Cnewstv / 24.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ಗೊತ್ತಾ ?? ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 538.10 ಮಿಮಿ ಮಳೆಯಾಗಿದ್ದು, ಸರಾಸರಿ 76.87 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 570.89 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 48.20 ಮಿಮಿ., ಭದ್ರಾವತಿ 32.20 ಮಿಮಿ., ತೀರ್ಥಹಳ್ಳಿ 103.90 ಮಿಮಿ., ...
Read More »Monthly Archives: July 2023
ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್
Cnewstv / 24.07.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್ ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹನುಮಂತ ಆರ್ ...
Read More »ನಾಳೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ…
Cnewstv / 23.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ… ಶಿವಮೊಗ್ಗ : ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳು ದಿನಾಂಕ:24/07/2023 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ...
Read More »ಎರಡು ಕಾರಿನ ನಡುವೆ ಅಪಘಾತ.
Cnewstv / 22.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಕಾರಿನ ನಡುವೆ ಅಪಘಾತ. ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ ಕೊಪ್ಪ ಶೃಂಗೇರಿ ರಸ್ತೆಯ ತಿರಳೇಬೈಲು ಸಮೀಪ ಶನಿವಾರ ಸಂಜೆ ವೇಳೆ ಎರಡು ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಒಂದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಪೆಟ್ಟಾಗಿದ್ದು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ತೀರ್ಥಹಳ್ಳಿ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ...
Read More »ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರಿಂದ ಪ್ರತಿಭಟನೆ.
Cnewstv / 22.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರಿಂದ ಪ್ರತಿಭಟನೆ. ಶಿವಮೊಗ್ಗ : ಕುವೆಂಪು ವಿವಿ ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಇಂದು ಬೆಳಗ್ಗೆ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ರಾಜ್ಯಪಾಲರ ಭಾಷಣದ ನಡುವೆಯೇ NSUI ಕಾರ್ಯಕರ್ತರು ಧಿಕ್ಕಾರ ಕೂಗಿದರು. ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ, ಕುವೆಂಪು ವಿಶ್ವವಿದ್ಯಾಲಯದ ವಿಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೋರಹಾಕಿದರು. ಈ ...
Read More »ಎರಡು ದಿನ ರಾಜ್ಯಪಾಲರ ಜಿಲ್ಲಾ ಪ್ರವಾಸ. ಪ್ರಮುಖ ಕಾರ್ಯಕ್ರಮಗಳು..
Cnewstv / 21.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ದಿನ ರಾಜ್ಯಪಾಲರ ಜಿಲ್ಲಾ ಪ್ರವಾಸ. ಪ್ರಮುಖ ಕಾರ್ಯಕ್ರಮಗಳು.. ಶಿವಮೊಗ್ಗ : ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಪಾಲರು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹ್ಲೋಟ್ ಶಿವಮೊಗ್ಗ ಜಿಲ್ಲೆಗೆ ಇಂದು ಮಧ್ಯಾಹ್ನ ಅಗಮಿಸಲಿದ್ದಾರೆ. ಇಂದು ಮತ್ತು ನಾಳೆ ಶಿವಮೊಗ್ಗದ್ದ ವಿವಿಧಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಜೆ 4:00ಗೆ ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಭದ್ರಾ ಜಂಗಲ್ ರೆಸಾರ್ಟ್ ...
Read More »ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ.
Cnewstv / 21.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಫೋಕ್ಸ್ ಪ್ರಕರಣದ ಅರೋಪಿಯಾದ ಫಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ರವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನ ಪಾದ್ರಿ ಹಾಗೂ ಚರ್ಚ್ ನ ಆಡಳಿತದ ಅಧೀನದಲ್ಲಿರುವ ಕಾಲೇಜಿನ ಪ್ರಾಂಶುಪಾಲರಾದ ಫ್ರಾನ್ಸಿಸ್ ಫರ್ನಾಂಡಿಸ್ ರವರು ಅಪ್ರಾಪ್ತ ವಿದ್ಯಾರ್ಥಿನಿಯ ...
Read More »ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್..
Cnewstv / 20.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್.. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಹಿರಾತು. https://youtu.be/z7mZ_qX2l2Y
Read More »ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು
Cnewstv / 20.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು ಬೆಂಗಳೂರು : ಬಿಜೆಪಿ 10 ಜನ ಶಾಸಕರ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸದಸ್ಯರು ಕಲಾಪವನ್ನು ಬಹಿಷ್ಕರಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬೊಮ್ಮಾಯಿ, ಅರ್ ಅಶೋಕ್, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಹಲವರು ಶಾಸಕರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ...
Read More »ಮಣಿಪುರದಲ್ಲಿ ಭುಗಿಲೆದ್ದ ಆಕ್ರೋಶ..ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್.
Cnewstv / 20.07.2023 / ದೆಹ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಣಿಪುರದಲ್ಲಿ ಭುಗಿಲೆದ್ದ ಆಕ್ರೋಶ..ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ವೈರಲ್. ಹೊಸದಿಲ್ಲಿ: ಗಲಭೆಗ್ರಸ್ತ ಮಣಿಪುರದಲ್ಲಿ (Manipur violence) ಇನ್ನಷ್ಟು ಅಮಾನುಷ, ಪೈಶಾಚಿಕ ಸುದ್ದಿಗಳು ಬರುತ್ತಿವೆ. ಮೇ 4ರಂದು ನಡೆದಿದೆ ಎನ್ನಲಾದ ಭೀಕರ ಘಟನೆಯ ಒಂದು ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೆಯಾಗುತ್ತಿದ್ದು, ಈದರಿಂದ ಇನ್ನೊಂದು ಸುತ್ತಿನ ಗಲಭೆ ಹೊತ್ತಿಕೊಂಡಿದೆ. ಬುಡಕಟ್ಟು ಕುಕೀ ಸಮುದಾಯದ ಇಬ್ಬರು ಮಹಿಳೆಯರನ್ನು ಮೈತೈ ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾರೆ ...
Read More »
C News TV Kannada News Online in cnewstv