Cnewstv.in / 20.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ವೀಕ್ಷಣೆ ?? ಬೆಂಗಳೂರು : ಕಾಂತಾರ ಸಿನಿಮಾ ಇದೀಗ ಎಲ್ಲೆಡೆ ಸದ್ದು ಮಾಡಿದೆ. ಕರಾವಳಿ ಭಾಗದ ಸಂಸ್ಕೃತಿ, ನಂಬಿಕೆ ತಿಳಿಸು ಸಿನಿಮಾ ಇದಾಗಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ ಬಾಕ್ಸಾಫೀಸಿನಲ್ಲಿ ಈಗಾಗಲೇ 150 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ ಭಾರತೀಯ ಚಿತ್ರರಂಗದ ಅತ್ಯುತ್ತಮ ಚಿತ್ರಗಳಲ್ಲಿ ಇದು ಕೂಡ ಒಂದಾಗಿದೆ. ಕಾಂತಾರ ಸಿನಿಮಾ ಬಿಡುಗಡೆಯಾದ ...
Read More »Monthly Archives: October 2022
ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ : ಅಪ್ಪುಗೆ ಪ್ರಿಯವಾದ ನಾಟಿಕೋಳಿ ಸಾರು ಬಾಡೂಟ.
Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿ.ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯನ್ನು ಶಿವಮೊಗ್ಗದಲ್ಲಿ ಅಭಿಮಾನಿಗಳು ನೆರವೇರಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ವೀರಕೇಸರಿ ಯುವಕರ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯನ್ನು 10 ದಿನ ಮುಂಚಿತವಾಗಿ ಆಚರಿಸಿದ್ದಾರೆ. ವಿದ್ಯಾನಗರದ ಮುಖ್ಯರಸ್ತೆಯಲ್ಲಿಯೇ ಪುನೀತ್ ಮಂಟಪವನ್ನು ನಿರ್ಮಾಣ ಮಾಡಿ, ಹೂವಿನ ಅಲಂಕಾರ ಮಾಡಿ, ಪುನೀತ್ ಫೋಟೋಗೆ ಪೂಜೆ ಸಲ್ಲಿಸಿದ್ದಾರೆ. ಪುನೀತಿಗೆ ಪ್ರಿಯವಾದ ನಾಟಿಕೋಳಿ ಸಾರು ಮಾಡಿ ಎಡೆಯಾಗಿ ಅರ್ಪಿಸಿದ್ದಾರೆ. ಪುನೀತ್ ಅಭಿಮಾನಿಗಳು 4 ಕುರಿಗಳು ಹಾಗೂ 300 ...
Read More »ಶಿವಮೊಗ್ಗ : ಸಾವರ್ಕರ್ ಸಾಮ್ರಾಜ್ಯ..
Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾವರ್ಕರ್ ಸಾಮ್ರಾಜ್ಯ.. ಶಿವಮೊಗ್ಗ : ದೇಶದ ಅತ್ಯಂತ ವಿವಾದಿತ ಮತ್ತು ಜನಪ್ರಿಯ ವ್ಯಕ್ತಿ ವೀರ ಸಾವರ್ಕರ್ ಅವರ ಸ್ವಾತಂತ್ರ್ಯ ಹೋರಾಟ. ದೇಶಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮ ಸಾವರ್ಕರ್ ಸಾಮ್ರಾಜ್ಯವನ್ನು ಅ.22 ರಂದು ಸಂಜೆ 5 ಗಂಟೆಗೆ ನಗರದ ಸೈನ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಇಂದು ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, ಶ್ರೀಗಂಧ, ಸಾಮಗಾನ ಸಂಸ್ಥೆ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತನ್ನ ಅಧ್ಯಕ್ಷತೆಯಲ್ಲಿ ...
Read More »ರಾಮನವಮಿ ಘರ್ಷಣೆ : 12 ವರ್ಷದ ಬಾಲಕನಿಗೆ 2.9 ಲಕ್ಷ ರೂಪಾಯಿ ನೀಡುವಂತೆ ನೋಟಿಸ್
Cnewstv.in / 19.10.2022/ ಮಧ್ಯಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಮನವಮಿ ಘರ್ಷಣೆ : 12 ವರ್ಷದ ಬಾಲಕನಿಗೆ 2.9 ಲಕ್ಷ ರೂಪಾಯಿ ನೀಡುವಂತೆ ನೋಟಿಸ್ ಮಧ್ಯಪ್ರದೇಶ : 8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕನಿಗೆ ರಾಮನವಮಿಯಂದು ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದ ಹಿಂಸಾಚಾರದ ಹಾನಿಗಾಗಿ 2.9 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ವರದಿಗಳ ಪ್ರಕಾರ, ಅವನ ಕುಟುಂಬವು ಆಘಾತಕ್ಕೊಳಗಾಗಿದೆ ಮತ್ತು ಹುಡುಗನು ತಾನು ಬಂಧನಕ್ಕೊಳಗಾಗುತ್ತಾನೆ ಎಂದು ಹೆದರುತ್ತಾನೆ. ಹೆಚ್ಚುವರಿಯಾಗಿ, ಕೂಲಿ ಕಾರ್ಮಿಕನಾಗಿರುವ ಬಾಲಕನ ತಂದೆ ಕಲು ...
Read More »ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ.
Cnewstv.in / 19.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡು ಸೇರಿದಂತೆ ಈ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ. ಬೆಂಗಳೂರು : ಮಲೆನಾಡು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಅ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ರಿಂದ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ಅ 22 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ...
Read More »ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ.
Cnewstv.in / 18.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ. ಬೆಂಗಳೂರು : ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ನಾಳೆ ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ...
Read More »ಶಿವಮೊಗ್ಗ ವಾರ್ಡ್ ನಂಬರ್ ಎರಡರ ರಸ್ತೆಗಳು : ಜನರ ಜೀವ ವೈಕುಂಠ ದರ್ಶನ..!
Cnewstv.in / 18.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ವಾರ್ಡ್ ನಂಬರ್ ಎರಡರ ರಸ್ತೆಗಳು:ಜನರ ಜೀವ ವೈಕುಂಠ ದರ್ಶನ..! ಶಿವಮೊಗ್ಗ: ಇದೆಂತಹ ಸುದ್ದಿಯಪ್ಪಾ ಇದರ ಹೆಡ್ಲೈನ್ಸ್ ಓದಿದರೆ ಅರ್ಥವೇ ಆಗುತ್ತಿಲ್ಲ ಎಂದು ನಿಮಗನಿಸಬಹುದು, ಆದ್ರೆ ಈ ಸುದ್ದಿಯನ್ನ ಓದಿದರೆ ನಿಮಗೆ ಈ ಹೆಡ್ ಲೈನ್ಸ್ ನ ಸಂಪೂರ್ಣ ಕಥೆ ಅರ್ಥವಾಗುತ್ತದೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸದ್ಯ ಸ್ಮಾರ್ಟ್ ಸಿಟಿಯಾಗುತ್ತಿದೆ, ಈ ಮಾತನ್ನು ನೀವು ಕೇಳುತ್ತಲೇ ನಿಮ್ಮ ಮನಸು ಸಂತೋಷವಾಗಬಹುದು, ನೀವು ಹಾಗೆಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ ಯಾಗಬಹುದು ...
Read More »ಜಿಪಂ ನೌಕರನಿಗೆ ಕುಟುಂಬದ ಎದುರೇ ಕಪಾಲಮೋಕ್ಷ ಮಾಡಿದ ಉಪವಿಭಾಗಾಧಿಕಾರಿ. ವಿಡಿಯೋ ವೈರಲ್ !!
Cnewstv.in / 18.10.2022/ ಹಾಸನ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಪಂ ನೌಕರನಿಗೆ ಕುಟುಂಬದ ಎದುರೇ ಕಪಾಲಮೋಕ್ಷ ಮಾಡಿದ ಉಪವಿಭಾಗಾಧಿಕಾರಿ. ವಿಡಿಯೋ ವೈರಲ್ !! ಹಾಸನ : ಜಿಲ್ಲಾ ಪಂಚಾಯತ್ ನೌಕರರಿಗೆ ಕುಟುಂಬದ ಎದುರೇ ಉಪವಿಭಾಗಾಧಿಕಾರಿ ಕಪಾಲಮೋಕ್ಷ ಮಾಡಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿದ್ದು ಲಕ್ಷಾಂತರ ಮಂದಿ ದೇವರ ದರ್ಶನಕ್ಕೆಂದು ಸಾಲುಗಟ್ಟಿ ನಿಂತಿದ್ದಾರೆ. ಅಂತೆಯೇ ಜಿಲ್ಲಾ ಪಂಚಾಯತ್ ನೌಕರ ಶಿವೇ ಗೌಡರು ಸರತಿಸಾಲಿನಲ್ಲಿ ಬರದೆ ಬೇಕಾಬಿಟ್ಟಿಯಾಗಿ ದೇಗುಲಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಹಾಸನದ ಉಪವಿಭಾಗಾಧಿಕಾರಿ ಜಗದೀಶ್ ...
Read More »ಲೋಕ್ ಅದಾಲತ್ : ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ.
Cnewstv.in / 17.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲೋಕ್ ಅದಾಲತ್ : ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ. ಶಿವಮೊಗ್ಗ : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಈ ಲೋಕ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ...
Read More »ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನ ಹಾಕಿದ ಖದೀಮರು.
Cnewstv.in / 14.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನ ಹಾಕಿದ ಖದೀಮರು. ಶಿವಮೊಗ್ಗ : ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆ ಲ್ಲಾ ಪಿಲ್ಲಿ ಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ಅರಿವು ಮೂಡಿಸಿದರು ಎನ್ನಲಾಗಿದೆ. ಹೊಸನಗರ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ...
Read More »
Recent Comments