Monthly Archives: June 2023

ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯವಾಗಿರಸಬಹುದು

Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯವಾಗಿರಸಬಹುದು ಶಿವಮೊಗ್ಗ : ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯ ವಾಗಿರಸ ಬಹುದು ಹಾಗೇಯೇ ನಮ್ಮ ದೇಶದ ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಶಿವಮೊಗ್ಗ ನಗರದ ಸನ್ಮಾನ್ಯ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ ನವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ...

Read More »

ಇಂದು ಶಿವಮೊಗ್ಗ ಅಟೋ ಚಾಲಕರ ದೇಶಭಕ್ತಿ, ಎಲ್ಲರು ನೋಡಲೇ ಬೇಕಾದ ಸ್ಟೋರಿ..

Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು ಶಿವಮೊಗ್ಗ ಅಟೋ ಚಾಲಕರ ದೇಶಭಕ್ತಿ, ಎಲ್ಲರು ನೋಡಲೇ ಬೇಕಾದ ಸ್ಟೋರಿ.. ಶಿವಮೊಗ್ಗ : ಇಂದು ಸಂಜೆ ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗ ರಾಷ್ಟ್ರಧ್ವಜ ಕೆಳಗೆ ಬೀಳುವ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರು ಅದನ್ನ ಎತ್ತಿ ಹಿಡಿದ ಘಟನೆ ನಡೆದಿದೆ. ಹೌದು ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಇರುವ ರಾಷ್ಟ್ರಧ್ವಜ ಕಂಬದ ಹುಕ್ಕ್ ಕಟ್ ಅಗಿ ಕೆಳಗೆ ಬಿದ್ದು ರಾಷ್ಟ್ರಧ್ವಜವು ನೆಲಕ್ಕೆ ತಾಗುವ ಸಂದರ್ಭದಲ್ಲಿ ಅದನ್ನು ಗಮನಿಸಿದ ಸ್ಥಳೀಯ ಆಟೋ ...

Read More »

ತರಬೇತಿಗಾಗಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತರಬೇತಿಗಾಗಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ ಶಿವಮೊಗ್ಗ : ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಜು.01 ರಿಂದ 06 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಪ್ರಾರಂಭಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ/ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ 30ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಕರ್ನಾಟಕ ...

Read More »

ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ

Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಶಿವಮೊಗ್ಗ : ನಿನ್ನೆ ಒಂದೇ ದಿನ ಬಿದ್ದ ಸಣ್ಣ ಮಳೆಗೇ ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಪಾಲಿಕೆಯ ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ...

Read More »

ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್‌ ರಾವತ್‌ ಪತ್ರ…

Cnewstv / 21.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್‌ ರಾವತ್‌ ಪತ್ರ… ಮುಂಬೈ : ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ ಎಂದು ವಿಶ್ವಸಂಸ್ಥೆಗೆ ಮಹಾರಾಷ್ಟ್ರ ಶಿವಸೇನೆ (ಉದ್ಧವ್‌ ಬಣ) ನಾಯಕ ಸಂಜಯ್‌ ರಾವತ್‌ ಅವರು ಮಂಗಳವಾರ ಪತ್ರ ಬರೆದಿದ್ದಾರೆ. ಕಳೆದ ವರ್ಷ ಜೂನ್ 20ರಂದು ಶಿವಸೇನೆಯ 40 ಶಾಸಕರು ಶಿವಸೇನೆ ವಿಭಜಿಸಲು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದರು. ಶಿವಸೇನೆ ಈಗ ಎರಡು ಬಣಗಳಾಗಿದೆ. ಶಿವಸೇನೆ ವಿಭಜನೆಯಾದ ದಿನದ ಹಿನ್ನೆಲೆ ರಾವತ್‌ ಈ ...

Read More »

ಒಂದೇ ಗಂಟೆ ಮಳೆಗೆ ಉಕ್ಕಿ ಹರಿದ ರಾಜಕಾಲುವೆ, ಹೈರಾಣದ ಜನ..

Cnewstv / 20.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಗಂಟೆ ಮಳೆಗೆ ಉಕ್ಕಿ ಹರಿದ ರಾಜಕಾಲುವೆ, ಹೈರಾಣದ ಜನ.. ಶಿವಮೊಗ್ಗ : ನಗರದಲ್ಲಿ ಒಂದೇ ಗಂಟೆ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಇಂದು ಮಧ್ಯಾಹ್ನ ನಗರಾದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.‌ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ವರುಣ ತಂಪೆರೆದರೆ ಮತ್ತೊಂದೆಡೆ ತಗ್ಗು ಪ್ರದೇಶದ ಜನರು ಮಳೆಗೆ ಹೈರಾಣಾಗಿದ್ದಾರೆ. ಭಾರಿ ಮಳೆಯಿಂದಾಗಿ ಹೊಸ ಮನೆಯ ರಾಜ ಕಾಲುವೆ ಉಕ್ಕಿ ಹರಿದಿದ್ದು ರಸ್ತೆಯ ಮೇಲೆ ನೀರು ಹರಿದು ತಗ್ಗು ಪ್ರದೇಶದ ...

Read More »

ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ...

Read More »

ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ.

Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ. ಶಿವಮೊಗ್ಗ : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರದ ನಡುವಿನ ಅಕ್ಕಿ ಸಂಘರ್ಷದ ವಿಚಾರ ಇನ್ನೂ ಮುಂದುವರೆದಿ. ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೇಂದ್ರ ಹಾಗೂ ರಾಜ್ಯದ ನಡುವೆ ಹೊಂದಾಣಿಕೆ ಇರಬೇಕು ಆದರೆ ...

Read More »

ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ..

Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ.. ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ ಎದುರಾಗಿದೆ. ನೆರೆ ರಾಜ್ಯಗಳಿಂದಲೂ ಅಕ್ಕಿ ಪಡೆಯಲು ಸಾಧ್ಯವಾಗುತ್ತಿಲ್ಲ. ಛತ್ತೀಸ್‌ಗಢ ರಾಜ್ಯದಲ್ಲಿ ದಾಸ್ತಾನು ಇದೆ. ಆದರೆ, ಅದಕ್ಕೆ ಸಾಗಣೆ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಅವರು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಿಂದ ಅಕ್ಕಿ ನೀಡುವಂತೆ ಮಾತನಾಡಿದರು. ಆದರೆ, ತೆಲಂಗಾಣ ಮನವಿಯನ್ನು ...

Read More »

ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ..

Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ.. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ ಎಂದು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಚುನಾವಣೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಕೇಂದ್ರದ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಅದರ ಬದಲು ಕೇಂದ್ರದ 5 ಕೆಜಿ ಕಾಂಗ್ರೆಸ್ ಸರ್ಕಾರದ 10 ಕೆಜಿ ಸೇರಿಸಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments