Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿರುವ ಸ್ಪಂದನ ಮೃತದೇಹ ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ರವರ ಮೃತ ದೇಹ ಇಂದು ಮಧ್ಯರಾತ್ರಿ ಬೆಂಗಳೂರು ತಲುಪಲಿದೆ ಎಂದು ಸ್ಪಂದನ ಚಿಕ್ಕಪ್ಪ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಸೋಮವಾರ ಬೆಳಗಿನ ಜಾವ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿ ಮೃತಪಟ್ಟಂತಹ ಸ್ಪಂದನ ವಿಜಯ ರಾಘವೇಂದ್ರ ರವರ ಮೃತ ದೇಹವನ್ನು ಥಾಯ್ ವಿಮಾನದ ಮೂಲಕ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ...
Read More »Monthly Archives: August 2023
ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮತ್ತು ಪಾರ್ಕಿಂಗ್ ತಾತ್ಕಾಲಿಕ ಬದಲಾವಣೆ.
Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮತ್ತು ಪಾರ್ಕಿಂಗ್ ತಾತ್ಕಾಲಿಕ ಬದಲಾವಣೆ. ಶಿವಮೊಗ್ಗ : ಆ.09 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ...
Read More »ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ..
Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ.. ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 19.70 ಮಿಮಿ ಮಳೆಯಾಗಿದ್ದು, ಸರಾಸರಿ 3.30 ಮಿಮಿ ಮಳೆ ದಾಖಲಾಗಿದೆ. ಆಗಸ್ಟ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 404.86 ಮಿಮಿ ಇದ್ದು, ಇದುವರೆಗೆ ಸರಾಸರಿ 41.27 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 01.00 ಮಿಮಿ., ಭದ್ರಾವತಿ 02.70 ಮಿಮಿ., ತೀರ್ಥಹಳ್ಳಿ 3.90 ಮಿಮಿ., ಸಾಗರ 6.30 ...
Read More »ನಾಳೆ ನಗರದಲ್ಲಿ ರಂದು ವಿದ್ಯುತ್ ವ್ಯತ್ಯಯ..
Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರದಲ್ಲಿ ರಂದು ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಶಿವಮೊಗ್ಗ ಉಪ ವಿಭಾಗ – 02 ರ ಘಟಕ – 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಆ.08 ರ ಬೆಳಗ್ಗೆ 09:00 ರಿಂದ ಸಂಜೆ 06:00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಲಿಯಾಜ್ ನಗರ 01 ನೇ ಕ್ರಾಸನಿಂದ 19 ನೇ ಕ್ರಾಸ್ ...
Read More »ಆಜ್ ಕಾ ಇಂಕಿಲ್ಯಾಬ್ ದಿನಪತ್ರಿಕೆ ಸಂಪಾದಕರ ಮೇಲೆ ಹಲ್ಲೆ..
Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಜ್ ಕಾ ಇಂಕಿಲ್ಯಾಬ್ ದಿನಪತ್ರಿಕೆ ಸಂಪಾದಕರ ಮೇಲೆ ಹಲ್ಲೆ.. ಶಿವಮೊಗ್ಗ : ಪತ್ರಕರ್ತ ಆಜ್ ಕಾ ಇಂಕಿಲ್ಯಾಬ್ ದಿನ ಪತ್ರಿಕೆಯ ಮಾಲೀಕರಾದಂತಹ ಮುದಾಸಿರ್ ರವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಮುದಾಸಿರ್ ರವರ 9 ವರ್ಷದ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಇದೇ ವಿಚಾರಕ್ಕೆ ಮಾತುಕತೆ ನಡೆಸಲು ಹೋದಾಗ ದುಷ್ಕರ್ಮಿಗಳು ಮುದಾಸಿರ್ ರವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಎದೆ, ತಲೆ ಹಾಗೂ ...
Read More »ಇಸ್ರೋ ಹಂಚಿಕೊಂಡಿರುವ ಚಂದ್ರನ ಮೇಲ್ಮೈ ಫೋಟೋ..
Cnewstv / 07.08.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಸ್ರೋ ಹಂಚಿಕೊಂಡಿರುವ ಚಂದ್ರನ ಮೇಲ್ಮೈ ಫೋಟೋ.. ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, (ಇಸ್ರೋ) ಚಂದ್ರಯಾನ 3 ರ ಕ್ಯಾಮೆರಾದಲ್ಲಿ ಸೆರೆಯಾದ ಚಂದ್ರನ 3ರ ಮೇಲ್ಮೈ ಫೋಟೋವನ್ನು ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇಸ್ರೋದ ಚಂದ್ರಯಾನ 3ರ ಮಿಷನ್ ಇಲ್ಲಿಯವರೆಗೆ ಉತ್ತಮವಾಗಿ ಸಾಗಿದ್ದು ಇದೇ ತಿಂಗಳ 23 ರಂದು ಚಂದ್ರಯಾನ ಮೇಲ್ಮೈನಲ್ಲಿ ಲ್ಯಾಂಡಿಂಗ್ ಮಾಡುತ್ತದೆ ಎಂಬ ಭರವಸೆಯನ್ನು ನೀಡಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...
Read More »ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ.
Cnewstv / 07.08.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ. ಬೆಂಗಳೂರು : ನಟ ವಿಜಯ ರಾಘವೇಂದ್ರ ರವರ ಪತ್ನಿ ಸ್ಪಂದನ ಹೃದಯಘಾತದಿಂದ ನಿಧನರಾಗಿದ್ದಾರೆ. 2007ರಲ್ಲಿ ವಿಜಯ ರಾಘವೇಂದ್ರ ಹಾಗೂ ಸ್ಪಂದನ ಮದುವೆಯಾಗಿದ್ದರು. ದಂಪತಿಗಳಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾಗ ಲೋ ಬಿಪಿಯಿಂದ ಹೃದಯಘಾತವಾಗಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ನಾಳೆ ಬೆಳಿಗ್ಗೆ ಪಾರ್ಥಿವ ಶರೀರ ಬೆಂಗಳೂರಿಗೆ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನಗಳೆಲ್ಲವೂ ಬೆಂಗಳೂರಿನಲ್ಲಿಯೇ ಜರುಗಲಿದೆ. ಸ್ಪಂದನ ರವರು ...
Read More »ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್. ಪ್ರಯಾಣಿಕರಿಗೆ ಕರೆಂಟ್ ಶಾಕ್..
Cnewstv / 02.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್. ಪ್ರಯಾಣಿಕರಿಗೆ ಕರೆಂಟ್ ಶಾಕ್.. ಶಿವಮೊಗ್ಗ : ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಾಗರ ತಾಲೂಕಿನ ಗೆಣಿಸಿನಕುಣಿಯಲ್ಲಿ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಬರುತ್ತಿದ್ದ ಬಸ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮವಾಗಿ ವಿದ್ಯುತ್ ತಂತಿಗಳು ಬಸ್ಸಿನ ಮೇಲೆ ಬಿದ್ದಿದ್ದು ಪ್ರಯಾಣಿಕರಿಗೆ ಶಾಕ್ ಹೊಡೆದ ಅನುಭವವಾಗಿದೆ. ಬಸ್ಸಿನಲ್ಲಿ ಸುಮಾರು 45ಕ್ಕೂ ...
Read More »VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.
Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ. ನವದೆಹಲಿ : VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬಾರಿ ಚರ್ಚೆಗೆ ಗ್ರಾಸವಾಗಿದಂತಹ VISL ಕಾರ್ಖಾನೆ ಮತ್ತೆ ಪುನರಾರಂಭಗೊಳ್ಳುತ್ತಿದೆ. ಭದ್ರಾವತಿಯ ಸುವರ್ಣಯುಗ ಮತ್ತೆ ಶುರುವಾಗಲಿದೆ. ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ. ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜಿ, ಕೇಂದ್ರ ...
Read More »
Recent Comments