Breaking News

Monthly Archives: June 2023

ಸಂಕಷ್ಟದಲ್ಲಿ ಸಿಎನ್‌ಜಿ ಆಟೋ ಚಾಲಕರು..

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಕಷ್ಟದಲ್ಲಿ ಸಿಎನ್‌ಜಿ ಆಟೋ ಚಾಲಕರು.. ಶಿವಮೊಗ್ಗ : ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸುರಕ್ಷಿತವಾಗಿ ತಲುಪಿಸುವ ಆಟೋ ಚಾಲಕರೆ, ಇದೀಗ ಶಿವಮೊಗ್ಗ ನಗರದಲ್ಲಿ  ಸಂಕಷ್ಟಕ್ಕೆ ಸುಲುಕಿದ್ದಾರೆ. ಸಿ‌ ಎಸ್‌ ಜಿ ಆಟೋಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದೆ. ಅಲ್ಲದೆ ಹೆಚ್ಚು ಮೈಲೇಜ್ ಕೊಡುತ್ತದೆ. ಆದಾಯವನ್ನು ಹೆಚ್ಚಾಗಿ ಗಳಿಸಬಹುದು, ಕುಟುಂಬಕ್ಕೆ ಇದರಿಂದ ಹೆಚ್ಚು ನೆರವಾಗುತ್ತದೆ ಎಂಬ ಆಸೆಯಿಂದ ಸಿಎನ್ ಜಿ  ಆಟೋವನ್ನು ಖರೀದಿಸಿದಂತಹ ಆಟೋ ಚಾಲಕರು, ಈಗ ಕುಟುಂಬವನ್ನು ನಡೆಸುವುದು ...

Read More »

“ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ.

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ. ಬೆಂಗಳೂರು : ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ (Gruha Jyothi scheme) ಚಾಲನೆ ಸಿಗಲಿದೆ. ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ...

Read More »

ರಾಜ್ಯದಲ್ಲಿ ಎಷ್ಟು ಶಿಕ್ಷಕರ ಹುದ್ದೆ ಖಾಲಿ‌ ಇದೆ ಗೊತ್ತಾ ?? ಪ್ರಸಕ್ತ ಸಾಲಿನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರೇಷ್ಟು ??

Cnewstv / 28.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಎಷ್ಟು ಶಿಕ್ಷಕರ ಹುದ್ದೆ ಖಾಲಿ‌ ಇದೆ ಗೊತ್ತಾ ?? ಪ್ರಸಕ್ತ ಸಾಲಿನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರೇಷ್ಟು ?? ಶಿವಮೊಗ್ಗ : ಮಂಗಳವಾರ ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಅವರು ಸಮಾಲೋಚನೆ ನಡೆಸಿದರು.     ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 57000 ಶಿಕ್ಷಕರ ಹುದ್ದೆ ಖಾಲಿ‌ ಇದ್ದು, ತಕ್ಷಣದ ...

Read More »

ಆಶ್ರಯ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ.

Cnewstv / 27.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಶ್ರಯ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಾಗಿದ್ದು, ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದವರು ಸ್ವಂತ ನಿವೇಶನ/ಮನೆಯನ್ನು ಹೊಂದಿರಬಾರದು. ಅರ್ಜಿಯನ್ನು ಮಹಿಳಾ ಫಲಾನುಭವಿಯ ...

Read More »

“WhatsApp ಪಿಂಕ್ ಸ್ಕ್ಯಾಮ್”

Cnewstv / 27.06.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “WhatsApp ಪಿಂಕ್ ಸ್ಕ್ಯಾಮ್” ನವದೆಹಲಿ : “Whatsapp ಪಿಂಕ್ ಸ್ಕ್ಯಾಮ್” ಬಗ್ಗೆ ವಾಟ್ಸ್‌ಆಪ್ ಗ್ರಾಹಕರು ಎಚ್ಚರಿಕೆ ವಹಿಸಬೇಕಾಗಿದೆ. ಕೆಲವು ದಿನಗಳಿಂದ ಅನೇಕರಿಗೆ Whatsapp ಅಪ್‌ಡೇಟ್ ಹೆಸರಿನಲ್ಲಿ ಫಾರ್ವಡೆಡ್ ಮೆಸೇಜ್ ಬರುತ್ತಿದೆ. ಇದರಲ್ಲಿ ಇನ್‌ಸ್ಟಾಲೇಶನ್ ಲಿಂಕ್ ಇದೆ, ಪಿಂಕ್ ಥೀಮ್ ಇರುವ ಅಪ್ಲಿಕೇಶನ್ ಡೌನ್‌ಲೋಡ್ ಆಗಿದೆ ಎಂದು ತಿಳಿಸಲಾಗಿದೆ. ಇದನ್ನು “ವಾಟ್ಸ್‌ಆ್ಯಪ್‌ ಪಿಂಕ್” ಎಂದು ಕರೆಯಲಾಗಿದೆ. ಆದರೆ ಇದು ದುರುದ್ದೇಶಪೂರಿತ ಆ್ಯಪ್‌ಗಳಲ್ಲಿ ಒಂದಾಗಿದ್ದರೆ, ಇದು ನಿಮ್ಮ ಒಟಿಪಿ, ಸಂಪರ್ಕ ಸಂಖ್ಯೆ, ಫೋಟೋಗಳು, ...

Read More »

ಭಾರತ-ಅಮೆರಿಕ ಮಹತ್ವದ ಭೇಟಿ.. ಪ್ರಮುಖ ಒಪ್ಪಂದಗಳು..

Cnewstv / 26.06.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತ-ಅಮೆರಿಕ ಮಹತ್ವದ ಭೇಟಿ.. ಪ್ರಮುಖ ಒಪ್ಪಂದಗಳು.. ಭಾರತ-ಅಮೆರಿಕ ಸಂಬಂಧಗಳಿಗೆ ಐತಿಹಾಸಿಕ ತಿರುವನ್ನು ಕೊಟ್ಟಿದ್ದಾರೆ. ಹಿಂದೆಂದು ಸಿಗದ ಮಹತ್ವ ಮಾನ್ಯತೆ ಬಲಿಷ್ಠ ಭಾರತಕ್ಕೆ ಸಿಕ್ಕಿರುವುದು ಮುಂಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಡೆಯುವ ಆಗುಹೋಗುಗಳಲ್ಲಿ ಮಹತ್ವದ ಪಾತ್ರ ಭಾರತ ವಹಿಸಲಿದೆ ಎನ್ನುದರ ದಿಕ್ಸೂಚಿಯಂತಿದೆ ಈ ಅಮೆರಿಕ ಭೇಟಿ. ರಕ್ಷಣ ವಲಯ, ತಂತ್ರಜ್ಞಾನ ವಲಯ ಮತ್ತು ಬಾಹ್ಯಾಕಾಶ ಸಂಶೋಧನೆಯ ಕ್ಷೇತ್ರಗಳಲ್ಲಿ ಮಹತ್ವದ ಒಪ್ಪಂದಗಳಿಗೆ ಭಾರತ ಅತ್ತು ಅಮೆರಿಕ ಸಹಿ ಹಾಕಿದೆ. ರಕ್ಷಣ ವಲಯದ ಉತ್ಪಾದನೆಗೆ ...

Read More »

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ

Cnewstv / 24.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ, ಒಬ್ಬರಿಗೆ ಗಂಭೀರ ಗಾಯ ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ...

Read More »

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಗೆ 2ನೇ ಸ್ಥಾನ..

Cnewstv / 22.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಗೆ 2ನೇ ಸ್ಥಾನ.. ಶಿವಮೊಗ್ಗ : ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದೆರೆ ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಇದು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯ್ಕರವರು ಖೇದ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ...

Read More »

ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ, ಶಮೀಲ್ ನಲ್ಲಿ ಸಿಕ್ತು, ಆಕ್ರಮವಾಗಿ ತಂದಿಟ್ಟ ಒಂಟೆ.‌

Cnewstv / 22.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿರಾಳಕೊಪ್ಪ ಪೋಲಿಸರ ಭರ್ಜರಿ ಕಾರ್ಯಾಚರಣೆ, ಶಮೀಲ್ ನಲ್ಲಿ ಸಿಕ್ತು, ಆಕ್ರಮವಾಗಿ ತಂದಿಟ್ಟ ಒಂಟೆ.‌ ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಇರುವ ಸೈಯದ್ ಬಿಲಾಲ್ ಎಂಬುವ ವ್ಯಕ್ತಿಗೆ ಸೇರಿದ ರೆಹಮಾನಿಯಾ ಶಮೀಲ್ ನಲ್ಲಿ ಒಂಟೆ ಪತ್ತೆಯಾಗಿದೆ. ಬಕ್ರಿದ್ ಹಬ್ಬಕ್ಕೆ ಒಂಟೆಯನ್ನು ಕಡಿಯುವ ಉದ್ದೇಶದಿಂದ ಒಂಟೆಯನ್ನು ಅಕ್ರಮವಾಗಿ ತಂದು ಇಡಲಾಗಿತ್ತು ಎನ್ನಲಾಗಿದೆ.     ಈ ಕುರಿತು ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪಟ್ಟಣ ಪೋಲಿಸರು ದಾಳಿ ನಡೆಸಿ ಪ್ರಾಣಿ ಸಂರಕ್ಷಣಾ ...

Read More »

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ – ತರಬೇತಿಗಾಗಿ ಅರ್ಜಿ ಆಹ್ವಾನ.

Cnewstv / 22.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ – ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಜು.01 ರಿಂದ 06 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಪ್ರಾರಂಭಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ/ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments