Cnewstv / 08.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ, ವಾಹನ ಸವಾರರಿಗೆ ಪರ್ಯಾಯ ಮಾರ್ಗ. ಶಿವಮೊಗ್ಗ : ಕುಂಸಿ-ಆನಂದಪುರ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 92 ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುತ್ತಿರುವುದರಿಂದ 09.12.2022 ರ ಸಂಜೆ 7 ಗಂಟೆಯಿಂದ ದಿನಾಂಕ 10.12.2022 ರ ಬೆಳಿಗ್ಗೆ 7 ವರೆಗೆ ಗೇಟ್ ಮುಚ್ಚಿದ್ದು ವಾಹನ ಸವಾರರು ತಾತ್ಕಾಲಿಕವಾಗಿ ಪರ್ಯಾಯ ಮಾರ್ಗವನ್ನು ಅನುಸರಿಪರ್ಯಾಯ ಮಾರ್ಗ.ಸಬೇಕಾಗಿದೆ… ಲಘು ವಾಹನಗಳು:- ಆಯನೂರನಿಂದ ರಿಪ್ಪನಪೇಟೆ ಕಡೆಗೆ ...
Read More »Monthly Archives: December 2022
ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆ, ಅಕ್ರಮವಾಗಿ ಕಡಿತಲೆ ಮಾಡಿದ್ದ ಅಕೇಶಿಯ ಪಲ್ಪ್ ತುಂಡುಗಳ ವಶ.
Cnewstv / 08.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆ, ಅಕ್ರಮವಾಗಿ ಕಡಿತಲೆ ಮಾಡಿದ್ದ ಅಕೇಶಿಯ ಪಲ್ಪ್ ತುಂಡುಗಳ ವಶ. ಶಿವಮೊಗ್ಗ : ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಜಂಟಿ ದಾಳಿ ನಡೆಸಿದ್ದು, ಲಾರಿ ಸಹಿತ ಅಕ್ರಮವಾಗಿ ಕಡಿತಲೆ ಮಾಡಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಳಿಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ...
Read More »ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ.
Cnewstv / 08.12.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ. ಬೆಳಗಾವಿ : ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರ್ನಾಟಕ-ಮಹಾರಾಷ್ಟ್ರ ನಡುವಿನ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ವಾಹನಗಳ ಮೇಲೆ ದಾಳಿ ನಡೆಯುತ್ತಿರುವುದರಿಂದ ಎರಡೂ ಕಡೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನು ಒದಿ : https://cnewstv.in/?p=11673 ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ...
Read More »ಫಲಾನುಭವಿ ಪಟ್ಟಿ ತಯಾರಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ.
Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಫಲಾನುಭವಿ ಪಟ್ಟಿ ತಯಾರಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ. ಶಿವಮೊಗ್ಗ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಡಿ ಫಲಾನುಭವಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಸಿದ್ದಪಡಿಸಿ ಅನುಮೋದನೆ ಪಡೆಯಬೇಕು. ಇಲ್ಲವಾದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಎಚ್ಚರಿಕೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ...
Read More »ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನಾಳೆ ದೀಪಕ್ ಸಿಂಗ್ ಪದಗ್ರಹಣ.
Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನಾಳೆ ದೀಪಕ್ ಸಿಂಗ್ ಪದಗ್ರಹಣ. ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನಾಳೆ ದೀಪಕ್ ಸಿಂಗ್ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಅಧಿಕಾರ ಸ್ವೀಕರಿಸಲಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ, ಕಾಂಗ್ರೆಸ್ ನ ಹಿರಿಯ ನಾಯಕರಾದ ಕಾಗೋಡು ...
Read More »ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ಅದ್ದೂರಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ…..
Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ಅದ್ದೂರಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ….. ಶಿವಮೊಗ್ಗ : ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಆಚರಿಸಿದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಡಿಎಸ್ ನ ಎಮ್ ಶ್ರೀಕಾಂತ್ ಹಾಗೂ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಮಾನಗರ ಪಾಲಿಕೆ ಸದಸ್ಯರಾದ ಯೋಗೇಶ್ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾದ ಪದ್ಮನಾಭ ಸಾಹಿತಿ ಹಾಗೂ ಪತ್ರಕರ್ತರಾದ ...
Read More »ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ.
Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಗೆ ಮುತ್ತಿಗೆ ಸಂದರ್ಭದಲ್ಲಿ ಗಾಯಗೊಂಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ. ಶಿವಮೊಗ್ಗ : ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡರು ಮಹಾನಗರ ಪಾಲಿಕೆಯ ಮೇಯರ್ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಗಿರೀಶ್ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಪ್ಪನಾಯಕ ಮಾರುಕಟ್ಟೆ ಗುತ್ತಿಗೆ ಅವಧಿ ಸಂಬಂಧಿಸಿದ ತನಿಖಾ ವರದಿ ಬಂದು 5 ತಿಂಗಳು ಆದರೂ ಸಭೆಯನ್ನ ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್ ಪಕ್ಷದ ...
Read More »ಮಹಾನಗರ ಪಾಲಿಕೆ ಗೇಟ್ ಹತ್ತಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು
Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾನಗರ ಪಾಲಿಕೆ ಗೇಟ್ ಹತ್ತಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರು. ಶಿವಮೊಗ್ಗ : ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿ ಬಂದು 5 ತಿಂಗಳಾದರೂ ಸಭೆಯನ್ನು ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರಿಂದ ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ...
Read More »ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ..
Cnewstv / 06.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ.. ಹೊಸದಿಲ್ಲಿ : ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿ, ರುಂಡವನ್ನು ಬೇರ್ಪಡಿಸಿ, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಘಟನೆ ಜಾರ್ಖಂಡ್‌ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ. https://cnewstv.in/?p=11648 ಭೂವಿವಾದದ ಹಿನ್ನಲೆಯಲ್ಲಿ ಕನು ಮುಂಡಾ(24) ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಪ್ರಮುಖ ಆರೋಪಿ ಸಾಗರ್ ಮುಂಡಾ(20), ಆತನ ಪತ್ನಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ...
Read More »ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಮಾಜಿ ಶಾಸಕರಿಂದ ಪ್ರತಿಭಟನೆ.
Cnewstv / 06.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಮಾಜಿ ಶಾಸಕರಿಂದ ವಿಭಿನ್ನ ಪ್ರತಿಭಟನೆ. ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪಿನೆ ಮಾಡಬೇಕು ಎಂದು ಅಗ್ರಹಿಸಿ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ರವರು ದೇವಸ್ಥಾನದ ಮುಂಭಾಗದಲ್ಲಿ ಭಜನೆ ಹಾಗೂ ಪ್ರತಿಭಟನೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯ ಪುರಾತನ ದೇವಸ್ಥಾನವಾಗಿದ್ದು ಶ್ರೀಧರ ಸ್ವಾಮಿಗಳು ದೇವಿಯನ್ನ 1967 ರಲ್ಲಿ ಪ್ರತಿಷ್ಠಾಪನೆ ...
Read More »
C News TV Kannada News Online in cnewstv