Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ. ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ...
Read More »Monthly Archives: June 2023
ವೈಯಕ್ತಿಕ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ..
Cnewstv / 14.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೈಯಕ್ತಿಕ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ.. ಶಿವಮೊಗ್ಗ : ಬುಧುವಾರ ರಾತ್ರಿ 10.30 ರ ಸಮಯಕ್ಕೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ನಗರದ ಮಂಡ್ಲಿ ಬೈಪಾಸ್ ರಸ್ತೆಯಲ್ಲಿರುವ ಇಲಿಯಾಸ್ ನಗರದಲ್ಲಿ ನೆನ್ನೆ ರಾತ್ರಿ ಕೊಲೆ ನಡೆದಿದೆ. ಕೊಲೆಯಾದವನನ್ನು ಆಸೀಫ್ (25)ಎಂದು ಗುರುತಿಸಲಾಗಿದ್ದು, ಜಬೀ ಎಂಬ ಆತನ ಸ್ನೇಹಿತನೇ, ಆತನನ್ನ ಹತ್ಯೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ...
Read More »ಹೊಸ ಮನೆ, ಬಾಡಿಗೆದಾರರಿಗೆ 58 ಯೂನಿಟ್ ಉಚಿತ
Cnewstv / 13.06.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ಮನೆ, ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಬೆಂಗಳೂರು : ಹೊಸ ಮನೆಗಳು ಹಾಗೂ ಹೊಸದಾಗಿ ಬಾಡಿಗೆಗೆ ಬಂದವರಿಗೆ ರಾಜ್ಯದ ಸರಾಸರಿ ಲೆಕ್ಕದಲ್ಲಿ 58 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ. 58ಕ್ಕಿಂತ ಹೆಚ್ಚು ಹಾಗೂ 200 ಯೂನಿಟ್ ಒಳಗೆ ಬಳಸುವ ವಿದ್ಯುತ್‌ಗೆ ಮಾತ್ರ ಈ ಗ್ರಾಹಕರು ಬಿಲ್ ಪಡೆಯಲಾಗುತ್ತದೆ. ಹೊಸ ಮನೆ ಹಾಗೂ ಬಾಡಿಗೆದಾರ ಗ್ರಾಹಕರು ಇದ್ದ ಗೊಂದಲಗಳನ್ನು ನಿವಾರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಎರಡು ಬಗೆಯ ...
Read More »ಗೃಹಲಕ್ಷ್ಮೀ ಯೋಜನೆ’ಯ ಅರ್ಜಿ ನಮೂನೆ ಬಿಡುಗಡೆ : ಅರ್ಜಿ ಸಲ್ಲಿಕೆ ಯವ್ಯಾವ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ
10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ…
Cnewstv / 08.06.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10 ಸಾವಿರ ಆದಿಪುರುಷ್ ಟಿಕೆಟ್‌ಗಳು ಫ್ರೀ… ಹೈದರಾಬಾದ್ : ಡಾರ್ಲಿಂಗ್ ಪ್ರಭಾಸ್ ಅವರ ʼಆದಿಪುರುಷ್ʼ ರಿಲೀಸ್ ಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಜೂ.16 ರಂದು ಪ್ಯಾನ್ ಇಂಡಿಯಾ ಸಿನಿಮಾ ಗ್ರ್ಯಾಂಡ್ ಆಗಿ ಬಿಡುಗಡೆಯಾಗಲಿದೆ. ತಿರುಪತಿಯಲ್ಲಿ ಅದ್ಧೂರಿಯಾಗಿ ಸಿನಿಮಾದ ಪ್ರೀ – ರಿಲೀಸ್ ಇವೆಂಟ್ ನಡೆದಿದೆ. ಅದೇ ಸಮಾರಂಭದಲ್ಲಿ ಫೈನಲ್ ಟ್ರೇಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಸಿನಿಮಾ ತಂಡ ಒಂದು ವಿಶೇಷವಾದ ಅನೌನ್ಸ್ ಮೆಂಟನ್ನು ಮಾಡಿತ್ತು. ಪ್ರತಿ ಥಿಯೇಟರ್ ...
Read More »ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು..
Cnewstv / 08.06.2023/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು.. ನವದೆಹಲಿ : ಭೀಕರ ಬಾಲಸೋರ್ ದುರಂತ ನಡೆದು ಕೆಲವೇ ದಿನಗಳ ಬಳಿಕ ಅದೇ ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ. ಜಜ್ಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ...
Read More »ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ.
Cnewstv / 05.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ. ಶಿವಮೊಗ್ಗ : ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಆಯನೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಸೊರಬ ಮೂಲದ ಸಚಿನ್ (27) ಕೊಲೆಗೆ ಈಡಾದ ದುರ್ದೈವಿ. ಬಾರ್ ನಲ್ಲಿ ಕುಡಿಯುತ್ತಿದ್ದ ಆರೋಪಿಗಳಿಗೆ ಸಮಯ ಆಗಿದೆ ಹೊರಗೆ ಹೋಗಿ ಎಂದಿದ್ದಕ್ಕೆ ಕೊಲೆ ನಡೆದಿದೆ. ಬಾರ್ ಕ್ಯಾಶಿಯರ್ ನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು. ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ...
Read More »ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿ ಕಳೆದು ಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ ಮಧುಬಂಗಾರಪ್ಪ..
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿ ಕಳೆದು ಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ ಮಧುಬಂಗಾರಪ್ಪ.. ಶಿವಮೊಗ್ಗ : ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿಯವರು ಕಳೆದು ಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ್ದಾರೆ. ನಳಿನ ಕುಮಾರ ಕಟೀಲು ರವರೆ ಮೊದಲು ನಿಮ್ಮ 15 ಲಕ್ಷ ಎಲ್ಲಿಗೆ ಹೊಯ್ತು ಅಂತ ...
Read More »ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ಉತ್ತಮ ಹಂಗಾಮು ಪೂರ್ವ ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಮೇ 31 ಕ್ಕೆ ಅಂತ್ಯಗೊಂಡಂತೆ 127 ಮಿ.ಮಿ.ವಾಡಿಕೆ ಮಳೆಯಿದ್ದು, 82 ಮಿ.ಮಿ. ವಾಸ್ತವಿಕ ಮಳೆಯಾಗಿದೆ. ಶೇ.36 ಮಳೆಯ ಕೊರತೆ ಉಂಟಾಗಿರುತ್ತದೆ. ಬೆಳೆ ಗುರಿ: ಜಿಲ್ಲೆಯಲ್ಲಿ ಭತ್ತ ಮತ್ತು ...
Read More »ಮಾಜಿ ಶಾಸಕ ನಿಧನ..
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಶಾಸಕ ನಿಧನ.. ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಶುಕ್ರವಾರ ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ...
Read More »
Recent Comments