Breaking News

Monthly Archives: April 2023

ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ..

Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ.. ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಹೌದು ಮೇ.10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಮತದಾನದ ದಿನ ಸರಕಾರಿ ರಜೆ ಹಿನ್ನೆಲೆ ಮತದಾನ ಮಾಡದೇ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹಾಕಲಾಗಿದೆ. ‌ ಜೋಗ ಜಲಪಾತ ಪ್ರವೇಶ ನಿರ್ಬಂಧ ಕುರಿತು‌ ಜಲಪಾತದ ಹೊರಗೆ ಫ್ಲೆಕ್ಸ್ ಹಾಕಿದ ಜೋಗ ನಿರ್ವಹಣಾ ಪ್ರಾಧಿಕಾರ ಆ ಮೂಲಕ ಮತದಾನಕ್ಕೆ ಜಾಗೃತಿ ...

Read More »

ಮಹಾನಗರ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಜೆಡಿಎಸ್ ಪಕ್ಷ ಸೇರ್ಪಡೆ..

Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಜೆಡಿಎಸ್ ಪಕ್ಷ ಸೇರ್ಪಡೆ.. ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ರವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸ್ಪರ್ಧಿಯಾಗಿ ಕಣದಲ್ಲಿದ್ದಾರೆ. ಇದೇ ಬೆನ್ನಲ್ಲೇ ಬೋವಿ ಸಮಾಜದ ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರಾದ ಧೀರಜ್ ಹೊನ್ನವಿಲೆಯವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಹಾನಗರ ಪಾಲಿಕೆಯ ಚುನಾವಣೆಯಲ್ಲೂ ಸಹ ...

Read More »

ಜೆಡಿಎಸ್ ಪಕ್ಷ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು.‌

Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಪಕ್ಷ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು.‌ ಶಿವಮೊಗ್ಗ: ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಾಯಕತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆಗೊಂಡರು. ಜಿಲ್ಲಾ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಸಿಂಗ್, ಉತ್ತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಯಾನಂದ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮಂಜುನಾಥ್, ಮುಜಿಬುಲ್ಲಾ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಗೌಟಿ ...

Read More »

ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ??

Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ?? ಶಿವಮೊಗ್ಗ : 100 ಕ್ಕೆ 90 ಭಾಗ ವೀರಶೈವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಾಗೆಯೇ 100 ಕ್ಕೆ 100ರಷ್ಟು ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.  ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಕೊನೆಯ ಎರಡು ದಿನಗಳು ಇರುವಾಗ ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳುವೆ.     ವೀರಶೈವರ ಬಗ್ಗೆ ...

Read More »

ಕಾಂಗ್ರೆಸ್ ನಲ್ಲಿ ಪಾಪ ಜನ ಇಲ್ಲ, ಕ್ಯಾಂಡಿಡೇಟ್ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದಲ್ಲಿ ಓಡಾಡುತ್ತಿದ್ದಾರೆ.

Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ನಲ್ಲಿ ಪಾಪ ಜನ ಇಲ್ಲ, ಕ್ಯಾಂಡಿಡೇಟ್ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದಲ್ಲಿ ಓಡಾಡುತ್ತಿದ್ದಾರೆ. ಶಿವಮೊಗ್ಗ : ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿಕರು ಬೇರೆ ಊರಿನಿಂದ ಬಂದು ನಗರದ ತುಂಬಾ ಓಡಾಡುತ್ತಿದ್ದಾರೆ. ಪಾಪಾ ಕಾಂಗ್ರೆಸ್ಸಿನಲ್ಲಿ ಜನ ಇಲ್ಲ ಎಂದು ಕೆ ಎಸ್ ಈಶ್ವರಪ್ಪನವರು ಹೇಳಿದರು. ಶಿವಮೊಗ್ಗ ನಗರ ಕ್ಷೇತ್ರವನ್ನು ಈ ಬಾರಿ ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ. ಯಾರೋ ಯಡಿಯೂರಪ್ಪನವರಿಗೆ ಕಾಂಗ್ರೆಸ್ಸಿನ ದೊಡ್ಡ ಗುಂಪು ...

Read More »

ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ನಲ್ಲಿ ಜಾಗೃತಿ ಕಾರ್ಯಕ್ರಮ. ‌ ಶಿವಮೊಗ್ಗ : ಮತದಾನ ಜಾಗೃತಿ ಸಂಬಂಧ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಸಂಖ್ಯೆ 1,2, 7,89 ನವುಲೆ ಮತ್ತು ಅಶ್ವಥ್ ನಗರ ಬೂತ್ ಸಂಖ್ಯೆ 6 ರ ಸುತ್ತಮುತ್ತಲ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು ಹಾಗೂ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸ್ವೀಪ್ ತಂಡದ ಅಧಿಕಾರಿಗಳಾದ ಶ್ರೀಮತಿ ಅನುಪಮ, ಸುಪ್ರಿಯ ಮತ್ತು ರತ್ನಾಕರ್ ರೇಣು ಗೀತಾ ಹಾಗೂ ಸಿಬ್ಬಂದಿಗಳು ...

Read More »

ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ.

Cnewstv / 21.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ. ಶಿವಮೊಗ್ಗ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜನಾಯ್ಕ ಎಚ್ಚರಿಕೆ ನೀಡಿದರು. ಇಂದು ತುಂಗಾನಗರದ ನಗರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಿಸಿಲಿನ ತಾಪಮಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡು ಅವರು ...

Read More »

ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ.

Cnewstv / 20.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ. ಶಿವಮೊಗ್ಗ : 2023ರ ವಿಧಾನ ಸಭಾ ಚುನಾವಣೆಯಲ್ಲಿ ಸಾಕಷ್ಟು ಕುತೂಹಲವನ್ನು ಮೂಡಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ನಗರಕ್ಷೇತ್ರ ಕೂಡ ಒಂದು.‌ ಇಂದು ಒಂದೇ ದಿನ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹೆಚ್‌ ಸಿ ಯೋಗೇಶ್ ಸ್ಪರ್ಧೆ ಮಾಡಲಿದ್ದು, ಬೆಳಗ್ಗೆ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ...

Read More »

ಕೊನೆಗೂ ಬಿಜೆಪಿ ಶಿವಮೊಗ್ಗ ನಗರ ಅಭ್ಯರ್ಥಿ ಹೆಸರು ಪ್ರಕಟ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊನೆಗೂ ಬಿಜೆಪಿ ಶಿವಮೊಗ್ಗ ನಗರ ಅಭ್ಯರ್ಥಿ ಹೆಸರು ಪ್ರಕಟ. ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಕಳೆದ ಕೆಲವು ದಿನಗಳಿಂದ ಯಕ್ಷಪ್ರಶ್ನೆಯಾಗಿತ್ತು. ಎಲ್ಲೆಡೆ ಇದೇ ಚರ್ಚೆ. ಕೊನೆಗೂ ಶಿವಮೊಗ್ಗ ಬಿಜೆಪಿ ನಗರ ಅಭ್ಯರ್ಥಿಯ ಹೆಸರನ್ನು ಪ್ರಕಟ ಮಾಡಲಾಗಿದೆ. ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಸದಸ್ಯ ಎಸ್ ಎನ್ ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ನಾಳೆ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...

Read More »

ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ.

Cnewstv / 19.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ. ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ನಾರಾಯಣಸ್ವಾಮಿಯವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಭಿಮಾನಿಗಳ ಒತ್ತಾಯದಂತೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದ ಜನರ ಆಶೀರ್ವಾದವಿದು ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನ ಕೈ ಹಿಡಿಯಲಿದ್ದಾರೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments