Cnewstv.in /20.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ. ಬೆಂಗಳೂರು : ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸೋಮವಾರ ಅಧಿವೇಶನ ಮುಗಿದ ಬಳಿಕ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಅವರು ಗೌಡರ ಜತೆ ಸ್ವಲ್ಪ ಹೊತ್ತು ಸಮಯ ಕಳೆದರು. ಹಲವು ಬಾರಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದರು. ಆದರೆ ಆರು ವರ್ಷಗಳಿಂದ ಮನೆಗೆ ಭೇಟಿ ನೀಡಿಲ್ಲ. ಇಂದು ಅವರ ಆರೋಗ್ಯ ...
Read More »Monthly Archives: September 2022
55 ಬ್ಯಾಟರಿಗಳನ್ನು ನುಂಗಿದ ಮಹಿಳೆ. !!
Cnewstv.in /17.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆತ್ಮಹತ್ಯೆ ಮಾಡಿಕೊಳ್ಳಲು 55 ಬ್ಯಾಟರಿಗಳನ್ನು ನುಂಗಿದ ಮಹಿಳೆ. !! ಡಬ್ಲಿನ್ : ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು 55 ಬ್ಯಾಟರಿಗಳನ್ನು ನುಂಗಿದಾ ಘಟನೆ ಐರ್ಲ್ಯಾಂಡ್‌ನಲ್ಲಿ ನಡೆದಿದೆ. ನಂತರ ವೈದ್ಯರು ಇದನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಐರ್ಲ್ಯಾಂಡ್ ರಾಜಧಾನಿ ಡಬ್ಲಿನ್‌ನ ಸೆಂಟ್ ವಿನ್ಸೆಂಟ್ ವಿವಿ ಆಸ್ಪತ್ರೆಯ ವೈದ್ಯರು 66 ವರ್ಷದ ಮಹಿಳೆಯ ಹೊಟ್ಟೆಯಿಂದ ಬ್ಯಾಟರಿಯನ್ನು ಹೊರತೆಗೆದಿದ್ದಾರೆ. ಜೊತೆಗೆ ಆಕೆ ಅಪಾಯದಿಂದ ಪಾರಾಗಿದ್ದಾಳೆ. ಮಾಹಿತಿಗಳ ಪ್ರಕಾರ ಈ ರೀತಿ ಒಟ್ಟು 55 ಬ್ಯಾಟರಿಗಳನ್ನು ನುಂಗಿದ್ದು ...
Read More »ನಗರದಲ್ಲಿ ಇಂದು ವಿದ್ಯುತ್ ವ್ಯತ್ಯಯ.
Cnewstv.in /17.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಸೆಪ್ಟೆಂಬರ್ 17 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್. ಪಿ. ಕಚೇರಿ, ಪೋಲಿಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ...
Read More »ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮ್ಯಾಚ್ ಫಿಕ್ಸಿಂಗ್ ??
Cnewstv.in / 16.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮ್ಯಾಚ್ ಫಿಕ್ಸಿಂಗ್ ?? ನವದೆಹಲಿ : ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನಿರಾಸಕ್ತಿ ಹೊಂದಿರುವ ಕಾರಣದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆದಿದೆ. ಆದರೆ ಐಸಿಸಿ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಕೇಂದ್ರ ಕಾಂಗ್ರೆಸ್ ನಾಯಕತ್ವವನ್ನು ಸೂಚಿಸಿರುವುದು ಪಾರದರ್ಶಕ ಸಾಂಸ್ಥಿಕ ಚುನಾವಣೆಗೆ ಬೇಡಿಕೆ ಇಟ್ಟಿರುವವರಿಗೆ ವಿನಂತಿಯನ್ನು ಮಾಡಿದೆ. ಈ ಕ್ರಮವು ಅಧ್ಯಕ್ಷ ಹುದ್ದೆಯ ಚುನಾವಣೆಯನ್ನು ಅಸ್ತವ್ಯಸ್ತವಾಗಿದೆ ಎಂಬ ಅಭಿಪ್ರಾಯವಿದೆ, 9,300 ಪ್ರದೇಶ ಕಾಂಗ್ರೆಸ್ ...
Read More »ಉಚಿತ ಕೋವಿಡ್ 19 ಬೂಸ್ಟರ್ ಡೋಸ್ ಪಡೆಯಿರಿ.
Cnewstv.in / 16.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ 19 ಬೂಸ್ಟರ್ ಡೋಸ್ ಪಡೆಯಿರಿ. ಶಿವಮೊಗ್ಗ : ಕೇಂದ್ರ/ರಾಜ್ಯ ಸರ್ಕಾರದ ಆದೇಶದಂತೆ ದಿ: 16-07-2022 ರಿಂದ 30-09-2022 ರವರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಿ: 30-09-2022 ಲಸಿಕೆ ನೀಡಲು ಕೊನೆಯ ದಿನವಾಗಿರುತ್ತದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ...
Read More »ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ.
Cnewstv.in / 16.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ. ಶಿವಮೊಗ್ಗ : ನಾವಿನ್ಯತೆ, ತಾರ್ಕಿಕ ಸಾಧನೆಗಳು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು 2022-23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ...
Read More »ಮುರುಘಾ ಶ್ರೀಗಳ ವಿರುದ್ಧ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿಯ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್..
Cnewstv.in / 16.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾ ಶ್ರೀಗಳ ವಿರುದ್ಧ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿಯ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್.. ಚಿತ್ರದುರ್ಗ : ಮಠದ ವಿದ್ಯಾರ್ಥಿನಿಯರೊಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಶ್ರೀಗಳು ಪೋಕ್ಸೇ ಕಾಯ್ದೆಯಡಿ ಜೈಲುಪಾಲಾಗಿದ್ದಾರೆ. ಇದರ ನಡುವೆ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನಲ್ಲಿ ಪತ್ರ ಒಂದು ವೈರಲ್ ಆಗಿದೆ. ಅದರೆ ಇನ್ನೂ ಈ ಬಗ್ಗೆ ಮಠದ ಆಡಳಿತ ಮಂಡಳಿ ಯಾವುದೇ ರೀತಿಯಾದ ಪ್ರತಿಕ್ರಿಯೆಗಳ ಅಥವಾ ಸ್ಪಷ್ಟನೆ ನೀಡಿಲ್ಲ. ...
Read More »ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ!
Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ! ಭವಾನಿಪಟ್ಟಣ : ಒಡಿಶಾದ ಕಲಹಂದಿ ಜಿಲ್ಲೆಯಲ್ಲಿ ಪತ್ನಿಯ ಅನುಮತಿಯೊಂದಿಗೆ ಒಬ್ಬ ವ್ಯಕ್ತಿ ತೃತೀಯ ಲಿಂಗಿ ವ್ಯಕ್ತಿಯನ್ನು ವಿವಾಹವಾಗುವುದು ಭಾರೀ ಸಂಚಲನ ಸೃಷ್ಟಿಸಿದೆ. ಶನಿವಾರ ರಾತ್ರಿ ಈ ಮದುವೆ ನಡೆದಿದೆ ಎನ್ನಲಾಗುತ್ತಿದೆ. ನರ್ಲಾ ಬ್ಲಾಕ್ ವ್ಯಾಪ್ತಿಯ ಧುರ್ ಕುಟಿ ಗ್ರಾಮದ ತೃತೀಯ ಲಿಂಗಿ ಸಂಗೀತಾ, ಭವಾನಿಪಟ್ಟಣದ ದೇವ್ ಪುರ್ ಗ್ರಾಮಕ್ಕೆ ಸೇರಿದ ಫಕೀರಾ ನಿಯಾಲ್ (30) ಅವರನ್ನು ಮದುವೆಯಾಗಿದ್ದಾರೆ. ದಿನಗೂಲಿ ...
Read More »ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ.
Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ. ಬೆಂಗಳೂರು : ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಬುಧವಾರದೊಳಗೆ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಸೆ.15 ರಂದು ರಾಜ್ಯಪಾಲರಿಗೆ ಪತ್ರ ರವಾನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಮತ್ತೆ ಸ್ಪರ್ಧೆ ...
Read More »ಶಿವಮೊಗ್ಗಕ್ಕೆ ವಿಶೇಷ ರೈಲು.
Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗಕ್ಕೆ ವಿಶೇಷ ರೈಲು. ಶಿವಮೊಗ್ಗ : ಇತ್ತೀಚೆಗೆ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಇವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ ಸಂದರ್ಭದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ರೈಲು ಸೌಲಭ್ಯವನ್ನು ಕಲ್ಪಿಸಿಕೊಡಲು ಸಂಸದರಾದ ಬಿ.ವೈ. ರಾಘವೇಂದ್ರರವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಜನರಲ್ ಮ್ಯಾನೇಜರ್ ರವರು 06513/06514 ತುಮಕೂರು-ಅರಸಿಕೆರೆ-ತುಮಕೂರು ಡೆಮೋ ಅನ್ ರಿಸರ್ವಡ್ ಎಕ್ಸ್‍ಪ್ರೆಸ್ ...
Read More »
Recent Comments