Www.cnewstv.in / 13.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು.. ಶಿವಮೊಗ್ಗ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದ ಕಲ್ಲುತೂರಾಟ ಗಲಭೆ ವಿಚಾರವಾಗಿ ನೆನ್ನೆ ಬಿಜೆಪಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153ಎ, 5೦4 ಕಾಯ್ದೆಯಡಿ ಸುಮೋಟೋ ಪ್ರಕರಣ ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ...
Read More »Monthly Archives: October 2023
ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ??
Www.cnewstv.in / 12.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ?? ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮವನ್ನು ಅ.16 ರಂದು ಸಂಜೆ 05 ಗಂಟೆಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ವಿವಿಧ ಸಂಘ ಸಂಸ್ಥೆಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಚಲನಚಿತ್ರ ನಟಿ ಪದ್ಮಜಾರಾವ್ ಹಾಗೂ ಕಿರುತೆರೆ ನಟಿ ಸುಷ್ಮಾ ಅವರು ಉದ್ಘಾಟಿಸಲಿದ್ದಾರೆ. ...
Read More »ಆಕಾಶದಲ್ಲೇ ಸುತ್ತು ಹಾಕಿ, ತಡವಾಗಿ ಲ್ಯಾಂಡ್ ಆದ ಇಂಡಿಗೋ ವಿಮಾನ.
Www.cnewstv.in / 12.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಕಾಶದಲ್ಲೇ ಸುತ್ತು ಹಾಕಿ, ತಡವಾಗಿ ಲ್ಯಾಂಡ್ ಆದ ಇಂಡಿಗೋ ವಿಮಾನ. ಬಿ ಎಸ್ ವೈ ಪ್ರಯಾಣ ಮಾಡುತ್ತಿದ್ದ ವಿಮಾನ.. ಶಿವಮೊಗ್ಗ : ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ 20 ನಿಮಿಷಗಳ ಕಾಲ ತಡವಾಗಿ ಲ್ಯಾಂಡ್ ಆಗಿದೆ. ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದ್ದ ಕಾರಣ ವಿಸಿಬಿಲಿಟಿ ಕಡಿಮೆ ಇತ್ತು ಹಾಗಾಗಿ ಆಕಾಶದಲ್ಲಿಯೇ ಇಂಡಿಗೋ ವಿಮಾನ 5 ಸುತ್ತು ಹಾಕಿದೆ. ನಂತರ ನಿಗದಿತ ಸಮಯಕ್ಕಿಂತ ...
Read More »“ಶಿವಮೊಗ್ಗ ದಸರಾ” ಸಾರ್ವಜನಿಕರಿಗೆ ಮಾಹಿತಿಯು ಇಲ್ಲ, ಆಹ್ವಾನ ಪತ್ರಿಕೆಯು ಇಲ್ಲ..
Www.cnewstv.in / 09.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಶಿವಮೊಗ್ಗ ದಸರಾ” ಸಾರ್ವಜನಿಕರಿಗೆ ಮಾಹಿತಿಯು ಇಲ್ಲ, ಆಹ್ವಾನ ಪತ್ರಿಕೆಯು ಇಲ್ಲ.. ಶಿವಮೊಗ್ಗ : ನಾಡಹಬ್ಬ ದಸರಾವನ್ನು ಶಿವಮೊಗ್ಗ ನಗರದಲ್ಲಿ ಅತ್ಯಂತ ವೈಭವದಿಂದ, ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಇಡೀ ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆಯನ್ನು ಮೈಸೂರು ಹೊರತುಪಡಿಸಿದರೆ ಅತ್ಯಂತ ವಿಜೃಂಭಣೆಯಿಂದ ನಡೆಸುವುದು ಶಿವಮೊಗ್ಗ ಜಿಲ್ಲೆಯಲ್ಲಿ. ಮಹಾನಗರ ಪಾಲಿಕೆವತಿಯಿಂದ ದಸರಾ ಹಬ್ಬಕ್ಕೆ ವಿವಿಧ ಸಮಿತಿಗಳನ್ನು ಅಯೋಜನೆ ಮಾಡಲಾಗುತ್ತದೆ ಅದರ ಮೂಲಕ ಸಾರ್ವಜನಿಕರಿಗೆ ಅನೇಕ ಕಾರ್ಯಕ್ರಮಗಳನ್ನು ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಇದರಲ್ಲಿ ಭಾಗವಹಿಸಲಿಂದೆ ...
Read More »ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ..
Www.cnewstv.in / 08.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ.. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವದಹನರಾಗಿದ್ದಾರೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಮನೆಯ ಕೋಣೆಯೊಳಗೆ ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ...
Read More »ಸಿಕ್ಕಿಂನಲ್ಲಿ ಸಿಲುಕಿರುವ ಯೋಧರು ಮತ್ತು ಪ್ರವಾಸಿಗರು ಸುರಕ್ಷಿತವಾಗಿ ಬರಲಿ..
Www.cnewstv.in / 05.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಕ್ಕಿಂನಲ್ಲಿ ಸಿಲುಕಿರುವ ಯೋಧರು ಮತ್ತು ಪ್ರವಾಸಿಗರು ಸುರಕ್ಷಿತವಾಗಿ ಬರಲಿ.. ಶಿವಮೊಗ್ಗ : ಸಿಕ್ಕಿಂನಲ್ಲಿ ರಾಜ್ಯದಲ್ಲಿ ಆಗುತ್ತಿರುವಂತಹ ಮೆಗಾ ಸ್ಫೋಟ ಹಾಗೂ ಪ್ರವಾಹದಿಂದ ನಮ್ಮ ಭಾರತೀಯ 22 ಯೋಧರು ಹಾಗೂ 120 ಸ್ಥಳೀಯ ಜನರು ನಾಪತ್ತೆಯಾಗಿರುತ್ತಾರೆ 3000 ಕೂ ಹೆಚ್ಚು ಪ್ರವಾಸಿಗಳು ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುತ್ತಾರೆ ಎಲ್ಲರೂ ಸುರಕ್ಷಿತವಾಗಿ ವಾಪಸಾಗಲಿ ಎಂದು ಇಂದು ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ...
Read More »ಸಾಲು ಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ.
Www.cnewstv.in / 05.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲು ಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ. ಬೆಂಗಳೂರು : ಸಾಲು ಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ. ಈ ವಿಚಾರವಾಗಿ ಸುಳ್ಳು ಸುದ್ದಿ ಹರಡದಂತೆ ತಿಮ್ಮಕ್ಕ ನವರ ದತ್ತುಪುತ್ರ ಉಮೇಶ್ ಮನವಿ ಮಾಡಿದ್ದಾರೆ. ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು, ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ...
Read More »Sikkim Flood.. ಭಾರೀ ಪ್ರವಾಹಕ್ಕೆ ಸಾವಿನ ಸಂಖ್ಯೆ 10ಕ್ಕೆ ಏರಿಕೆ, 80 ಮಂದಿ ನಾಪತ್ತೆ.
Www.cnewstv.in / 05.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Sikkim Flood.. ಭಾರೀ ಪ್ರವಾಹಕ್ಕೆ ಸಾವಿನ ಸಂಖ್ಯೆ 10ಕ್ಕೆ ಏರಿಕೆ, 80 ಮಂದಿ ನಾಪತ್ತೆ. ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಿಕ್ಕಿಂನಲ್ಲಿ 14 ಸೇತುವೆಗಳು ಕುಸಿದಿವೆ. 3,000ಕ್ಕೂ ಹೆಚ್ಚು ಪ್ರವಾಸಿಗರು ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸಿಲುಕಿರುವ ಆತಂಕವಿದೆ. ಸಿಕ್ಕಿಂನ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಿಕ್ಕಿಂ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ. ಇಂದು ಮುಂಜಾನೆ ಉತ್ತರ ಸಿಕ್ಕಿಂನಲ್ಲಿ ಸುರಿದ ಭಾರೀ ಮಳೆ ಹಾಗೂ ದಿಢೀರ್ ಪ್ರವಾಹದಿಂದ 10 ಜನರು ಸಾವನ್ನಪ್ಪಿದ್ದಾರೆ. ...
Read More »No ಧಗ ಧಗ, No ಕೊತಕೊತ
Www.cnewstv.in / 02.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. No ಧಗ ಧಗ, No ಕೊತಕೊತ.. ಶಿವಮೊಗ್ಗ : ನೆನ್ನೆ ರಾತ್ರಿ ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 60 ಜನರನ್ನ ಬಂದೆಸಲಾಗಿದ್ದು, 24 ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆಯಲ್ಲಿ 7 ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಒಂದು ಕಾರು, ಆಟೋ ಮತ್ತು 2 ಬೈಕುಗಳಿಗೆ ಹಾನಿಯಾಗಿದೆ. ಶಿವಮೊಗ್ಗ ನಗರ ಶಾಂತವಾಗಿದೆ ಯಾವುದೇ ರೀತಿಯಾದಂತಹ ಧಗ ಧಗ, ಕೊತ ...
Read More »ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ ಆತ್ಮಹತ್ಯೆಗೆ ಶರಣು..
Www.cnewstv.in / 02.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ ಆತ್ಮಹತ್ಯೆಗೆ ಶರಣು.. ಶಿವಮೊಗ್ಗ : ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ ಜಯಪ್ಪ ಉಪ್ಪಾರ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು ಈ ಕಾರಣದಿಂದ ಮನನೊಂದ ಅವರು ಇಂದು ಸಮವಸ್ತ್ರದಲ್ಲೇ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
Recent Comments