Breaking News

Monthly Archives: September 2022

ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ..

Cnewstv.in / 29.09.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ.. ಮೈಸೂರು:  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ...

Read More »

2 ದಿನ ನಡೆಯಲಿದೆ ಅದ್ದೂರಿ ಮಹಿಳಾ ದಸರಾ.

Cnewstv.in /23.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ದಿನ ನಡೆಯಲಿದೆ ಅದ್ದೂರಿ ಮಹಿಳಾ ದಸರಾ. ಶಿವಮೊಗ್ಗ : ಈ ಬಾರಿ ಮಹಿಳಾ ದಸರಾವನ್ನು 26.09.2022 ಮತ್ತು 27.09.2022 ರಂದು ಅದ್ದೂರಿಯಾಗಿ 2 ದಿನ ನಡೆಸಲಾಗುತ್ತಿದೆ ಎಂದು ಮಹಿಳಾ ದಸರಾ ಸಮಿತಿಯ ಅಧ್ಯಕ್ಷರಾದ ರೇಖಾ ರಂಗನಾಥ್ ತಿಳಿಸಿದ್ದಾರೆ.‌ ಕಾರ್ಯಕ್ರಮದ ವಿವರ. 26.09.2022 * ಸಂಜೆ 6.00 ಗಂಟೆಗೆ ಅಮ್ಮ – ಮಗಳ ಸ್ಪಧೆ೯, ಫ್ರೀಡಂ ಪಾರ್ಕ್ ಆವರಣದಲ್ಲಿ. * ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ರೀಡಂ ಪಾರ್ಕ್ ...

Read More »

ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. 

Cnewstv.in / 23.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.  ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ.  ಕೊಯಂಬತ್ತೂರು : ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕೊಯಂಬತ್ತೂರ್ ನಲ್ಲಿ  ನಡೆದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕಾರ್ಯಕರ್ತ ನಂದಕುಮಾರ್, “ನಮ್ಮ ಕಚೇರಿ ...

Read More »

ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ.

Cnewstv.in / 22.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳ ದಾಳಿ : ಪಿಎಫ್ಐ ಮುಖಂಡ ವಶಕ್ಕೆ. ಶಿವಮೊಗ್ಗ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಇಂದು ಬೆಳಗ್ಗೆ ಪಿಎಫ್ ಐ ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ಎಂಬುವವರ ಮನೆ ಮೇಲೆ ದಾಳಿ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿರುವ ಶಾಹಿದ್ ಖಾನ್ ಮನೆ ಮೇಲೆ ಬೆಳಗಿನ ಜಾವ 3 ಗಂಟೆಯಿಂದ 6 ಗಂಟೆ ಅಧಿಕಾರಿಗಳು ದಾಳಿ ನಡೆಸಿ ಸುದೀರ್ಘ ...

Read More »

ಆಹಾರ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ.

Cnewstv.in / 22.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಹಾರ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. 24/09/2022 ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ...

Read More »

3 ದಿನ ನಡೆಯಲಿದೆ ಅದ್ದೂರಿ ಕಲಾ ದಸರಾ..

Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 3 ದಿನ ನಡೆಯಲಿದೆ ಅದ್ದೂರಿ ಕಲಾ ದಸರಾ.. ಶಿವಮೊಗ್ಗ : ಈ ಬಾರಿ ಕಲಾ ದಸರಾವನ್ನು 28.09.2022 ರಿಂದ 30.09.2022 ರ ವರೆಗೆ ಅದ್ದೂರಿಯಾಗಿ ಮೂರು ದಿನಗಳ ನಡೆಸಲಾಗುತ್ತಿದೆ ಎಂದು ಕಲಾ ದಸರ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಕಂಕಾರಿ ತಿಳಿಸಿದ್ದಾರೆ.‌ ಕಾರ್ಯಕ್ರಮದ ವಿವರ. 28.09.2022 * ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಛಾಯಾಚಿತ್ರ ಪ್ರದರ್ಶನ. * ಸಂಜೆ 4 ಗಂಟೆಗೆ ಕವಿಗೋಷ್ಟಿ. * ಸಂಜೆ 5.30 ರಿಂದ ವಿಚಾರ ...

Read More »

ಬೆಳ್ಳಂಬೆಳಗ್ಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಗರೀಕರೊಂದಿಗೆ ಚರ್ಚೆ ನಡೆಸಿದ – ಸಂಸದ ಬಿ.ವೈ.ರಾಘವೇಂದ್ರ.

Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಗರೀಕರೊಂದಿಗೆ ಚರ್ಚೆ ನಡೆಸಿದ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಗರೀಕರೊಂದಿಗೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಾರು 20 ಕೋಟಿ ರೂ ವೆಚ್ಚದಲ್ಲಿ ಫ್ರೀಡಂ ಪಾರ್ಕನ್ನು ( ಹಳೇ ಜೈಲು ಮೈದಾನ) ಅಭಿವೃದ್ಧಿಗೊಳಿಸಲಾಗುವುದು ಎಂದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ...

Read More »

ಹೆಂಡತಿಯನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತಿ.

Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೆಂಡತಿಯನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತಿ. ಶಿವಮೊಗ್ಗ : ಹೆಂಡತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (36) ಎಂಬಾತನು ತನ್ನ ಪತ್ನಿಯ ಅಮಿತಾ (27) ಅಮಿತಾನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. 2 ವರ್ಷಗಳ ಹಿಂದೆ ಕರುಣಾಕರ ಮತ್ತು ಅಮಿತಾಳ ಮದುವೆಯಾಗಿತ್ತು. ಮದುವೆ ಸಮಯದಲ್ಲಿ ಬಂಗಾರ ಮತ್ತು ಹಣವನ್ನು ಕೊಟ್ಟಿದ್ದರೂ ಕೂಡ ಇನ್ನೂ ಹೆಚ್ಚಿನ ಹಣ ಮತ್ತು ಬಂಗಾರವನ್ನ ...

Read More »

ಈ ಬಾರಿ ಶಿವಮೊಗ್ಗ ಯುವದಸರಾದಲ್ಲಿ ಏನೆಲ್ಲಾ ಕಾರ್ಯಕ್ರಮಗಳಿದೆ ಗೊತ್ತಾ ?

Cnewstv.in /20.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ಬಾರಿ ಶಿವಮೊಗ್ಗ ಯುವದಸರಾದಲ್ಲಿ ಏನೆಲ್ಲಾ ಕಾರ್ಯಕ್ರಮಗಳಿದೆ ಗೊತ್ತಾ ? ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ಆಚರಿಸಲಾಗುತ್ತಿರುವ ದಸರಾ-2022ರ ಅಂಗವಾಗಿ ಯುವ ದಸರಾವನ್ನು ಸೆ.26 ರಿಂದ 9ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಯುವ ದಸರಾ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ತಿಳಿಸಿದರು. ಕಾರ್ಯಕ್ರಮದ ವಿವರ.. * ಸೆ.26ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆ ಹಾಗೂ ಸಂಜೆ 5ಗಂಟೆಗೆ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ...

Read More »

Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ.

Cnewstv.in /20.09.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ. ಲಂಡನ್ : ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಬೆಳಗ್ಗೆ 6.30 ರಿಂದ ಸುದೀರ್ಘವಾಗಿ ಜನರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳು ನೆರವೇರಿತು. ಭಾರತದ ಕಾಲಮಾನ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ಮುಗಿಯಿತು. https://twitter.com/ChaiP93/status/1571967104785739777?t=5to-yGU4DFjkRy8wVKWxZQ&s=19 ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ಅಂತ್ಯಕ್ರಿಯೆಗೂ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments