Monthly Archives: August 2023

ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ..

Cnewstv / 31.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ.. ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ, ಲೋಹದ ಹಕ್ಕಿಗಳ ಹಾರಾಟ ಇಂದಿನಿಂದ ಆರಂಭವಾಗಿದೆ. ಇಂದು ಬೆಳಗ್ಗೆ ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂಡಿಗೊ ಎಟಿಅರ್‌ವಿಮಾನ ಬಂದಿಳಿದಿದೆ.   ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ 72 ಮಂದಿ ಅಗಮಿಸಿದ್ದಾರೆ. ರನ್ ವೇ ಹತ್ತಿರ ...

Read More »

ಲ್ಯಾಪ್‍ಟಾಪ್ ಪಡೆಯಲು ಆರ್ಜಿ ಆಹ್ವಾನ.

Cnewstv / 30.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲ್ಯಾಪ್‍ಟಾಪ್ ಪಡೆಯಲು ಆರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ...

Read More »

ವಾಹನ ಸವಾರರೇ ಎಚ್ಚರ- ಮೊದಲ ದಿನವೇ 655 ಕೇಸ್ – ಇಂದು ಸಾವಿರದ ಗಡಿ ದಾಟುತ್ತಾ…?

Cnewstv / 29.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನ ಸವಾರರೇ ಎಚ್ಚರ- ಮೊದಲ ದಿನವೇ 655 ಕೇಸ್ – ಇಂದು ಸಾವಿರದ ಗಡಿ ದಾಟುತ್ತಾ…? ಶಿವಮೊಗ್ಗ :ಸುಗಮ ಮತ್ತು ಅಪಘಾತ ಮುಕ್ತ ಸಂಚಾರ ವ್ಯವಸ್ಥೆಯನ್ನು ಶಿವಮೊಗ್ಗ ನಗರದಲ್ಲಿ ಜಾರಿಗೊಳಿಸಲು ಹೊರಟಿರುವ ಶಿವಮೊಗ್ಗ ಪೊಲೀಸರು ಮೊದಲ ದಿನವೇ ಬರೋಬ್ಬರಿ 655 ಕೇಸ್ ಹಾಕುವ ಮೂಲಕ ವಾಹನ ಸವಾರರಿಗೆ ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಅಳವಡಿಸ ಲಾಗಿರುವ RLVD, SVD, PTZ, ASVD & ...

Read More »

ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ:

Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ: ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರೆ. ತಮ್ಮೊಂದಿಗೆ ಪಕ್ಷಕ್ಕೆ ಸೇರಿದ ಮುಖಂಡರೊಂದಿಗೆ ಆಗಮಿಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಪ್ರತಿಕಾಗೋಷ್ಠಿಯನ್ನು ನಡೆಸಿದ್ದಾರೆ. ಆಯನೂರು ಮಂಜುನಾಥ್ ಕಚೇರಿಗೆ ಭೇಟಿ ನೀಡಿದ ...

Read More »

ವಾಹನ ಸವಾರರೆ ಇಂದಿನಿಂದ ಡಬ್ಬಲ್ ಎಚ್ಚರವಹಿಸಿ..

Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನ ಸವಾರರೆ ಇಂದಿನಿಂದ ಡಬ್ಬಲ್ ಎಚ್ಚರವಹಿಸಿ.. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇಂದಿನಿಂದ ವಾಹನ ಸವಾರರು ಡಬ್ಬಲ್ ಎಚ್ಚರವಹಿಸಬೇಕು. ಸ್ಪಲ್ಪ ಯಾಮಾರಿದರು ITMS ತಂತ್ರಾಂಶದ ಸಹಾಯದಿಂದ ಬರುತ್ತೆ ನೋಟೀಸ್..   ಹೌದು, ನಗರದಲ್ಲಿ ಸುಗಮ ಮತ್ತು ಅಪಘಾತ ಮುಕ್ತ ಸಂಚಾರ ವ್ಯವಸ್ಥೆಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ Integrated Traffic Management System (ITMS) ನ ಅಡಿಯಲ್ಲಿ ಶಿವಮೊಗ್ಗ ನಗರದ ಪ್ರಮುಖ 13 ವೃತ್ತಗಳಲ್ಲಿ Adaptive Traffic ...

Read More »

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು..

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು.. ಶಿವಮೊಗ್ಗ : ಕಳೆದ ಐದು ವರ್ಷಗಳ ಅವಧಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು ಯಾವುದೇ ಕಾರಣಕ್ಕೂ ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿಯನ್ನು ತನ್ನ ಸುಪರ್ದಿಗೆ ಅವಸರದಲ್ಲಿ ತೆಗೆದುಕೊಳ್ಳಬಾರದು ಎಂದು ನಾಗರಿಕ ಹಿತರಕ್ಷಣಾ ಸಮಿತಿ ಬಲವಾಗಿ ಆಗ್ರಹಿಸಿದೆ. ಮೀಡಿಯಾ ಹೌಸ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೆ.ವಿ. ವಸಂತಕುಮಾರ್ ಕಳೆದ ಐದು ವರ್ಷಗಳಲ್ಲಿ ಸ್ಮಾರ್ಟ್ ಸಿಟಿಗಾಗಿ ಸಾವಿರ ಕೋಟಿ ...

Read More »

ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ…

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಬಿಜೆಪಿಯನ್ನು ಖಾಲಿ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಜನ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ. ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಇದೇ ಸಿದ್ದರಾಮಯ್ಯ ಸೂರ್ಯ ...

Read More »

ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ..

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ.. ಶಿವಮೊಗ್ಗ : ಬೊಮ್ಮನಕಟ್ಟೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.31 ರಿಂದ ಸೆ.2ರ ವರೆಗೆ ಮೂರು ದಿನಗಳ ಕಾಲ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಠದ ಪ್ರಮುಖ ಭಕ್ತರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂತ್ರಾಲಯ ಶ್ರೀ ...

Read More »

ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ.. ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರಿವು ರಿನಿವಲ್ ಯೋಜನೆ – ವೃತ್ತಿಪರ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷ ರೂ. 50 ಸಾವಿರದಿಂದ ರೂ. 3.00 ಲಕ್ಷಗಳ ವರೆಗೆ ...

Read More »

ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಶಿವಮೊಗ್ಗ ಕ್ಕೆ ಭಾರತದಲ್ಲಿ ಎರಡನೇ ಸ್ಥಾನ.. ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಶಿವಮೊಗ್ಗ : ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಇಷ್ಟು ದಿನ ಜನರು ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದೆ, ಅಪೂರ್ಣವಾಗಿದೆ ಎಂದು ಗೋಣಾಗುತ್ತಿದ್ದರು ಆದರೆ ಇದೀಗ ಶಿವಮೊಗ್ಗ ಸ್ಮಾರ್ಟ್ ಸಿಟಿ ಭಾರತದಲ್ಲಿಯೇ ಎರಡನೇ ಸ್ಥಾನವನ್ನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ಜನರಿಗೆ ಖುಷಿಯ ಸುದ್ದಿಯನ್ನು ನೀಡಿದೆ ISAC ಇಂಡಿಯಾ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments