Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು .. ಶಿವಮೊಗ್ಗ: ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಹೆಮ್ಮೆಯ ಸಂಸ್ಥೆ ನಂದಿನಿ. ಇದು ಸದೃಢವಾಗಿದೆ. ಪ್ರತಿ ವರ್ಷ ಸಾವಿರಾರು ಕೋಟಿ ವ್ಯವಹಾರ ನಡೆಸುತ್ತಿದೆ. ಒಂದು ಕೋಟಿಗೂ ಹೆಚ್ಚು ಗ್ರಾಹಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಲಾಭದಲ್ಲಿಯೂ ಇದೆ. ಹೀಗಿರುವಾಗ ನಂದಿನಿ ...
Read More »Monthly Archives: April 2023
ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ..
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ.. ಶಿವಮೊಗ್ಗ: ಇಬ್ಬರಿಗೆ ಚೂರಿಯಿಂದ ಇರಿದು ಮತ್ತು ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್(26) ಪ್ರವೀಣ್(20), ನವೀನ್ (24), ಚೇತನ್ (24), ಸಂತೋಷ್(33) ಶಿಕ್ಷೆಗೊಳಗಾದವರು. ಇವರಿಗೆ 65 ಸಾವಿರ ರೂ ದಂಡ ವಿಧಿಸಿದ್ದು, ...
Read More »ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ.
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ. ಶಿವಮೊಗ್ಗ : ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ತಿಳಿಸಿದರು. ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ...
Read More »ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಶಿವಮೊಗ್ಗ ನಗರ ಶಾಸಕರಿಗೆ ಇಲ್ಲ. ಶಿವಮೊಗ್ಗ: ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಯಾವ ನೈತಿಕತೆಯೂ ಶಾಸಕ ಈಶ್ವರಪ್ಪ ಅವರಿಗೆ ಇಲ್ಲ. ಪದೇ ಪದೇ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಶಾಸಕ ಈಶ್ವರಪ್ಪ ಅವರು ಸಹನೆ ಕಳೆದುಕೊಂಡು ಬಹಳ ವರ್ಷಗಳೇ ಆಗಿವೆ. ಸಿದ್ದರಾಮಯ್ಯ ಅವರನ್ನು ಹೀಯಾಳಿಸಲು ಹೊರಟಾಗಲೇ ಅವರ ಶಕ್ತಿ ...
Read More »ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ.
Cnewstv / 07.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯ ಸಾವಿನ ನೂವಿನಲ್ಲಿಯೂ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿನಿ.. ಆನ್ ಲೈನ್ ನಲ್ಲಿ ಅಂತಿಮ ಸಂಸ್ಕಾರ. ಹೊಸನಗರ : ಇಲ್ಲಿನ ಗೇರುಪುರ, ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿಧ್ಯಾರ್ಥಿನಿ ಆರ್ಶಿಯಾ ಮನಿಯರ್ ಅವರು ತಂದೆಯ ಸಾವಿನ ನೂವಿನಲ್ಲಿಯೂ ಗುರುವಾರ ವಾರ್ಷಿಕ ಪರೀಕ್ಷೆ ಇಂಗ್ಲಿಷ್ ಭಾಷೆಯನ್ನು ಬರೆದರು. ವಿಧ್ಯಾರ್ಥಿನಿಯ ತಂದೆ ಅಬಿದ್ ಭಾಷಾ ಮನಿಯರ್ ಅವರು ಕೊಪ್ಪಳದ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ...
Read More »ನಗರದಲ್ಲಿ ಸ್ಥಾಪಿಸಲಾಗಿದೆ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆ.
Cnewstv / 06.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಸ್ಥಾಪಿಸಲಾಗಿದೆ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆ. ಅರ್ಹ ಮತದಾರರೆಲ್ಲ ಮತದಾನ ಮಾಡುವಂತೆ ಡಿಸಿ ಮನವಿ. ಶಿವಮೊಗ್ಗ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ವಿಕಲಚೇತನರು ತಮ್ಮ ತಮ್ಮ ಬೂತ್‍ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರೇರೇಪಿಸಿದರು. ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 23 ಜನ ವಿಕಲಚೇತನರು ಇಲ್ಲಿ ನಿರ್ವಹಣೆ ಮಾಡುವರು ಎಂದು ತಿಳಿಸಿದ ...
Read More »ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು.
Cnewstv / 06.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿಚ್ಚ ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಗೆ ಬ್ರೇಕ್ ಬೀಳುತ್ತಾ ? ಚುನಾವಣಾ ಆಯೋಗಕ್ಕೆ ಶಿವಮೊಗ್ಗ ವಕೀಲರಿಂದ ದೂರು. ಶಿವಮೊಗ್ಗ : ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡಲು ಹೊರಟಿರುವ ಸುದೀಪ್ ಗೆ ಶಿವಮೊಗ್ಗದ ವಕೀಲರೊಬ್ಬರು ಶಾಪ್ ನೀಡಿದ್ದಾರೆ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂದು ಬಿಜೆಪಿ ಸರ್ಕಾರವು ನಿರ್ಧರಿಸಿದ್ದು ಪ್ರಚಾರಕ್ಕೆ ಎಂದು ಸುದೀಪ್ ರವರನ್ನು ಕರೆ ತರುವುದರಲ್ಲಿ ಯಶಸ್ವಿಯಾಗಿದೆ. ನಟ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆಯಾಗದಿದ್ದರು ಪಕ್ಷದ ...
Read More »ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್..
Cnewstv / 05.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೆಕ್ ಪೋಸ್ಟ್ ತಪಾಸನೆ ವೇಳೆ ಸಿತ್ತು, ಕ್ವಿಂಟಲ್ ಗಟ್ಟಲೆ ಅಕ್ಕಿ, ಲಕ್ಷಾಂತರ ರೂಪಾಯಿ ಮೌಲ್ಯದ ಗ್ಯಾಸ್ ಸ್ಟವ್.. ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳ ತಪಾಸನೆ ನಡೆಸಲಾಗುತ್ತಿದ್ದು ಸೂಕ್ತ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ಏ. 4 ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಂದ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುವುದು ಅಂದಾಜು ಮೌಲ್ಯ ...
Read More »ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು..
Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರನ್ನು ಕುರಿತಂತೆ ಅನೇಕ ಸತ್ಯಗಳನ್ನು ಬಿಚ್ಚಿಟ್ಟಿ ಆಯನೂರು ಮಂಜುನಾಥ್ ರವರಿಗೆ ಅಭಿನಂದನೆಗಳು ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಈಶ್ವರಪ್ಪನವರು ಅಶಾಂತಿ ಕೋಮುಗಲಬೆ ಸೃಷ್ಟಿಸಿಯೇ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಪಕ್ಷದವರೇ ಆದ ಆಯನೂರು ಮಂಜುನಾಥ್ ಅವರ ಸ್ವಭಾವ ನಡೆಯನ್ನು ಗಮನಿಸಿಯೇ ಮುಂದಿನ ಚುನಾವಣೆಯ ...
Read More »ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ.
Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ. ಶಿವಮೊಗ್ಗ: ಹೊಂಗಿರಣ ಸಂಸ್ಥೆಯಿಂದ ಏ.16ರಿಂದ 20 ದಿನಗಳ ಕಾಲ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೇಶಕ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಂಗಿರಣ ಸಂಸ್ಥೆಯು ಕಳೆದ 26 ವರ್ಷಗಳಿಂದ ರಂಗಭೂಮಿ ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಮುಖ್ಯವಾಗಿ ಮಕ್ಕಳ ರಂಗಶಿಬಿರಗಳನ್ನು ...
Read More »
Recent Comments