Cnewstv / 3.06.2023 / ಮಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರಿಚಿತನಿಗೆ ಬ್ಯಾಂಕ್ ಅಕೌಂಟ್ ನಂಬರ್ ಹೇಳಿದ ಕೂಡಲೇ ಹೋಯಿತು 1.21 ಲಕ್ಷ ರೂಪಾಯಿ.. ಮಂಗಳೂರು : ಮಹಿಳೆಯೋರ್ವರಿಂದ ಆಕೆಯ ಪತಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು 1.21 ರೂ. ವಂಚಿಸಿರುವ ಬಗ್ಗೆ ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದೆ. ಮಹಿಳೆಯೋರ್ವರಿಗೆ ಎ. 11 ರಂದು ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಸಂದೇಶ ಕಳುಹಿಸಿದ್ದ. ಅದರ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸಲು ಡೆಬಿಟ್ ಕಾರ್ಡ್ ಮತ್ತು ...
Read More »Monthly Archives: June 2023
ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ..
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ.. ಶಿವಮೊಗ್ಗ : ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ನಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗ NSUI ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಸಿದ್ದರಾಮಯ್ಯ ಸರ್ಕಾರ ಹೇಳಿದಂತೆ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ...
Read More »ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜೂನ್ 04 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಹೆಚ್‍ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ...
Read More »
Recent Comments