Monthly Archives: October 2022

ಶೀಘ್ರವೇ ಟ್ವಿಟರ್‌ಗೆ ಪರ್ಯಾಯವಾಗಿ ‘ಬ್ಲೂಸ್ಕಿ’ ಅ್ಯಪ್

Cnewstv.in / 28.10.2022 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶೀಘ್ರವೇ ಟ್ವಿಟರ್‌ಗೆ ಪರ್ಯಾಯವಾಗಿ ‘ಬ್ಲೂಸ್ಕಿ’ ವಾಷಿಂಗ್ಟನ್: ಟ್ವಿಟರ್‌ಗೆ ಪರ್ಯಾಯವಾಗಿ ಮತ್ತೂಂದು ನೂತನ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಆರಂಭಿಸಲು ಟ್ವಿಟರ್ ಸಹ ಸಂಸ್ಥಾಪಕ ಜಾಕ್ ಡೋರ್ಸೆ ಮುಂದಾಗಿದ್ದಾರೆ. ವಿಕೇಂದ್ರಿತ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ “ಬ್ಲೂಸ್ಕಿ’ಯ ಬೀಟಾ ಟೆಸ್ಟಿಂಗ್‌ ಕಾರ್ಯ ನಡೆಯುತ್ತಿದೆ. ಪ್ರೋಟೋಕಾಲ್ ಪರೀಕ್ಷಿಸುವುದು ಮುಂದಿನ ಹಂತವಾಗಿದೆ ಎಂದು ಜಾಕ್ ಮಾಹಿತಿ ತಿಳಿಸಿದೆ. ಇನ್ನೊಂದೆಡೆ, ಟ್ವಿಟರ್‌ ಕಂಪನಿಯ ಹಲವು ಉದ್ಯೋಗಿಗಳನ್ನು ವಜಾ ಮಾಡಲು ಎಲಾನ್‌ ಮಾಸ್ಕ್‌ ಮಾಡಲಾಗುತ್ತಿದೆ. ಅದಕ್ಕಾಗಿ ಹೆಸರುಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಕೆಲವು ...

Read More »

ಮನೆಯ ಗೃಹಪ್ರವೇಶದ ದಿನ ಬಲಿ ಕೊಡಲು ತಂದ ಕೋಳಿಯಿಂದಲೇ ತನ್ನ ಪ್ರಾಣವನ್ನು ಕಳೆದುಕೊಂಡ ವ್ಯಕ್ತಿ..

Cnewstv.in / 28.10.2022 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮನೆಯ ಗೃಹಪ್ರವೇಶದ ದಿನ ಬಲಿ ಕೊಡಲು ತಂದ ಕೋಳಿಯಿಂದಲೇ ತನ್ನ ಪ್ರಾಣವನ್ನು ಕಳೆದುಕೊಂಡ ವ್ಯಕ್ತಿ.. ಬಲಿ ಕೊಡಲೆಂದು ತಂದ ಕೋಳಿಯಿಂದಲೇ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನ ಕಳೆದುಕೊಂಡ ವಿಚಿತ್ರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.‌ ಹೊಸದಾಗಿ ನಿರ್ಮಾಣ ಮಾಡಿದ್ದ ಮನೆಗೆ ಯಾರ ದೃಷ್ಟಿ ಬೀಳದಿರಲಿ ಎಂದು ಕೋಳಿಯನ್ನು ಬಲಿಕೊಡಲು ಖರೀದಿ ಮಾಡಲಾಗಿತ್ತು. ಅದರಂತೆ ಬೆಳಿಗ್ಗೆ 4 ಗಂಟೆಯ ಸಮಯಕ್ಕೆ ಕೋಳಿಯನ್ನ ಬಲಿ ನೀಡುವ ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದರು. ಅಲ್ಲಿ ಮನೆಯ ಮೂರನೇ ಮಹಡಿಯಿಂದ ಕೋಳಿಯು ಇದ್ದಕ್ಕಿದ್ದಂತೆ ...

Read More »

ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ. ಶಿವಮೊಗ್ಗ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಆವರಣದ ಉದ್ಯಾನವನಕ್ಕೆ ಪವಿತ್ರ ಮೃತ್ತಿಕೆ(ಮಣ್ಣು)ಸಂಗ್ರಹಿಸುವ ಅಭಿಯಾನಕ್ಕೆ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಅವರು ಚಾಲನೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಕೆಂಪೇಗೌಡ ಥೀಮ್ ಪಾರ್ಕ್‍ನ ಭೂಮಿ ಪೂಜೆಗೆ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ...

Read More »

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಶಿವಕುಮಾರ್, ಉಪಮೇಯರ್ -ಲಕ್ಷ್ಮಿ ಶಂಕರ್ ನಾಯ್ಕ್. ಶಿವಮೊಗ್ಗ : ಮಹಾನಗರ ಪಾಲಿಕೆಯ ಗದ್ದುಗೆಯನ್ನು ಮತ್ತೆ ಬಿಜೆಪಿ ಪಕ್ಷ ಉಳಿಸಿಕೊಂಡಿದೆ. ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗುರುಪುರ- ಪುರಲೆ ವಾರ್ಡಿನ ಪಾಲಿಕೆ ಸದಸ್ಯರಾದ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ನ್ಯೂ ಮಂಡ್ಲಿ ವಾರ್ಡಿನ ಪಾಲಿಕೆ ಸದಸ್ಯೆ ಲಕ್ಷ್ಮಿ ಶಂಕರ್ ನಾಯ್ಕ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. 23 ಪಾಲಿಕೆ ಸದಸ್ಯರು ...

Read More »

ಮಲೆನಾಡಿನಲ್ಲಿ ಕೋಟಿಕಂಠ ಗಾಯನ

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡಿನಲ್ಲಿ ಕೋಟಿಕಂಠ ಗಾಯನ ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ...

Read More »

ಶಿವಮೊಗ್ಗ ಮೇಯರ್ – ಉಪಮೇಯರ್ ಚುನಾವಣೆ.

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮೇಯರ್ – ಉಪಮೇಯರ್ ಚುನಾವಣೆ. ಶಿವಮೊಗ್ಗ : ಮಾಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. ಮೇಯರ್ ಸ್ಥಾನದ ಆಕಾಂಕ್ಷಿಯಾಗಿ ಬಿಜೆಪಿ ಪಕ್ಷದಿಂದ ಶಿವಕುಮಾರ್ ಅವರು ನಾಮಪತ್ರವನ್ನು ಸಲ್ಲಿಸಿದ್ದು, ಉಪಮೇಯ ಸ್ಥಾನಕ್ಕೆ ನ್ಯೂ ಮಂಡ್ಲಿ‌ ವಾರ್ಡಿನ ಲಕ್ಷ್ಮೀಶಂಕರ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನದ ಆಕಾಂಕ್ಷಿಯಾಗಿ ಆರ್ ಸಿ ನಾಯ್ಕ್ ನಾಮಪತ್ರ ಸಲ್ಲಿಸಿದ್ದು, ಉಪಮೇಯ ಸ್ಥಾನಕ್ಕೆ ರೇಖಾ ರಂಗನಾಥ್ ನಾಮಪತ್ರ ...

Read More »

ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್..

Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು.‌ ವೀಡಿಯೋ ವೈರಲ್.. ಶಿವಮೊಗ್ಗ : ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಸಂಪ್ರದಾಯಗಳಲ್ಲಿ ಆಂಟಿಕೆ – ಪಿಂಟಿಕೆ ಕೂಡ ಒಂದು.ದೀಪಾವಳಿಯ ಬಲಿಪಾಡ್ಯಮಿ ದಿನದಿಂದ ಹಿಡಿದು ಮೂರು ಅಥವಾ ನಾಲ್ಕು ದಿನಗಳವರೆಗೆ ಹಳ್ಳಿಯ ರೈತರು (ಒಕ್ಕಲಿಗರು ದೇವರು, ಹಸಲರು ಮುಂತಾದ ವರ್ಗಗಳವರು) ಮನೆ ಮನೆಗೂ ದೀಪಾವಳಿಯ ಬೆಳಕಿನ ದಿವ್ಯ ಸಂದೇಶವನ್ನು ಒಯ್ಯುತ್ತ ಜ್ಯೋತಿ ಹಚ್ಚಿ ಹೀಗೆ ಹಾಡುತ್ತಾರೆ. ಅಂಟಿಕೆ‌ ಪಿಂಟಿಕೆಯನ್ನು ಹಬ್ಬ ಹಾಡುವುದು, ದೀಪ ...

Read More »

ಗಂಧದಗುಡಿ ಚಿತ್ರದ ಭರ್ಜರಿ ಸ್ವಾಗತಕ್ಕೆ ತಯಾರಾದ ಮಲೆನಾಡು. ಪ್ರೀಮಿಯರ್ ಶೋ ಟಿಕೆಟ್ ಸೋಲ್ಡ್ ಔಟ್.

Cnewstv.in / 27.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಂಧದಗುಡಿ ಚಿತ್ರದ ಭರ್ಜರಿ ಸ್ವಾಗತಕ್ಕೆ ತಯಾರಾದ ಮಲೆನಾಡು. ಪ್ರೀಮಿಯರ್ ಶೋ ಟಿಕೆಟ್ ಸೋಲ್ಡ್ ಔಟ್. ಶಿವಮೊಗ್ಗ : ಅಪ್ಪುವಿನ ಕೊನೆಯ ಚಿತ್ರವಾದ ಗಂಧದಗುಡಿಗೆ ಸ್ವಾಗತ ಮಾಡಲು ಮಲೆನಾಡಿನ ಅಭಿಮಾನಿಗಳು ಸಕಲ ತಯಾರಿಯನ್ನು ಮಾಡಿಕೊಂಡಿದ್ದಾರೆ. ತನ್ನ ನೆಚ್ಚಿನ ನಟನನ್ನ ಪರದೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದಾರೆ ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಹಾಗೂ ಭರತ್ ಸಿನಿಮಾದಲ್ಲಿ ಚಿತ್ರ ತೆರೆಕಾಣಲಿದೆ. ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಅಪ್ಪುವಿನ 34 ಅಡಿ ಎತ್ತರದ ಕಟ್ ಔಟ್‌ ನಿರ್ಮಾಣ ಮಾಡಲಾಗಿದೆ. ...

Read More »

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡು.

Cnewstv.in / 26.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡು ಹೊಡೆತ. ಶಿವಮೊಗ್ಗ : ವೆಂಕಟೇಶ್ ನಗರದಲ್ಲಿ ನೆನ್ನೆ ವಿಜಯ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬಿ (23), ದರ್ಶನ್ (21), ಮತ್ತು ಕಾರ್ತಿಕ್ (21) ಎಂಬ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಬಂಧಿತ ಆರೋಪಿಗಳನ್ನು ಮಹಜರ್ ಗೆ ಕರೆದೊಯ್ಯುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ. ವಿಜಯ ...

Read More »

ಭರ್ಮಪ್ಪ ನಗರದಲ್ಲಿ ಕಲ್ಲು ಬೀಸಿದವರು ಅಂದರ್..

Cnewstv.in / 25.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭರ್ಮಪ್ಪ ನಗರದಲ್ಲಿ ಕಲ್ಲು ಬೀಸಿದವರು ಅಂದರ್.. ಶಿವಮೊಗ್ಗ : ನಿನ್ನೆ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ಮೇಲೆ ಕಲ್ಲು ಬೀಸಿ ಹಲ್ಲೆ ಮಾಡಿದವರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ ಮಾರ್ಕೆಟ್ ಫೌಜಾನ್ (22) ಅಜರ್ ಅಲಿಯಾಸ್ ಅಜ್ಜು (24), ಫರಾಜ್ (21) ಎಂದು ಗುರುತಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.‌ ಆರೋಪಿಗಳು ನೆನ್ನೆ ರಾತ್ರಿ 11 ಗಂಟೆಗೆ 2 ಬೈಕುಗಳಲ್ಲಿ ಸೀಗೆಹಟ್ಟಿಗೆ ಹೋಗಿ ಪ್ರವೀಣನಿಗೆ ಅವಾಚ್ಯಶಬ್ದಗಳಿಂದ ಬೈದಿದ್ದು, ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments