Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು.. ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲುಗಳನ್ನು ಗೋಮೂತ್ರದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಶುದ್ಧಗೊಳಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಯುವಕ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಮೆಟ್ಟಿಲುಗಳನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ...
Read More »Monthly Archives: March 2023
ಶವಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ.
Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶವಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ. ಶಿವಮೊಗ್ಗ : ಕೆ.ಎಸ್. ಈಶ್ವರಪ್ಪನವರಿಗೆ ನೈತಿಕತೆ ಇದ್ದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಿವಮೊಗ್ಗ ನಗರ ಅಶಾಂತಿಯಿಂದ ಭುಗಿಲೆದ್ದಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗಿದೆ. ಕೋಮು ಗಲಭೆಗಳು ಸರಣಿಯಂತೆ ನಡೆದಿವೆ. ಭ್ರಷ್ಟಾಚಾರ ಮಿತಿ ಮೀರಿದೆ. ...
Read More »ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ.
Cnewstv / 19.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ. ನವದೆಹಲಿ : ಇಂದು ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರ ಮಹತ್ವವಾದ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 120 ರಿಂದ 125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಆ ಶಾಸಕರಿಗೆ ಟಿಕೆಟ್ ...
Read More »ಮತದಾನದ ಜಾಗೃತಿ ಕಾರ್ಯಕ್ರಮ, ಸೈಕಲ್ ಏರಿದ ಎಸ್ ಪಿ, ಡಿ ಸಿ.
Cnewstv / 19.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾನದ ಜಾಗೃತಿ ಕಾರ್ಯಕ್ರಮ, ಸೈಕಲ್ ಏರಿದ ಎಸ್ ಪಿ, ಡಿ ಸಿ. ಶಿವಮೊಗ್ಗ : ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಬೆಳಗ್ಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಸೈಕಲ್ ಜಾಥಾವನ್ನು ಜಿಲ್ಲಾಧಿಕಾರಿ ಡಾ ಸೇಲ್ವಮಣಿ ಆರ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ವತಃ ಸೈಕಲ್ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಸೈಕಲ್ ಜಾಥಾವು ...
Read More »ಸಿಲಿಂಡರ್ ತುಂಬಿದ ಲಾರಿ ಪಲ್ಟಿ. ತಪ್ಪಿದ ಬಾರಿ ಅನಾಹುತ..
Cnewstv / 19.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಲಿಂಡರ್ ತುಂಬಿದ ಲಾರಿ ಪಲ್ಟಿ. ತಪ್ಪಿದ ಬಾರಿ ಅನಾಹುತ.. ಶಿವಮೊಗ್ಗ : ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಘಟನೆ ನೆನ್ನೆ ರಾತ್ರಿ ನಡೆದಿದೆ. ಶಿವಮೊಗ್ಗ ದಿಂದ ಎನ್ ಅರ್ ಪುರದ ಕಡೆಗೆ ಹೋಗುತ್ತಿದ್ದ ಸಿಲೆಂಡರ್ ತುಂಬಿದ ಲಾರಿ ಒಡ್ಡಿನಕೊಪ್ಪ ಸಮೀಪದ ಪೆಟ್ರೋಲ್ ಬಂಕ್ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಾರಿಯಲ್ಲಿದ್ದಂತಹ ಸಿಲೆಂಡರ್ ಗಳು ರಸ್ತೆಯ ತುಂಬಾ ...
Read More »ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ..
Cnewstv / 18.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ.. ಶಿವಮೊಗ್ಗ : ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪನವರು ನಮಗೆ ಕಾಂಗ್ರೆಸ್ ಲೆಕ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಮಾ. 1 ರಂದು ಆರಂಭಗೊಂಡ ಪಕ್ಷದ ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಹಾಗೂ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ನಮ್ಮ ತಂಡದ ವಿಜಯ ಸಂಕಲ್ಪ ಯಾತ್ರೆ ಮಾ.೧ರಂದು ಮಲೆಮಹಾದೇಶ್ವರ ಬೆಟ್ಟದಿಂದ ಆರಂಭವಾಗಿದ್ದು, ಈಗಾಗಲೇ 46 ವಿಧಾನ ಸಭಾ ಕ್ಷೇತ್ರದಲ್ಲಿ ...
Read More »ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ
Cnewstv / 18.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಶಿವಮೊಗ್ಗ : ಡಾ: ಕಸ್ತೂರಿ ರಂಗನ್ ವರದಿ ಜಾರಿಯಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ ನೀಡಿ ಮಲೆನಾಡಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ನಗರ ಪಾಲಿಕೆ ಸದಸ್ಯ ಬಿ.ಎ. ರಮೇಶ್ ಹೆಗ್ಡೆ ಹೇಳಿದರು. ವಿಧಾನ ಸಭೆಯಲ್ಲಿ ತಾವು ಮಂಡಿಸಿದ ವಾದದಿಂದಾಗಿ ಕಸ್ತೂರಿ ರಂಗನ್ ವರದಿ ತಡೆ ಹಿಡಿಯಲಾಗಿದೆ ಎಂದು ...
Read More »ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲಾ ಪಂಚಾಯತ್. ಮೂರನೇ ಸ್ಥಾನದಲ್ಲಿ ಭದ್ರಾವತಿ ತಾಲ್ಲೂಕು ಪಂಚಾಯತಿ
Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲಾ ಪಂಚಾಯತ್. ಅತ್ಯತ್ತಮ ತಾಲ್ಲೂಕು ಪಂಚಾಯತಿ ಭದ್ರಾವತಿ. ಶಿವಮೊಗ್ಗ : ಮಹಾತ್ಮ ಗಾಂಧಿಜಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದೆ. ಅತ್ಯುತ್ತಮ ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕು ತೃತೀಯ ಬಹುಮಾನವನ್ನು ಪಡೆದಿದೆ. ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾವನದಿನಗಳ ಸೃಜನೆ, ಕಾಮಗಾರಿ ಮುಕ್ತಾಯ, ಜಿಯೋಟ್ಯಾಗ್, ಮಹಿಳೆಯರ ಭಾಗವಹಿಸುವಿಕೆ, ...
Read More »R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ.
Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ಪಕ್ಷದ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ. ಶಿವಮೊಗ್ಗ : ಆರ್‌ಟಿಓ ಕಚೇರಿಯಲ್ಲಿ ಎಸ್ ಡಿ ಸಿ ಹುದ್ದೆಯ ಸಿಬ್ಬಂದಿ ಒಬ್ಬರು ಬಹಿರಂಗವಾಗಿ ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋ ಹೊರ ಬಂದಿದ್ದು, ಅದನ್ನ ಖಂಡಿಸಿ ಆಮ್ ಅದ್ಮಿ ಪಕ್ಷದ ವತಿಯಿಂದ ಇಂದು ಆರ್‌ಟಿಓ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಎಸ್.ಡಿ.ಸಿ ಹುದ್ದೆಯಲ್ಲಿರೋ ಸವಿತ ಎನ್ನುವವರು ಬಂದತ್ತ ...
Read More »ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್
Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಅದಾಲತ್. ಶಿವಮೊಗ್ಗ : ದಿನಾಂಕ 18.03.2023 ರಂದು ಬೆಳಗ್ಗೆ 11:00 ಘಂಟೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಐದನೇ ವಿದ್ಯುತ್ ಅದಾಲತ್ ನಡೆಯಲಿದ್ದು, ಜಿಲ್ಲೆಯ ಈ ಕೆಳಕಾಣಿಸಿದ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ವ್ಯವಸ್ಥೆ ಮಾಡಲಾಗಿದೆ. ಈ ಅದಾಲತ್‍ನಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭೇಟಿ ನೀಡಲಿರುವರು. ಶಿವಮೊಗ್ಗ ತಾಲೂಕಿನ- ಬಿ.ಬೀರನಹಳ್ಳಿ,s ಸೇವಾಲಾಲ್ ದೇವಸ್ಥಾನ ಚನ್ನಹಳ್ಳಿ ಗ್ರಾಮ. ತೀರ್ಥಹಳ್ಳಿ ತಾಲೂಕಿನ- ನಾಲೂರು, ಮಂಡಗದ್ದೆ. ಭದ್ರಾವತಿ ತಾಲೂಕಿನ- ಹೊಸಹಳ್ಳಿ, ಮಂಗೋಟೆ. ಸಾಗರ ...
Read More »
Recent Comments