Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಂಧಿ ಪ್ರತಿಮೆ ದ್ವಂಸ ಪ್ರಕರಣ, ಇಬ್ಬರು ಆರೋಪಿಗಳ ಬಂಧನ.. ಶಿವಮೊಗ್ಗ : ಹೊಳೆಹೊನ್ನೂರು ಸರ್ಕಲ್ ನಲ್ಲಿ ಇರುವ ಗಾಂಧಿ ಪ್ರತಿಮೆ ದ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 21ರಂದು ರಾತ್ರಿ ಗಾಂಧಿ ಪ್ರತಿಮೆಯನ್ನು ದ್ವಂಸ ಮಾಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಗಣೇಶ್ (24) ಹಾಗೂ ವಿನಯ್ (25) ಎಂಬ ಇಬ್ಬರು ಆರೋಪಿಗಳನ್ನ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
Read More »Monthly Archives: August 2023
ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು…
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು… ಶಿವಮೊಗ್ಗ : ವಿನೋಬ ನಗರದ ನೂರಡಿ ರಸ್ತೆಯ 6ನೇ ತಿರುವಿನಲ್ಲಿ ಕಳೆದ ಹಲವು ವರ್ ಷಗಳಿಂದ ಬೀರಪ್ ಎಂಬುವರು ಅನಧಿಕೃತವಾಗಿ ಕೊಟ್ಟಿಗೆ ನಿರ್ಮಿಸಿಕೊಂಡಿದ್ದು, ಇಂದು ಪಾಲಿಕೆ ಅಧಿಕಾರಿಗಳು ಪೊಲೀಸ್ ಸಹಕಾರದೊಂದಿಗೆ ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಅಲ್ಲಿದ್ದ ಹಸುಗಳನ್ನು ಗೋಶಾಲೆಗೆ ರವಾನಿಸಲಾಯಿತು. ಪಾಲಿಕೆ ಅಧಿಕಾರಿಗಳಾದ ರೇಖಾ, ಅಮೋಘ್ ಹಾಗೂ ವಿನೋಬನಗರ ಪೊಲೀಸರು ಹಾಜರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು – ಎನ್. ರಮೇಶ್.
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು – ಎನ್. ರಮೇಶ್. ಶಿವಮೊಗ್ಗ : ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು, ವಿಜ್ಞಾನಿಗಳ ಸಾಧನೆಯಿಂದ ವಿಶ್ವ ಭಾರತದ ಕಡೆ ನಿಬ್ಬೆರಗಾಗಿ ನೋಡುವಂತೆ ಮಾಡಿದೆ ಎಂದು ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್. ರಮೇಶ್ ಹೇಳಿದರು. ಅವರು ಇಂದು ಚಂದ್ರಯಾನ 3 ಯಶಸ್ವಿಯಾಗಿದ್ದಕ್ಕೆ ತಮ್ಮ ಶಾಲೆಯಲ್ಲಿ ವಿಜಯೋತ್ಸವ ಆಚರಿಸಿ, ಸಂಭ್ರಮಿಸಿ ಸಿಹಿ ಹಂಚಿ ಮಾತನಾಡಿದರು. ...
Read More »“ಜೈಲರ್” 550 ಕೋಟಿ ಕಲೆಕ್ಷನ್.
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಜೈಲರ್” 550 ಕೋಟಿ ಕಲೆಕ್ಷನ್. ರಜನಿಕಾಂತ್ ಸಿನಿಮಾಗಳಿಗೆ ರಜನಿಕಾಂತ್ ಸಿನಿಮಾಗಳೇ ಸಾಟಿ ಎನ್ನುವ ಮಾತನ್ನು ಇಂದಿಗೂ ಸಹ ಉಳಿಸಿಕೊಂಡು ಬಂದಿದ್ದಾರೆ. ಆಗಸ್ಟ್ 10 ರಂದು ಬಿಡುಗಡೆಯಾದ ಜೈಲರ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ರಜನಿಕಾಂತ್ ವೃತ್ತಿಜೀವನದಲ್ಲಿ ಈ ಸಿನಿಮಾದ ಗೆಲುವು ಗಮನಾರ್ಹವಾಗಿದೆ. 72 ವರ್ಷದ ರಜನಿಕಾಂತ್ ಈ ಪ್ರಾಯದಲ್ಲೂ ಆಕ್ಷನ್ ಹೀರೋ ಆಗಿ ಅಭಿನಯದ ಜೈಲರ್ ಸಿನಿಮಾ ವಿಶ್ವಾದ್ಯಂತ 550 ಕೋಟಿ ರೂಪಾಯಿಗಳಿಗೆ ಮಾಡಿದ್ದು, ಭಾರತದಲ್ಲಿ 295 ಕೋಟಿ ಕಲೆಕ್ಷನ್ ...
Read More »ಚಂದ್ರಯಾನ-3 ಲ್ಯಾಂಡಿಂಗ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ.
Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಯಾನ-3 ಲ್ಯಾಂಡಿಂಗ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ. ಶಿವಮೊಗ್ಗ : ಇಡೀ ಜಗತ್ತೇ ಕಾತುರದಿಂದ ಕಾಯುತ್ತಿದ್ದ ಕ್ಷಣ ನನಸಾಗಿದೆ. ಚಂದ್ರಯಾನ 3 ಯಶಸ್ವಿಯಾಗುವ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶ ಭಾರತವಾಗಿದೆ. ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ ಮಾಡಲಾಯಿತು. ಎಸ್ ಪಿ ಕಛೇರಿ ಮುಂಭಾಗ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಪಟಾಕಿ ಸಿಡಿಸಿ, ಸಿಹಿ ...
Read More »ಚಂದ್ರನ ಅಂಗಳದಲ್ಲಿ ಸೂಸೂತ್ರವಾಗಿ ಇಳಿದ ವಿಕ್ರಮ್ ಲ್ಯಾಂಡರ್..
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂದ್ರನ ಅಂಗಳದಲ್ಲಿ ಸೂಸೂತ್ರವಾಗಿ ಇಳಿದ ವಿಕ್ರಮ್ ಲ್ಯಾಂಡರ್.. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಚಂದ್ರಯಾನ 3ರ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಂದುಬಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಆಗಸ್ಟ್ 18 ರಂದು, ISRO ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಹತ್ತಿರವಾಗುವ ಮೂಲಕ ಮೊದಲ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಚಂದ್ರನ ಕಡೆಗೆ 34 ...
Read More »ಹೆಚ್.ಸಿ.ಯೋಗೀಶ್ ನನ್ನ ಚಿಕ್ಕ ಗೆಳೆಯ.. ಕೆ ಬಿ ಪ್ರಸನ್ನ ಕುಮಾರ್ ಪಕ್ಷದ ಕೆಲವರ ವರ್ತನೆಯಿಂದ ಬೇಸರವಾಗಿದ್ದಾರೆ
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೆಚ್.ಸಿ.ಯೋಗೀಶ್ ನನ್ನ ಚಿಕ್ಕ ಗೆಳೆಯ.. ಕೆ ಬಿ ಪ್ರಸನ್ನ ಕುಮಾರ್ ಪಕ್ಷದ ಕೆಲವರ ವರ್ತನೆಯಿಂದ ಬೇಸರವಾಗಿದ್ದಾರೆ ಶಿವಮೊಗ್ಗ : ಮಾಜಿ ಸಂಸದ ಆಯನೂರು ಮಂಜುನಾಥ್ ರವರು ಜೆಡಿಎಸ್ ಪಕ್ಷವನ್ನು ತೊರೆದು ನಾಳೆ ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಅವಕಾಶವಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ...
Read More »ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ..
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ.. ಶಿವಮೊಗ್ಗ : ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ ನಡೆಸಿದ್ದು, ಸ್ವತಃ ಎಸ್ ಪಿ ಯವರೇ ಫೀಲ್ಡಿಂಗ್ ಇಳಿದಿದ್ದಾರೆ. ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರೇ ಮೀಟರ್ ಆನ್ ಮಾಡದ ಆಟೋಗಳನ್ನ ತಡೆದು ತಪಾಸನೆ ನಡೆಸಿದರು. ಇನ್ನು ಮುಂದೆ ಕಡ್ಡಾಯವಾಗಿ ಆಟೋಗಳಲ್ಲಿ ಮೀಟರ್ ಅನ್ನು ಆನ್ ಮಾಡಿ ಚಾಲನೆ ಮಾಡಬೇಕು ಎಂದು ಸಂದೇಶವನ್ನು ...
Read More »ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 09:00 ರಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ...
Read More »ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಮುಹೂರ್ತ ಫಿಕ್ಸ್.
Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಮುಹೂರ್ತ ಫಿಕ್ಸ್. ಶಿವಮೊಗ್ಗ : ಹಲವು ದಿನಗಳಿಂದ ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಇದಕ್ಕೆ ಇಂದು ಆಯನೂರು ಮಂಜುನಾಥ್ ರವರೇ ಇಂದು ತೆರೆ ಎಳೆದಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಮಾಜಿ ಸಂಸದ ಆಯನೂರು ಮಂಜುನಾಥ್ ರವರು, ಜೆಡಿಎಸ್ ಪಕ್ಷ ತೊರೆದು ನಾಳೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ...
Read More »
Recent Comments