Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಸರಾ ಕ್ರೀಡಾಕೂಟದ ಸ್ಪರ್ಧೆಗಳು.. ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ 2022-23 ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ವಾಲಿಬಾಲ್, ಖೋ-ಖೋ, ...
Read More »Monthly Archives: September 2022
ಚುನಾವಣಾ ಆಯೋಗ : ನೋಂದಾಯಿತ ಮಾನ್ಯತೆ ಪಡೆಯದ 253 ರಾಜಕೀಯ ಪಕ್ಷಗಳು ‘ನಿಷ್ಕ್ರಿಯ’.
Cnewstv.in / 14.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ಆಯೋಗ : ನೋಂದಾಯಿತ ಮಾನ್ಯತೆ ಪಡೆಯದ 253 ರಾಜಕೀಯ ಪಕ್ಷಗಳು ‘ನಿಷ್ಕ್ರಿಯ’. ನವದೆಹಲಿ : ಅಸ್ತಿತ್ವದಲ್ಲಿಲ್ಲದ ನೋಂದಾಯಿತ ಮಾನ್ಯತೆ ಪಡೆದ 86 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ. ಚುನಾವಣಾ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಚುನಾವಣಾ ಸಮಿತಿಯಿಂದ ಅಪಾಯದ ಸ್ಥಿತಿಯಲ್ಲಿದ್ದ ಅಂತಹ ಸಂಸ್ಥೆಗಳ ಸಂಖ್ಯೆ 537 ಕ್ಕೆ ಏರಿದೆ. ಸಾರ್ವಜನಿಕ ಹಿತಾಸಕ್ತಿ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಶುದ್ಧತೆಗಾಗಿ ತುರ್ತಾಗಿ ಸರಿಪಡಿಸುವ ಕ್ರಮಗಳನ್ನು ...
Read More »ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು.
Cnewstv.in / 13.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು. ಶಿವಮೊಗ್ಗ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು ತಂದೆ ಮಗು ಸಾವನ್ನಪ್ಪಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರ್ ನಾಥ್ (31) ಎಂದು ಗುರುತಿಸಲಾಗಿದೆ. ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರೈಲಿನ ಮುಖಾಂತರ ಬೆಂಗಳೂರಿಗೆ ಹೊರಟಿದ್ದರು ಆದರೆ ಅವರು ನಿಲ್ದಾಣಕ್ಕೆ ಬಂದಾಗ ...
Read More »ಮಹಿಳಾ ದಸರಾ ಪೂರ್ವಭಾವಿ ಸಭೆಗೆ, ನಿರೀಕ್ಷೆಗೂ ಮೀರಿ ಸೇರಿದ ಮಹಿಳೆಯರು.
Cnewstv.in / 12.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ದಸರಾ ಪೂರ್ವಭಾವಿ ಸಭೆಗೆ, ನಿರೀಕ್ಷೆಗೂ ಮೀರಿ ಸೇರಿದ ಮಹಿಳೆಯರು. ಶಿವಮೊಗ್ಗ : ನಾಡಹಬ್ಬ ದಸರಾ ಪ್ರಯುಕ್ತ, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಅಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ನಡೆದ ಈ ಪೂರ್ವಭಾವಿ ಸಭೆಗೆ ಅನೇಕ ಮಹಿಳೆಯರು, ಸಂಘ – ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಪೂರ್ವಭಾವಿ ...
Read More »ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ!
Cnewstv.in / 11.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ! ಬೆಂಗಳೂರು : ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಲ (ಕೆಎಂಎಫ್) ನಿರ್ಧರಿಸಲಾಗಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಮತದ ನಿರ್ಣಯ ಅಂಗೀಕರಿಸಲ್ಪಟ್ಟಿದೆ, ಸಭೆಯಲ್ಲಿ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ ಮೂಲಗಳು ...
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ.
Cnewstv.in / 11.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ. ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಶೇ. 37.08ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 1,75,905 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಿಂದ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಶೇ. ...
Read More »ಪ್ರವೀಣ್ ನೆಟ್ಟರು ಹತ್ಯಾ ಆರೋಪಿಯ ಸೋದರನಿಂದ ಜೀವ ಬೆದರಿಕೆ ಕರೆ.
Cnewstv.in / 11.09.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವೀಣ್ ನೆಟ್ಟರು ಹತ್ಯಾ ಆರೋಪಿಯ ಸೋದರನಿಂದ ಜೀವ ಬೆದರಿಕೆ ಕರೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಪ್ರವೀಣ್ ನೆಟ್ಟರು ಕೊಲೆ ಆರೋಪಿ ಶಫಿಕ್ ಸೋದರ ಶಾಫ್ರಿದ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ...
Read More »ಪರೀಕ್ಷೆ ಬರೆಯಲು ತುಂಬಿ ಹರಿಯುತ್ತಿದ್ದ ನದಿಯನ್ನು ಈಜಿ ಬಂದ ಯುವತಿ.
Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರೀಕ್ಷೆ ಬರೆಯಲು ತುಂಬಿ ಹರಿಯುತ್ತಿದ್ದ ನದಿಯನ್ನು ಈಜಿ ಬಂದ ಯುವತಿ. ಬೆಂಗಳೂರು : ಯುವತಿಯೊಬ್ಬಳು ಪರೀಕ್ಷೆ ಬರೆಯುವುದಕ್ಕಾಗಿ ತುಂಬಿ ಹರಿಯುತ್ತಿರುವ ಚಂಪಾವತಿ ನದಿಯನ್ನು ಈಜಿ ಬಂದಾಗ ಘಟನೆ ಆಂಧ್ರಪ್ರದೇಶದ ವೈಜಾಗ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಗಜಪತಿ ನಗರದ ಮಂಡಲದ ಮರಿವಲಸ ಗ್ರಾಮದ ನಿವಾಸಿಯಾಗಿರುವ 21 ವರ್ಷದ ತಡ್ಡಿ ಕಲಾವತಿ ಎಂಬ ಯುವತಿಯ ಇಂದು ನಡೆಯಬೇಕಾಗಿದ್ದ ಪರೀಕ್ಷೆಗೆ ಹಾಜರಾಗಲು ತನ್ನ ಜೀವವನ್ನೇ ಪಣಕ್ಕಿಟ್ಟು ಇಬ್ಬರು ಸಹೋದರರ ನೆರವಿನಿಂದ ತುಂಬಿ ಹರಿಯುತ್ತಿರುವ ನದಿಯನ್ನೇ ...
Read More »DJ ಸಾಂಗ್ ಗಾಗಿ ರಸ್ತೆ ಮಧ್ಯೆ ಕಾಯುತ್ತ ಕುಳಿತ ಜನರು.
Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. DJ ಸಾಂಗ್ ಗಾಗಿ ರಸ್ತೆ ಮಧ್ಯೆ ಕಾಯುತ್ತ ಕುಳಿತ ಜನರು. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಅದ್ಧೂರಿಯಾಗಿ ಬೆಳಿಗ್ಗೆ 10 ಯಿಂದ ಆರಂಭವಾಯಿತು. ಸಂಜೆ 8 ಗಂಟೆಯಿಂದ ಜೈಲ್ ವೃತ್ತದಲ್ಲಿ ಮಹಿಳೆಯರು ಮಕ್ಕಳು ಸೇರಿದಂತೆ ಎಲ್ಲರೂ ಭರ್ಜರಿ ಸಾಂಗ್ಸ್ ಗಳಿಗೆ ಸ್ಟೆಪ್ ಹಾಕಿದರು. ಸದಾ ವಾಹನ ಸಂಚಾರದಿಂದ ಗಿಜಿಗುಡುತ್ತಿದ್ದ ರಸ್ತೆಯ ಮೇಲೆ ಮಧ್ಯರಾತ್ರಿಯವರೆಗೂ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದರು. ಮಧ್ಯ ಕೆಲಕಾಲ ಹಾಡು ಹಾಕುವುದನ್ನು ನಿಲ್ಲಿಸಲಾಗಿತ್ತು. ...
Read More »ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ
Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನ ಜಾವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶಿವಮೊಗ್ಗ : ಇಂದು ಬೆಳಗ್ಗಿನ ಜಾವ 4 ಗಂಟೆಗೆ ಹಿಂದೂ ಮಹಾಸಭಾ ಗಣಪತಿಯನ್ನು ಕೋಟೆ ಭೀಮೇಶ್ವರ ದೇವಸ್ಥಾನದ ಹಿಂಭಾಗದ ತುಂಗಾನದಿಯಲ್ಲಿ ವಿಸರ್ಜಿಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಬೆಳಗಿನ ಜಾವದವರೆಗೂ ಅಷ್ಟೇ ಅದ್ದೂರಿಯಾಗಿ ಜನಸ್ತೋಮದ ನಡುವೆ ನೆರವೇರಿತು ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಗಣಪತಿ ವಿಸರ್ಜನೆ ತಡವಾಗಿ ನೆರವೇರಿಸಲಾಯಿತು ಪ್ರತಿಬಾರಿಯೂ ತಡ ...
Read More »
Recent Comments