Breaking News

Monthly Archives: November 2023

ಸಂಸತ್ ಅಧಿವೇಶನದಂತೆ ನಡೆದ ಯುವ ಸಂಸತ್ ಸ್ಪರ್ಧೆ.

Cnewstv / 17.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸತ್ ಅಧಿವೇಶನದಂತೆ ನಡೆದ ಯುವ ಸಂಸತ್ ಸ್ಪರ್ಧೆ. ಶಿವಮೊಗ್ಗ : ಆಡಳಿತ ಪಕ್ಷದ ವಿಷಯ ಮಂಡನೆಗಳು, ವಿರೋಧ ಪಕ್ಷದ ಪ್ರಶ್ನೆ ಮತ್ತು ಚರ್ಚೆಗಳು, ಪರ ವಿರೋಧದ ಅಲೆಗಳು ಒಟ್ಟಾರೆ ಯುವ ಸಂಸತ್ತಿನ ಕಲಾಪಗಳು ಸಂಸತ್ತಿನ ಅಧಿವೇಶನವನ್ನು ನೆನಪಿಸುಂತಿತ್ತು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಹಾಗೂ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ...

Read More »

ದೀಪಾವಳಿ ಸಂಭ್ರಮ : ಲಂಬಾಣಿ ನಾರಿಯರ ಭರ್ಜರಿ ಹಾಡು ಡ್ಯಾನ್ಸ್…

Cnewstv / 16.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೀಪಾವಳಿ ಸಂಭ್ರಮ : ಲಂಬಾಣಿ ನಾರಿಯರ ಭರ್ಜರಿ ಹಾಡು ಡ್ಯಾನ್ಸ್… ಶಿವಮೊಗ್ಗ : ಮಲವಗೊಪ್ಪ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆ ಮಲವಗೊಪ್ಪ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ… ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿ ಸಖತ್ ಡ್ಯಾನ್ಸ್ ಮಾಡುವ ಮೂಲಕ ...

Read More »

ದಿ ವೆಕೆಂಟ್ ಹೌಸ್…

Cnewstv / 15.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಿ ವೆಕೆಂಟ್ ಹೌಸ್ ಚಲನಚಿತ್ರ.. ಶಿವಮೊಗ್ಗ : ತೆರೆಗೆ ಬರಲು ರೆಡಿ ಎಸ್ತರ್ ನರೋನ್ಹಾ ಹೊಸ ಕನಸು.. ನ.17ಕ್ಕೆ ದಿ ವೆಕೆಂಟ್ ಹೌಸ್ ರಿಲೀಸ್ ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್‌ಟ್ರೈನ್, ‘ಲಂಕೆ’ ಇನಾಮ್ಹಾರ್‌ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ...

Read More »

ಮುಸ್ಲಿಂ ಸಮುದಾಯ : ಸಹಬಾಳ್ವೆಗೆ ನಾಂದಿಯಾದ ಲಕ್ಷ್ಮೀ ಪೂಜೆ.

Cnewstv / 13.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಸ್ಲಿಂ ಸಮುದಾಯ : ಸಹಬಾಳ್ವೆಗೆ ನಾಂದಿಯಾದ ಲಕ್ಷ್ಮೀ ಪೂಜೆ. ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆಯಲ್ಲಿ ಭಾನುವಾರ ಮುಸ್ಲಿಂ ಸಮುದಾಯದ ಯುವಕರು ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರೆವೇರಿಸಿದರು. ಅರಸಾಳು ಮೂಲದ ತನು ಎಂಬ ಯುವಕ ರಿಪ್ಪನ್ ಪೇಟೆಯ ಮುಖ್ಯ ರಸ್ತೆಯಲ್ಲಿ ತಾನ್ವಿ ಮೊಬೈಲ್ ವರ್ಡ್ ಎಂಬ ಅಂಗಡಿ ತೆರೆದಿದ್ದಾರೆ. ಪ್ರತೀ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು ಕಾಯಿ ನೈವೆದ್ಯ ಅರ್ಪಿಸುವ ಮೂಲಕ ಪುರೋಹಿತರಿಂದ ...

Read More »

ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಸಾಥ್

Cnewstv / 13.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಸಾಥ್ ಶಿವಮೊಗ್ಗ : ಅಂಟಿಗೆ-ಪಂಟಿಗೆಯು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಕಲೆ. ಅವಂಟಿಗ್ಯೋ-ಪವಂಟಿಗ್ಯೋ, ಅಡೀಪೀಡಿ, ಅಂಟಿ ಪಂಟಿ, ಅವಟಿಗೋ ಪವಟಿಗೋ, ಜೌಂಟಿಗ್ಯೋ-ಸುಂಟಿಗ್ಯೋ ಇತ್ಯಾದಿ ಹೆಸರುಗಳಿಂದ ಕರೆಯುತ್ತಾರೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಭಾನುವಾರ ಮಲೆನಾಡಿನ ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ತೆರಳಿ ದೀಪ ...

Read More »

“ದೀಪಾವಳಿ ಹಬ್ಬ” ಮಣ್ಣಿನ ಹಣತೆಗಳ ಮಾರಾಟ ಜೋರು

Cnewstv / 11.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ದೀಪಾವಳಿ ಹಬ್ಬ” ಮಣ್ಣಿನ ಹಣತೆಗಳ ಮಾರಾಟ ಜೋರು ಶಿವಮೊಗ್ಗ : ಶಿವಮೊಗ್ಗ ನಗರ ದೀಪಾವಳಿ ಹಬ್ಬಕ್ಕೆ ಸಜ್ಜಾಗುತ್ತಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಒಂದು ಕಡೆಯಾದರೆ ಮತ್ತೊಂದೆಡೆ ದೀಪಾವಳಿ ಎಂದ ಕೂಡಲೇ ನೆನಪಾಗುವುದು ಮಣ್ಣಿನ ಹಣತೆಗಳು. ನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಣ್ಣಿನ ಹಣತೆಗಳ ಮಾರಾಟ ಆರಂಭವಾಗಿದೆ. ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿ, ತಳ್ಳುವ ಗಾಡಿಗಳಲ್ಲಿ ಮಣ್ಣಿನ ಹಣತೆಗಳನ್ನ ಮಾರಾಟ ಜೋರಾಗಿಯೇ ಇದೆ. 5 ರೂಪಾಯಿಯಿಂದ 250 ರೂಪಾಯಿಯವರೆಗೂ ...

Read More »

ಬಿ ವೈ ವಿಜಯೇಂದ್ರರವರಿಗೆ ದೀಪಾವಳಿಯ ಬಂಪರ್ ಗಿಫ್ಟ್..

Cnewstv / 10.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿ ವೈ ವಿಜಯೇಂದ್ರರವರಿಗೆ ದೀಪಾವಳಿಯ ಬಂಪರ್ ಗಿಫ್ಟ್.. ಬೆಂಗಳೂರು : ಮಹತ್ವದ ರಾಜಕೀಯ ಬೆಳವಣಿಗೆ ಇಂದು ನಡೆದಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಜೆಪಿ ಅವರು ಆಯ್ಕೆಯಾಗಿದ್ದಾರೆ. ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿಯ ಬಂಪರ್ ಗಿಫ್ಟ್ ದೊರೆತಿದೆ.‌ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ರವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಅಧಿಕೃತ ಆದೇಶವನ್ನು ನೀಡಿದ್ದಾರೆ. ಲೋಕಸಭಾ ...

Read More »

ಯುವಕರ ನಡುವೆ ಗಲಾಟೆ.. ಮೂವರ ಮೇಲೆ ಚಾಕುವಿನಿಂದ ಹಲ್ಲೆ..

Cnewstv / 10.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವಕರ ನಡುವೆ ಗಲಾಟೆ.. ಮೂವರ ಮೇಲೆ ಚಾಕುವಿನಿಂದ ಹಲ್ಲೆ.. ಶಿವಮೊಗ್ಗ : ಯುವಕರ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆಯಾಗಿದ್ದು, ಮೂವರಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಹೌದು ನಿನ್ನೆ ರಾತ್ರಿ ಜೆಪಿ ನಗರದ ಬಳಿ ಈ ಘಟನೆ ನಡೆದಿದೆ. ಕಳೆದ 15 ದಿನಗಳ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು.. ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಟಿಪ್ಪು ಟಿಪ್ಪು ನಗರದ ಸಮೀರ್ (23) ಫರಾಜ್ (24) ಮೇಲೆ ಹಲ್ಲೆ ನಡೆಸಿದ್ದು ಗಾಯಗಳಾಗಿದೆ ಹಾಗೂ ಜೆಪಿ ನಗರದ ...

Read More »

ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರ ನೀಡದೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ

Cnewstv / 09.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರ ನೀಡದೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಶಿವಮೊಗ್ಗ : ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರ ನೀಡದೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.  ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಬರ ತಾಂಡವಾಡುತ್ತಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡುವ ಬಗ್ಗೆ ಗಮನಹರಿಸದೆ ಇತರೆ ವಿಷಯಗಳಲ್ಲಿ ಸಮಯ ...

Read More »

ಬಸ್ ಸ್ಟ್ಯಾಂಡ್ ರಾಘು.. ಅಲ್ಲ ಏರ್ಪೋರ್ಟ್ ರಾಘು..

Cnewstv / 08.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಸ್ ಸ್ಟ್ಯಾಂಡ್ ರಾಘು.. ಅಲ್ಲ ಏರ್ಪೋರ್ಟ್ ರಾಘು.. ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರ ರವರು ಇನ್ನು ಮುಂದೆ ಬಸ್ಟಾಂಡ್ ರಾಘು ಅಲ್ಲ, ಏರ್ಪೋರ್ಟ್ ರಾಘು ಎಂದು ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ವ್ಯಂಗ್ಯವಾಡಿದ್ದಾರೆ. ಎಂ ಪಿ ರಾಘವೇಂದ್ರ ಅವರು ನಾಲ್ಕು ವರ್ಷಗಳ ಕಾಲ ಸುಮ್ಮನಿರುತ್ತಾರೆ. 4 ವರ್ಷದ ನಂತರ ನಾನೊಬ್ಬರೇ ಟವರ್ ತಂದೆ, ಬ್ರಿಡ್ಜ್ ಗಳನ್ನು ತಂದೆ ಎಂದು ಹೇಳಿಕೆ ನೀಡುತ್ತಾರೆ. ಏರ್ಪೋರ್ಟ್ ಯಾವ ಸರ್ಕಾರ ಅಧಿಕಾರದಲ್ಲಿರುತ್ತದೆಯೋ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments