Breaking News

Monthly Archives: October 2022

ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ.

Cnewstv.in / 2.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಹಾಡು ಹಾಡಿದ ಸಂಸದ ಬಿವೈ ರಾಘವೇಂದ್ರ. ಶಿವಮೊಗ್ಗ : ಮಹಾನಗರ ಪಾಲಿಕೆ ಯುವ ದಸರಾ ಸಮಿತಿಯ ವತಿಯಿಂದ ಇಂದು ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನ ಫ್ರೀಡಂ ಪಾರ್ಕಿನಲ್ಲಿ ಆಯೋಜನೆ ಮಾಡಲಾಗಿತ್ತು. ಸಂಸದ ಬಿವೈ ರಾಘವೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ಒತ್ತಾಯದ ಮೇರೆಗೆ ಸಂಸದರು ಹಾಡು ಹಾಡಿದರು.‌ ಇದನ್ನು ಓದಿ : http://cnewstv.in/?p=11169 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Cnewstv.in / 2.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಜಾರಿಯಾಗಿದೆ. ಇಸ್ಲಾಮಾಬಾದ್‌ನ ಜಿಸ್ಟ್ ಅವರು ತಹ್ರಿಕ್-ಎ-ಇನ್ಸಾಫ್ ನಾಯಕ ಇಮ್ರಾನ್ ಖಾನ್‌ಗೆ ಸೆಪ್ಟೆಂಬರ್ 30 ರಂದು ಬಂಧನ ವಾರಂಟ್ ಹೊರಡಿಸಿದ್ದು, ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ವಾರಂಟ್ ಹೊರಡಿಸಿದ್ದಾರೆ. ಮಹಿಳಾ ನ್ಯಾಯಾಧೀಶರಿಗೆ ...

Read More »