Www.cnewstv.in / 02.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇಡೀ ನಗರದ ತುಂಬಾ ಕೈಯಲ್ಲಿ ತಲವಾರುಗಳನ್ನು ಇಟ್ಟುಕೊಂಡು ಸಾಗಿದ್ದಾರೆ. ಶಿವಮೊಗ್ಗ : ಶಿವಮೊಗ್ಗದ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇಡೀ ನಗರದ ತುಂಬಾ ಕೈಯಲ್ಲಿ ತಲವಾರುಗಳನ್ನು ಇಟ್ಟುಕೊಂಡು ಸಾಗಿದರು. ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಕಪ್ಪು ಬಟ್ಟೆಯನ್ನು ಮುಖಕ್ಕೆ ಕಟ್ಟಿಕೊಂಡು ಮನೆಗಳಿಗೆ ನುಗ್ಗಿ ನುಗ್ಗಿ ಹೊಡೆದಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಕ್ರೋಶದಿಂದ ಗುಡುಗಿದರು. ಮುಸ್ಲಿಮರು ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ನಗರದ ತುಂಬಾ ...
Read More »Monthly Archives: October 2023
ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ.
Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ. ಶಿವಮೊಗ್ಗ : ನೆನ್ನೆ ರಾತ್ರಿ ರಾಗಿ ಗುಡ್ಡದಲ್ಲಿ ನಡೆದಂತಹ ಗಲಭೆ ಹಿನ್ನೆಲೆಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಸದ್ಯ ಪರೀಸ್ಥಿತಿ ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಯಗೊಂಡವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ...
Read More »ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್..
Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್.. ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಮಾರುತಿ ವ್ಯಾನ್ ಮತ್ತು ದ್ವಿಚಕ್ರ ವಾಹನಗಳ ಗಾಜು ಪುಡಿ ಪುಡಿ ಆಗಿದೆ. ಕೆಲ ಮನೆಗಳ ಮೇಲು ಸಹ ಕಲ್ಲುತೂರಾಟ ನಡೆದಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ...
Read More »ಶಿವಮೊಗ್ಗ : ಸೆಕ್ಷನ್ 144 ನಿಷೇಧಾಜ್ಞೆ ಜಾರಿ..
Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆಕ್ಷನ್ 144 ನಿಷೇಧಾಜ್ಞೆ ಜಾರಿ.. ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ಅನೌನ್ಸ್ ಮಾಡುತ್ತಿದ್ದು, ಶಾಂತಿನಗರ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
Recent Comments