Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯನವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು. ಕೊಡಗು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭಾ ವಿಪಕ್ಷನಾಯಕ ಸಿದ್ದರಾಮಯ್ಯನವರು ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಡಗಿನ ಗಡಿಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಕಾರ್ಯಕರ್ತರು ...
Read More »Monthly Archives: August 2022
ಮೋದಿ ಭದ್ರತೆಗೆ ಮುಧೋಳ ಶ್ವಾನ.
Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಭದ್ರತೆಗೆ ಮುಧೋಳ ಶ್ವಾನ. ಬೆಂಗಳೂರು : ಭಾರತೀಯ ಸೇನೆಯ ಗಡಿಯಲ್ಲಿ ಉಗ್ರರ ನುಸುಳುವಿಕೆ ಪತ್ತೆಗಾಗಿ ಆಯ್ಕೆಯಾಗಿರುವ ವಿಶಿಷ್ಟ ತಳಿಯ ಮುಧೋಳ ಶ್ವಾನ ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಆಯ್ಕೆಯಾಗಿದ್ದಾರೆ. ತೆಳ್ಳನೆಯ ದೇಹ, ಚೂಪಾದ ಮೂಗು, ಚಾಣಾಕ್ಷತನ, ಚಿಗರೆಯಂತ ಓಟದಿಂದ ಪ್ರಸಿದ್ಧಿ ಪಡೆದಿರುವ ಮುಧೋಳ ನಾಯಿ ದೇಶದ ಪ್ರಧಾನಿಯ ಭದ್ರತೆಗೆ ಸೇರ್ಪಡೆಯಾಗಿರೋದು ಕರ್ನಾಟಕವೇ ಹೆಮ್ಮೆ ಪಡೋ ವಿಚಾರ. ಈ ಹಿಂದೆ ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ...
Read More »ಪೋಕ್ಸೋ ಕಾಯ್ದೆ : 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂಪಾಯಿ ದಂಡ.
Cnewstv.in / 17.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂಪಾಯಿ ದಂಡ. ಶಿವಮೊಗ್ಗ : ದಿನಾಂಕಃ-29-06-2021 ರಂದು ಸಂಜೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಮಕ್ಸೂದ್ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿಗಳಾದ ಸಿಪಿಐ, ತೀರ್ಥಹಳ್ಳಿಪ್ರವೀಣ್ ನೀಲಮ್ಮನವರ್ ನವರು ಪ್ರಕರಣದ ತನಿಖೆಕೈಗೊಂಡು ...
Read More »ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ ಆಗ್ರಹ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 17.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ ಆಗ್ರಹ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ರಾಜ್ಯ ಅಡಕೆ ಬೆಳೆಗಾರರ ಸಂಘದ ನಿಯೋಗ ಇಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಇಂದು, ನವದೆಹಲಿಯಲ್ಲಿ, ಇಂದು ಕೇಂದ್ರ ಸರ್ಕಾರದ ಅರ್ಥ, ಕೃಷಿ, ಮತ್ತು ವಾಣಿಜ್ಯ ಖಾತೆಯ ಸಚಿವರನ್ನು, ಭೇಟಿ ಮಾಡಿ ಅಡಕೆ ಬೆಳೆಗಾರ ಹಿತ ರಕ್ಷಣೆಗೆ ಅಮಾದಾಗುವ ...
Read More »ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ..
Cnewstv.in / 17.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ.. ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿಯ ಪ್ರಮುಖರೊಂದಿಗೆ ಇಂದು ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ ನಡೆಸಿದರು. ಸ್ವತಂತ್ರೋತ್ಸವದ ಸಂಭ್ರಮದ ದಿನವೇ ಉಂಟಾದ ಗಲಭೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಇನ್ನೇನು ಕೆಲವೇ ದಿನಗಳಲ್ಲಿ ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ...
Read More »ಶಿವಮೊಗ್ಗ ಭದ್ರಾವತಿ ಶಾಲಾ-ಕಾಲೇಜುಗಳು ಪುನರಾರಂಭ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಭದ್ರಾವತಿ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ನಿನ್ನೆ ನಗರದಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು ಹಾಗೂ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ನಾಳೆ (ಅ.17) ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ ಕಾಲೇಜುಗಳು ಎಂದಿನಂತೆ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ನೀಡಿದ್ದಾರೆ. ಇದನ್ನು ಒದಿ : https://cnewstv.in/?p=10882 ಸುದ್ದಿ ಹಾಗೂ ಮಾಹಿತಿಗಾಗಿ ...
Read More »ಶಿವಮೊಗ್ಗದ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ. ಶಿವಮೊಗ್ಗ : ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಶಿವಮೊಗ್ಗದ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಶಿವಮೊಗ್ಗ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ...
Read More »ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು. ಶಿವಮೊಗ್ಗ : ನಿನ್ನೆ ನಗರದಲ್ಲಿ ಹಲ್ಲೆಗೊಳಗಾದ ಯುವಕ ಪ್ರೇಮ್ ಸಿಂಗ್ ಮತ್ತು ಸದ್ದಾಂ ನನ್ನು ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಮೆಗ್ಗನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮೆಗ್ಗನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ...
Read More »ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ.. ಅರೋಪಿಯ ಬಂಧನ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ. ಅರೋಪಿಯ ಬಂಧನ. ಶಿವಮೊಗ್ಗ : ಸಾವರ್ಕರ್ ಫ್ಲಕ್ಸ್ ವಿಚಾರ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ನಿಷೇಧಾಜ್ಙೆ ಜಾರಿಯಲ್ಲಿದೆ. ಇದರ ಮಧ್ಯ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವನನ್ನು ಸುನಿಲ್ ಎಂದು ಗುರುತಿಸಲಾಗಿದ್ದು ಇವನಿಗೂ ಹಾಗೂ ಭದ್ರಾವತಿಯ ನೆಹರೂ ನಗರದ ಡಿಚ್ಚಿ ಮುಬಾರಕ್ (26) ಎಂಬುವನ ನಡುವೆ ಗಲಾಟೆ ನಡೆದಿದೆ. ಈ ವೇಳೆ ...
Read More »ಉಗ್ರರ ದಾಳಿ : ಕಾಶ್ಮೀರಿ ಪಂಡಿತ್ ಸಾವು, ಸಹೋದರನಿಗೆ ಗಂಭೀರ ಗಾಯ.
Cnewstv.in / 15.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಗ್ರರ ದಾಳಿ : ಕಾಶ್ಮೀರಿ ಪಂಡಿತ್ ಸಾವು, ಸಹೋದರನಿಗೆ ಗಂಭೀರ ಗಾಯ. ನವದೆಹಲಿ : ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಕಣಿವೆಯಲ್ಲಿ ಉದ್ದೇಶಿತ ಹತ್ಯೆಯ ಮತ್ತೊಂದು ಪ್ರಕರಣದಲ್ಲಿ ಕಾಶ್ಮೀರಿ ಪಂಡಿತರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅವರ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಪಿಂಟು ಕುಮಾರ್ ಎಂದು ಗುರುತಿಸಲಾಗಿದೆ. ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ...
Read More »
Recent Comments