Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ತೀರ್ಥಮುತ್ತೂರು ಮಠದ ಮುಂಭಾಗ ಇರುವ ಹೋಂ ಸ್ಟೇಯಲ್ಲಿ ಉಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಇಂದು ನಡೆದಿದೆ. ಶನಿವಾರ ಪ್ರವಾಸಕ್ಕೆ ಬಂದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಬಾಲಾಜಿ ಹಾಗೂ ಪುನೀತ್ ನೀರುಪಾಲಾದ ದುರ್ದೈವೆಗಳು. ಇಬ್ಬರು ಇಲ್ಲಿನ ಹೋಂ ಸ್ಟೇ ಅಲ್ಲಿ ತಂಗಿದ್ದರು. ಈ ವೇಳೆ ಈಜಲು ನದಿಗೆ ಇಳಿದು ನಾಪತ್ತೆಯಾಗಿದ್ದಾರೆ. ಇದರಲ್ಲಿ ಒಬ್ಬರ ಮೃತ ದೇಹ ...
Read More »Monthly Archives: June 2023
ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ
Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟಂತಹ ಆಶ್ವಾಸನೆಗಳನ್ನು ಗ್ಯಾರೆಂಟಿಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ. ಇದನ್ನ ಖಂಡಿಸಿ ತೀರ್ಥಹಳ್ಳಿಯ ಬಿಜೆಪಿ ಮಂಡಲದ ವತಿಯಿಂದ ಸೋಮವಾರ ಪ್ರತಿಭಟನೆ ಸಭೆ ಮತ್ತು ಮೆರವಣಿಗೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶನಿವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ...
Read More »ತುಂಗಾ ನದಿ ತಟದಲ್ಲಿ ಎನ್ ಐ ಎ ತಂಡದಿಂದ ಸ್ಥಳ ಮಹಜರ್.
Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿ ತಟದಲ್ಲಿ ಎನ್ ಐ ಎ ತಂಡದಿಂದ ಸ್ಥಳ ಮಹಜರ್. ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದಿದ್ದ ಬಾಂಡ್ ಪ್ರಯೋಗಿಕ ಸ್ಪೋಟ ಹಾಗೂ ರಾಷ್ಟ್ರಧ್ವಜ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್ ಐ ಎ ತಂಡದವರು ತುಂಗಾ ನದಿಯ ತಟದಲ್ಲಿ ಸ್ಥಳ ಮಹಜರು ನಡೆಸಿದರು. ಶಿವಮೊಗ್ಗದಲ್ಲಿ ನಡೆಸಿದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ ಐ ಎ ತಂಡದವರು ಚುರುಕುಗೊಳಿಸಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ...
Read More »Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್..
Cnewstv / 17.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Adipurush ಮೊದಲ ದಿನವೇ ಭರ್ಜರಿ ಕಲೆಕ್ಷನ್.. ಮುಂಬೈ : ಈ ವರ್ಷದ ಬಹುನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದು ಆದಿಪುರುಷ್. ರಾಮಾಯಣ ಅಂಶಗಳನ್ನು ಆಧರಿಸಿ ತೆಗೆದ ಆದಿಪುರುಷ್ ಚಿತ್ರ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಓಂ ರಾವುತ್ ನಿರ್ದೇಶನದಲ್ಲಿ ಸುಮಾರು 500 ಕೋಟಿ ರೂಪಾಯಿ ಬಜೆಟ್ ನಲ್ಲಿ ಆದಿಪುರುಷ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಮೊದಲ ದಿನವೇ ಎಲ್ಲೇಡೆ ಆದಿಪುರುಷ್ ಹೌಸ್ ಫುಲ್ ಪ್ರದರ್ಶನವನ್ನು ಕಂಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ...
Read More »ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.
Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ವೆಬ್‍ಸೈಟ್ www.tw.kar.nic.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್‍ಕಾಪಿಯನ್ನು ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ...
Read More »“ಉಚಿತ ಅಕ್ಕಿ ಗ್ಯಾರೆಂಟಿ” ಕಾಂಗ್ರೆಸ್ – ಬಿಜೆಪಿ ಬೀದಿಕಾಳಗ.
Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಉಚಿತ ಅಕ್ಕಿ ಗ್ಯಾರೆಂಟಿ” ಕಾಂಗ್ರೆಸ್ – ಬಿಜೆಪಿ ಬೀದಿಕಾಳಗ. ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಉಚಿತ ಅಕ್ಕಿ ಗ್ಯಾರಂಟಿ ಯೋಜನೆಯ ವಿಚಾರದ ನಡುವಿನ ಕಾಂಗ್ರೆಸ್ ಬಿಜೆಪಿಯ ಬೀದಿ ಕಾಳಗ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಪಡಿತರ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ ಜುಲೈ ತಿಂಗಳಿನಿಂದ 10 ಕೆಜಿ ಅಕ್ಕಿ ಉಚಿತವಾಗಿ ಕೊಡುವುದಾಗಿ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ತಿಳಿಸಿತ್ತು. ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ...
Read More »ಬಡವರ ಶಾಪ ನಿಮಗೆ ಕಟ್ಟೆ ತಟ್ಟುತ್ತದೆ – ಕೆ ಎಸ್ ಈಶ್ವರಪ್ಪ.
Cnewstv / 16.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಡವರ ಶಾಪ ನಿಮಗೆ ಕಟ್ಟೆ ತಟ್ಟುತ್ತದೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗೆ ನೇರವಾಗಿ ಇದು ಹಿಂದೂ ಧರ್ಮದ ವಿರೋಧಿ, ಬಡ ಜನರಿಗೆ ಮೋಸ ಮಾಡುವಂತಹ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಏನು ಹೇಳದೆ, ಅವರನ್ನ ಕೇಳದೆ, ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಗ್ಯಾರೆಂಟಿ ಘೋಷಣೆ ಮಾಡಿ, ಅವರಿಂದ ಮತವನ್ನು ಪಡೆದು ಅಧಿಕಾರಕ್ಕೆ ...
Read More »ಎರಡು ದಿನ ನಡೆಯಲಿದೆ ಎನ್ ಇ ಎಸ್ ಹಬ್ಬ..
Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ದಿನ ನಡೆಯಲಿದೆ ಎನ್ ಇ ಎಸ್ ಹಬ್ಬ.. ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವ ಅಂಗವಾಗಿ ಜೂನ್ 20 ಮತ್ತು 21 ರಂದು ನಗರದ NES ಮೈದಾನದಲ್ಲಿ ಎರಡು ದಿನ ಎನ್ ಇ ಎಸ್ ಹಬ್ಬ ನಡೆಯಲಿದೆ. ಅಮೃತ ನಡಿಗೆ : ಜೂನ್ 17 ರ ಬೆಳಗ್ಗೆ 10 ಗಂಟೆಗೆ ಎನ್ ಇ ಎಸ್ ಸಮೂಹ ವಿದ್ಯಾರ್ಥಿಗಳಿಂದ ಹಾಗೂ ಸಿಬ್ಬಂದಿ ವರ್ಗದವರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ...
Read More »ಶಾಸಕರಿಂದ ಶಾಂತಿ ಕದಡುವ ಯತ್ನ-ಸರ್ಕಾರಿ ಆಸ್ತಿ ನಾಶ.
Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರಿಂದ ಶಾಂತಿ ಕದಡುವ ಯತ್ನ-ಸರ್ಕಾರಿ ಆಸ್ತಿ ನಾಶ. ಶಿವಮೊಗ್ಗ : ಮೆಸ್ಕಾಂ ಕಚೇರಿಗೆ ಕಲ್ಲು ಹೊಡೆದ ವ್ಯಕ್ತಿಯನ್ನು ಬಂಧಿಸಲು ಐ ಏನ್ ಟಿ ಯು ಸಿ ಜಿಲ್ಲಾಧ್ಯಕ್ಷರಾದ ಬೊಮ್ಮನಕಟ್ಟೆ ವಿನಯ್ ಅವರ ನೇತೃತ್ವದಲ್ಲಿ ಎಸ್ಪಿ ಅವರಿಗೆ ದೂರು ನೀಡಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಿಕ್ಕುತೋಚದಂತಾಗಿರುವ ಬಿಜೆಪಿ ಕಾರ್ಯಕರ್ತರು ಸರ್ಕಾರದ ಆಸ್ತಿ ನಾಶಗೊಳಿಸುವ ಹೀನಕೃತ್ಯಕ್ಕೆ ಕೈ ಹಾಕಿರುವುದು ಶೋಭೆ ತರುವಂತದ್ದಲ್ಲ. ಸರ್ಕಾರದ ಆಸ್ತಿ ರಕ್ಷಿಸಬೇಕಾದ ಶಿವಮೊಗ್ಗ ನಗರದ ...
Read More »ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ
Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ ಶಿವಮೊಗ್ಗ : ಇಂದು ಶಿವಮೊಗ್ಗದ ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ ಭೇಟಿ” ನಮ್ಮ ಶಿವಮೊಗ್ಗದ ಹುಡುಗ ಆದಿತ್ಯ ಆಶ್ರೀ ರಾಮಾನುಜ ಅಯ್ಯಂಗಾರ್ ಪಾತ್ರದಲ್ಲಿ ಮಿಂಚಿದ್ದಾರೆ, ಜೊತೆಗೆ ಚಿತ್ರತಂಡವು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ, ಈ ಚಿತ್ರಕ್ಕೆ ಪ್ರೋತ್ಸಾಹ ನೀಡಿದಂತಹ ಶಿವಮೊಗ್ಗ ಸಿನಿಮಾಸ್ ಅಡ್ಡ ಖ್ಯಾತಿಯ ರಘು ಗುಂಡ್ಲು ಅವರು ಸಹ ಚಿತ್ರ ತಂಡದ ಜೊತೆಗೆ ...
Read More »
Recent Comments