Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ...
Read More »Monthly Archives: March 2023
ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ.
Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ. ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ನಮೂನೆಗಾಗಿ ಸಂಸ್ಥೆಯ ವೆಬ್‌ಸೈಟ್ www.sims-shimoga.com ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ದಿ: 18/03/2023 ರಂದು ಸಿಮ್ಸ್ ...
Read More »ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ
Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ : ಡಾ.ಧನಂಜಯ ಸರ್ಜಿ ಶಿವಮೊಗ್ಗ : ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಬಿಜೆಪಿ ನಾಯಕ ಹಾಗೂ ಜಿಲ್ಲಾ ಬಿಜೆಪಿ ಪ್ರಣಾಳಿಕೆ ಸಮಿತಿಯ ಸಂಚಾಲಕ ಡಾ.ಧನಂಜಯ ಸರ್ಜಿ ಹೇಳಿದ್ದಾರೆ. ಪಕ್ಷ ನನಗೆ ಒಳ್ಳೆಯ ಜವಾಬ್ದಾರಿ ನೀಡಿದೆ. ಗ್ರಾಮಾಂತರ ಕ್ಷೇತ್ರದ ಪ್ರಚಾರ ಉಸ್ತುವಾರಿಯನ್ನು ನಿರ್ವಹಿಸಲು ಸೂಚಿಸಿದೆ. ಪ್ರಣಾಳಿಕೆಯ ಸಂಚಾಲಕತ್ವವನ್ನು ನೀಡಿದೆ ಎಂದರು. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ನಿಜ. ಆದರೆ ಪಕ್ಷದ ತೀರ್ಮಾನವೇ ...
Read More »ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್.
Cnewstv / 08.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ಭರ್ಜರಿ ಹೋಳಿ ಸಂಭ್ರಮ.. 1 ಸಾವಿರ KG ಬಣ್ಣದ ವ್ಯವಸ್ಥೆ, ಯುವಕ ಯುವತಿಯರ ಭರ್ಜರಿ ಸ್ಟೆಪ್. ಶಿವಮೊಗ್ಗ : ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಇಂದು ಶಿವಮೊಗ್ಗ ನಗರದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಕೇಸರಿ ಸಮಿತಿಯಿಂದ 1 ಸಾವಿರ ಕೆ.ಜಿ. ಬಣ್ಣದ ವ್ಯವಸ್ಥೆಯನ್ನು ಮಾಡಲಾಗಿತ್ತು. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಬ್ಯಾರಿಕೇಡ್ ವ್ಯವಸ್ಥೆಯನ್ನು ನಿರ್ಮಿಸಿ ವಾಟರ್‌ಫಾಲ್ ...
Read More »‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.
Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್. ಬೆಂಗಳೂರು : ನಾಳೆ ಕಾಂಗ್ರೆಸ್ ಕರೆ ನೀಡಿದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಯುವಕರಿಗೆ ನಮ್ಮ ಮೊದಲ ಆದ್ಯತೆ, ಬಂದ್ ಹಿಂಪಡೆಯಲಾಗಿದೆ ಆದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ...
Read More »ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.
Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ. ಬೆಂಗಳೂರು : 2022-23ರ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷ ರಾಜ್ಯಾದ್ಯಂತ 5,716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ...
Read More »ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ..
Cnewstv / 07.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಮಟ್ಟದ ಅಥ್ಲೇಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಸಾಧನೆ.. ಶಿವಮೊಗ್ಗ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೆ. 20 ರಿಂದ 22ರವರೆಗೆ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ವಿದ್ಯಾರ್ಥಿನೀಯರು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿರುತ್ತಾರೆ. ಗೌತಮಿ ಗೌಡ ಎತ್ತರ ಜಿಗಿತದಲ್ಲಿ 1.58 ಸೆ.ಮೀ. ಎತ್ತರ ಜಿಗಿದು ತಮ್ಮ 6 ವರ್ಷ ಹಿಂದಿನ ದಾಖಲೆಯನ್ನು ಮುರಿದು ಪ್ರಥಮ ಸ್ಥಾನ ಗಳಿಸಿದ್ದಾರೆ ...
Read More »ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಬೃಹತ್ ಪ್ರತಿಭಟನೆ.
Cnewstv / 06.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಬೃಹತ್ ಪ್ರತಿಭಟನೆ. ಶಿವಮೊಗ್ಗ : ತಾಲ್ಲೂಕು ವ್ಯಾಪ್ತಿಯಲ್ಲಿ ಸರ್ವೇ ಅಧಿಕಾರಿಗಳ ಅಧಿಕಾರ ದುರುಪಯೋಗಕ್ಕೆ ಸಾರ್ವಜನಿಕ ವಲಯ ಆತಂಕಗೊಳ್ಳುವಂತೆ ಮಾಡಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಕಿರಣ್ ರವರ ನೇತೃತ್ವದಲ್ಲಿ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಕಳೆದ ೧೦ ವರುಷಗಳಿಂದ ಸರ್ವೇ ಅಧಿಕಾರಿಗಳು ಖುದ್ದು ಸ್ಥಳಕ್ಕೆ ತೆರಳಿ ಭೂ ಮಾಪನ ನಿಯಮದಂತೆ ಸರ್ವೇ ...
Read More »ವಿಮಾನದ ಶೌಚಾಲಯದಲ್ಲಿ ಸಿಕ್ತು ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿ.
Cnewstv / 05.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನದ ಶೌಚಾಲಯದಲ್ಲಿ ಸಿಕ್ತು ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿ. ನವದೆಹಲಿ : ವಿಮಾನದ ಶೌಚಾಲಯದಲ್ಲಿ ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳು ದೊರೆದಂತಹ ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿದೇಶದಿಂದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಕಳ್ಳರು ನಾನಾ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದರು. ಇಷ್ಟು ದಿನ ಉಡುಪುಗಳು, ಸೂಟ್ಕೇಸ್, ಬ್ಯಾಗ್, ಬೆಲ್ಟ್ ಗಳಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದರು. ಆದರೆ ಇದೀಗ ವಿಮಾನದ ಶೌಚಾಲಯದಲ್ಲಿ ಚಿನ್ನವನ್ನು ...
Read More »ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.
Cnewstv / 03.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ 5 ಮತ್ತು 6ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 04 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ...
Read More »
Recent Comments