ಲಿ ಸಂಭ್ರಮವಿರಲಿಲ್ಲ. ಈ ಬಾರಿ ...
Read More »ಗಡಿ ನುಸುಳುತ್ತಿದ್ದ ಮೂವರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ.
Cnewstv.in / 25.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಡಿ ನುಸುಳುತ್ತಿದ್ದ ಮೂವರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ. ಶ್ರೀನಗರ : ವಿನಂತಿಸುವಿಕೆ ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲವಾಗಿದೆ. 3 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನದ ಸೇನಾ ಪಡೆಗಳು ಗಮನಿಸಿ ಕಾರ್ಯಾಚರಣೆ ನಡೆಸಿವೆ ಎಂದು ...
Read More »ಗಣೇಶಮೂರ್ತಿ ವಿಸರ್ಜನೆಗೆ ಸಂಚಾರಿ ಟ್ಯಾಂಕ್‍ಗಳ ವ್ಯವಸ್ಥೆ. ವಾಹನ ಸಂಚರಿಸುವ ಸ್ಥಳ ಮತ್ತು ಸಮಯ.
Cnewstv.in / 25.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣೇಶಮೂರ್ತಿ ವಿಸರ್ಜನೆಗೆ ಸಂಚಾರಿ ಟ್ಯಾಂಕ್‍ಗಳ ವ್ಯವಸ್ಥೆ. ವಾಹನ ಸಂಚರಿಸುವ ಸ್ಥಳ ಮತ್ತು ಸಮಯ. ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 31/08/2022 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ. ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್‍ಸ್ಟ್ಯಾಂಡ್ -ರಾ. 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ, ಇನ್‍ಕಂಟ್ಯಾಕ್ಸ್ ಕಚೇರಿ ಹತ್ತಿರ ...
Read More »The Easy Way to Write Term Papers
Term papers are papers that are due to online essay checker for plagiarism be submitted to the appropriate section for grading. A word paper typically is a lengthy study paper composed with regard to a particular academic term, typically accounting for approximately a third of a
Read More »ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!!
Cnewstv.in / 25.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!! ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನ ಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರನ್ನು ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿ ಮುಜುಗರಕ್ಕೆ ಒಳಗಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಸರ್ಕಾರ ಬುಧವಾರ ...
Read More »ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ.
Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮುಸ್ಲಿಂ ಗೂಂಡ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರ ನಾಲಿಕೆ ಕಟ್ ಮಾಡುವುದಾಗಿ ಬೆದರಿಕೆ ಪತ್ರವೊಂದನ್ನು ಅವರ ಮನೆಗೆ ಕಳುಹಿಸಲಾಗಿದೆ. ಬೆದರಿಕೆ ಪತ್ರದಲ್ಲಿ.. “ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪುಸುಲ್ತಾನ್ ಬಗ್ಗೆ ಮುಸ್ಲಿಂ ಗೂಂಡಾ ಎಂದು ಹೇಳಿದ್ದೆಯಲ್ಲ ...
Read More »
Recent Comments